Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

    ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

    ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

    ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

    ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!

    ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!

    ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!

    ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!

    ಬೆಳ್ತಂಗಡಿ: ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್..!!

    ಬೆಳ್ತಂಗಡಿ: ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್..!!

    ಕೆಮ್ಮಾರದಲ್ಲಿ ಅದ್ದೂರಿಯಾಗಿ ನಡೆದ ‘ದೋಸೆ ಮೇಳ’..!

    ಕೆಮ್ಮಾರದಲ್ಲಿ ಅದ್ದೂರಿಯಾಗಿ ನಡೆದ ‘ದೋಸೆ ಮೇಳ’..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

5 ಗ್ಯಾರಂಟಿ ಅಧಿಕೃತವಾಗಿ ಜಾರಿ : ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ : ಕಂಡೀಷನ್​ಗಳೇನು..!??ಸಂಪೂರ್ಣ ವಿವರ ಇಲ್ಲಿದೆ…

June 2, 2023
in Featured, ಮಂಗಳೂರು, ರಾಜಕೀಯ, ರಾಜ್ಯ
0
5 ಗ್ಯಾರಂಟಿ ಅಧಿಕೃತವಾಗಿ ಜಾರಿ : ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ : ಕಂಡೀಷನ್​ಗಳೇನು..!??ಸಂಪೂರ್ಣ ವಿವರ ಇಲ್ಲಿದೆ…
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದರು.

Advertisement
Advertisement
Advertisement

ಸಚಿವ ಸಂಪುಟದಲ್ಲಿ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆಯ ಸಂಪೂರ್ಣ ವಿವರ ನೀಡಿದರು.

200 ಯುನಿಟ್​ವರೆಗು ಉಚಿತ ವಿದ್ಯುತ್​

Advertisement

ಗೃಹಜ್ಯೋತಿ ಯೋಜನೆ ಅಡಿ 200 ಯುನಿಟ್​ ವಿದ್ಯುತ್​ ಉಚಿತವಾಗಿ ನೀಡಲಾಗುವುದು. ಯಾರು 200 ಯುನಿಟ್​ ಒಳಗಡೆ ವಿದ್ಯುತ್​ ಬಳಸುತ್ತಾರೆ ಅವರು ಬಿಲ್​ ಕಟ್ಟಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಮೊದಲ ಗ್ಯಾರಂಟಿ ಗೃಹಜ್ಯೋತಿ ಜಾರಿಗೆ ಸಂಪುಟ ಸಭೆ ನಿರ್ಧರಿಸಿದ್ದು, ಎಲ್ಲರಿಗೂ 200 ಯುನಿಟ್​ ವರೆಗೂ ಉಚಿತವಾಗಿ ವಿದ್ಯುತ್ ನೀಡಲಾಗುವುದು.  12 ತಿಂಗಳ ಸರಾಸರಿ ಆಧಾರದಲ್ಲಿ ವಿದ್ಯುತ್​ ಬಿಲ್​ ಪರಿಗಣೆ ಮಾಡಲಾಗುತ್ತಿದ್ದು,  12 ತಿಂಗಳಲ್ಲಿ ಎಷ್ಟು ಬಳಸುತ್ತಾರೋ ಅದರ ಸರಾಸರಿ ಪಡೆದುಕೊಂಡು 10% ಹೆಚ್ಚು ವಿದ್ಯುತ್ ನೀಡುತ್ತೇವೆ. 12 ತಿಂಗಳ ಆವರೇಜ್​ ವಿದ್ಯುತ್ ಬಳಕೆ ಮೇಲೆ 10% ನೀಡುತ್ತೇವೆ. ಸರಾಸರಿ ಬಳಕೆಗೆ 10% ಸೇರಿಸಿ ಹೆಚ್ಚುವರಿ ವಿದ್ಯುತ್​ ನೀಡುತ್ತೇವೆ. 200 ಯೂನಿಟ್​ ವಿದ್ಯುತ್​ ಬಳಕೆಗೆ ಯಾವುದೇ ಶುಲ್ಕ ಇರುವುದಿಲ್ಲ. ಜುಲೈ 1ರಿಂದ ಆಗಸ್ಟ್​ 1ರವರೆಗೆ ಬಳಸುವ ವಿದ್ಯುತ್​ ಬಳಕೆಗೆ ಬಿಲ್​  ಎಂದು ತಿಳಿಸಿದರು.

ಮನೆ ಯಜಮಾನಿ ಅಕೌಂಟ್​​ಗೆ 2000 ಸಾವಿರ ಜಮಾ

ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ವಿಚಾರವಾಗಿ ಮಾತನಾಡಿ ಮನೆ ಯಜಮಾನಿಯ ಅಕೌಂಟ್​​ಗೆ ತಿಂಗಳಿಗೆ 2000 ಸಾವಿರ ರೂ. ಹಾಕುತ್ತವೇ. ಹೀಗಾಗಿ ಅವರು ಅರ್ಜಿ ಸಲ್ಲಿಸಬೇಕು. ಜೂನ್​ 15 ರಿಂದ ಜುಲೈ 15 ವರೆಗೆ ಅರ್ಜಿ ಸಲ್ಲಿಸಲು ಸಮಯವಕಾಶ ನೀಡಲಾಗುವುದು. ಮನೆ ಯಜಮಾನಿ ಕಡ್ಡಾಯವಾಗಿ ಆಧಾರ್​ ಕಾರ್ಡ್​​, ಬ್ಯಾಂಕ್​ ಅಕೌಂಟ್​ ಪಾಸ್​ಬುಕ್​ ಜೆರಾಕ್ಸ್​ ನೀಡಬೇಕು. ಎಪಿಎಲ್​ ಮತ್ತು ಬಿಪಿಎಲ್​​ ಕಾರ್ಡ್​ದಾರರಿಗೂ ಕೂಡ ಈ ಯೋಜನೆ ಅನ್ವಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮನೆ ಯಜಮಾನಿಗೆ ತಿಂಗಳಿಗೆ 2000 ರೂ. ಜಮಾ ಮಾಡುತ್ತೇವೆ. ಹಾಗಾಗಿ ಈಗ ಅವರು ಅಕೌಂಟ್ ನಂಬರ್, ಆಧಾರ್ ಕಾರ್ಡ್ ಕೊಡಬೇಕು. ಅಲ್ಲದೇ ಇದಕ್ಕೆ ಆನ್​ಲೈನ್​ ಅರ್ಜಿ ಸಲ್ಲಿಸಬೇಕು. ಜೂನ್ 15ರಿಂದ ಜುಲೈ 15ರ ವರೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಬಳಿಕ ದಾಖಲೆಗಳನ್ನು ಪರಿಶೀಲಿಸಿ ಆಗಸ್ಟ್ 15ರಿಂದ ಮನೆ ಯಜಮಾನಿ ಬ್ಯಾಂಕ್​​ ಖಾತೆಗೆ ಹಣ ಹಾಕಲಾಗುವುದು. ಇದು ಬಿಪಿಎಲ್​ ಹಾಗೂ ಎಪಿಲ್ ಕಾರ್ಡುದಾರರಿಗೆ ಅನ್ವಯವಾಗಲಿದೆ ಎಂದರು.

ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವೀಕಲಕರಿಗೆ ಈಗಾಲೇ ಬರುತ್ತಿರುವ ಪಿಂಚಣಿ ಜೊತೆಗೆ ಈ ಎರಡು ಸಾವಿರ ರೂಪಾಯಿ ಮನೆ ಯಜಮಾನಿಗೆ ಸಿಗಲಿದೆ.

ಜುಲೈ 1ರಿಂದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ

ಜುಲೈ 1 ರಿಂದ ಬಿಪಿಎಲ್​ ಮತ್ತು ಅಂತ್ಯೋದಯ ಕಾರ್ಡ್​ದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಜಾರಿ

ಶಕ್ತಿ ಗ್ಯಾರೆಂಟಿ ಯೋಜನೆಯಡಿ ಎಲ್ಲ ಮಹಿಳೆಯರಿಗೆ, ವಿದ್ಯಾರ್ಥಿಗಳು ಉಚಿತವಾಗಿ ಸರ್ಕಾರಿ ಬಸ್​​ನಲ್ಲಿ ಸಂಚರಿಸಬಹುದಾಗಿದೆ. ಆದರೆ ರಾಜ್ಯದ ಒಳಗೆ ಮಾತ್ರ. ಆದರೆ ಎಸಿ ಮತ್ತು ಲಗ್ಜುರಿ ಬಸ್​ಗಳು ಹೊರತುಪಡಿಸಿ ಈ ತಿಂಗಳು 11ನೇ ತಾರಿಕಿನಿಂದ ಸಂಚರಿಸಬಹುದು.

ಉಚಿತ ಬಸ್ ಯೋಜನೆ ಅಡಿಯಲ್ಲಿ ಎಲ್ಲಾ ಅಂದರೆ ವಿದ್ಯಾರ್ಥಿನಿಯರು ಸೇರಿದಂತೆ ಮಹಿಳೆರಿಗೆ ಜೂನ್ 11ರಿಂದ ಉಚಿತ ಬಸ್ ಪ್ರಯಾಣ ಮಾಡಬಹುದು. ಎಸಿ ಮತ್ತು ಐಷಾರಾಮಿ ಬಸ್​ಗಳಲ್ಲಿ ಉಚಿತ ಪ್ರಯಾಣವಿಲ್ಲ. ಇನ್ನುಳಿದಂತೆ ರಾಜಹಂಸ,  ಕೆಎಸ್​ಆರ್​ಟಿಸಿಯ ಎಲ್ಲಾ ಎಕ್ಸ್​ಪ್ರೆಸ್, ಬಿಎಂಟಿಸಿ ಬಸ್​ಗಳಲ್ಲಿ ಕರ್ನಾಟಕದೊಳಗೆ ಪ್ರಯಾಣಿಸಬಹುದು.

 ಯುವನಿಧಿ ಜಾರಿ, ಪಧವಿದದರಿಗೆ 3 ಸಾವಿರ, ಡಿಪ್ಲೊಮಾದವರಿಗೆ 1.500 ಸಾವಿರ

2022-23ರ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಉತ್ತೀರ್ಣರಾಗಿ ನಿರುದ್ಯೋಗಿಗಳಾಗಿದ್ದರೆ ಅಂತವರಿಗೆ ‘ಯುವನಿಧಿ’ ಯೋಜನೆ ಅಡಿಯಲ್ಲಿ ತಿಂಗಳಿಗೆ 3000 ರೂ. ನೀಡಲಾಗುತ್ತದೆ. ಬಿಎ, ಬಿಎಸ್​ಸಿ, ಬಿಕಾಂ ಪದವೀಧರ 18ರಿಂದ 25 ವರ್ಷದೊಳಗಿನ ನಿರುದ್ಯೋಗಿಗಳಿಗೆ ಯುವನಿಧಿ ಲಾಭ ಸಿಗಲಿದೆ.

2022-23 ರಲ್ಲಿ ವ್ಯಾಸಂಗ ಮಾಡಿ ಪಾಸ್ ಆಗಿರುವ ಎಲ್ಲಾ ಪದವೀಧರರಿಗೆ 24 ತಿಂಗಳವರೆಗೆ ಪ್ರತಿ ತಿಂಗಳು 3000 ರೂ.ಡಿಪ್ಲೋಮಾ ಹೋಲ್ಡರ್ಸ್ ಗೆ 1500 ಪಾವತಿ ಮಾಡಲಾಗುತ್ತದೆ. 24 ತಿಂಗಳ ಒಳಗೆ ಖಾಸಗಿ ಅಥವಾ ಸರ್ಕಾರಿ ನೌಕರಿ ಪಡೆದರೆ ಆಗ ಹಣ ಪಾವತಿ‌ ಇಲ್ಲ. ನಿರುದ್ಯೋಗಿ ಎಂದು ಅರ್ಜಿ ಹಾಕಿ ನೋಂದಣಿ ಮಾಡಿಕೊಂಡವರಿಗೆ ಮಾತ್ರ ಹಣ ಸಿಗಲಿದೆ. ನೋಂದಣಿ ಮಾಡಿಕೊಂಡ 24 ತಿಂಗಳವರೆಗೆ ಪಾವತಿ ಮಾಡಲಾಗುತ್ತಿದ್ದು, ಟ್ರಾನ್ಸ್ ಜೆಂಡರ್ಸ್ ಗೆ ಕೂಡಾ ಯುವ ನಿಧಿ ಅನ್ವಯವಾಗಲಿದೆ. ದುರ್ಬಳಕೆ ತಡೆಯಲು ಕೆಲವು ಷರತ್ತುಗಳನ್ನು ವಿಧಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.

  • ಪದವಿ, ಸ್ನಾತಕೋತ್ತರ ಪದವೀಧರರಿಗೆ ‘ಯುವನಿಧಿ’ ಯೋಜನೆ
  • ಪದವಿ ಪಡೆದ ನಂತರ ನೋಂದಾಯಿಸಿಕೊಂಡವರಿಗೆ ಯೋಜನೆ
  •  24 ತಿಂಗಳು ಮಾಸಿಕ 3 ಸಾವಿರ ರೂಪಾಯಿ ನೀಡುತ್ತೇವೆ
  • 2022-23ನೇ ಸಾಲಿನಲ್ಲಿ ಪದವಿ ಪಡೆದವರಿಗೆ ‘ಯುವನಿಧಿ’
  • ನಿರುದ್ಯೋಗ ಪದವೀಧರರಿಗೆ ಮಾಸಿಕ 3 ಸಾವಿರ ರೂ. ನೀಡಲಾಗುತ್ತದೆ
  • ಡಿಪ್ಲೋಮಾ ಪದವೀಧರರಿಗೆ ಮಾಸಿಕ 1,500 ರೂ.
  • ತೃತೀಯ ಲಿಂಗಿಗಳು ಸೇರಿದಂತೆ ಎಲ್ಲರಿಗೂ ‘ಯುವನಿಧಿ’ ಲಾಭ
  • 18ರಿಂದ 25 ವರ್ಷದೊಳಗಿನ ನಿರುದ್ಯೋಗಿಗಳಿಗೆ ಯುವನಿಧಿ’ ಜಾರಿ
  • ಯುವ ನಿಧಿ ಅರ್ಜಿ ಸಲ್ಲಿಕೆಗೆ ಅರ್ಜಿ ಕರೆದ 6 ತಿಂಗಳವರೆಗೆ ಅವಕಾಶ
  • ದುರ್ಬಳಕೆ ತಡೆಯಲು ಕೆಲವು ಷರತ್ತುಗಳನ್ನು ವಿಧಿಸುತ್ತಿದ್ದೇವೆ.
  • 24 ತಿಂಗಳೊಳಗೆ ಖಾಸಗಿ ಅಥವಾ ಸರ್ಕಾರಿ ನೌಕರಿ ಪಡೆದರೆ ಇಲ್ಲ.
  • ಅಂಥವರಿಗೆ ಯುವನಿಧಿ ಯೋಜನೆ ಹಣ ನೀಡುವುದನ್ನು ನಿಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Previous Post

ಕಡಬ : ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು..!!!

Next Post

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ : ಕ್ರಿಯಾತ್ಮಕ ಯೋಜನೆಗಳಿಂದ ಜೀವನದ ಗುರಿಯನ್ನು ಸಾಧಿಸಲು ಸಾಧ್ಯ- ಡಾ. ಶ್ರೀಶ ಭಟ್

OtherNews

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!
ಕ್ರೈಮ್

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

July 28, 2026
ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!
Featured

ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!

July 28, 2026
ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!
Featured

ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!

July 28, 2026
ಬೆಳ್ತಂಗಡಿ: ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್..!!
Featured

ಬೆಳ್ತಂಗಡಿ: ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್..!!

July 28, 2026
ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

July 28, 2026
ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!
Featured

ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

July 28, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

July 28, 2026
ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

July 28, 2026
ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!

ಪೆರ್ನೆ : ಟಿಪ್ಪರ್ ಗೆ ಗುದ್ದಿದ ಕಾರು: ಮೂವರು ಗಂಭೀರ..!!

July 28, 2026
ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!

ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!

July 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.