Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ : ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂ ಗೆ 3.5 ಕೋಟಿ; ಶಾಸಕ ಅಶೋಕ್ ರೈ..!

    ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ : ಕ್ರಿಯಾತ್ಮಕ ಯೋಜನೆಗಳಿಂದ ಜೀವನದ ಗುರಿಯನ್ನು ಸಾಧಿಸಲು ಸಾಧ್ಯ- ಡಾ. ಶ್ರೀಶ ಭಟ್

June 2, 2023
in ಪುತ್ತೂರು
0
ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ : ಕ್ರಿಯಾತ್ಮಕ ಯೋಜನೆಗಳಿಂದ ಜೀವನದ ಗುರಿಯನ್ನು ಸಾಧಿಸಲು ಸಾಧ್ಯ- ಡಾ. ಶ್ರೀಶ ಭಟ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ವಿವೇಕಾನಂದ ಪದವಿ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಡಾ. ಶ್ರೀಶ ಭಟ್ ಹೇಳಿದರು.

Advertisement
Advertisement

ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ವಾಣಿಜ್ಯ ಮತ್ತು ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ನಡೆದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

Advertisement

ಹೂವಿಗೆ ಪರಿಮಳವಿದ್ದಂತೆ ಮಾನವರಿಗೆ ವ್ಯಕ್ತಿತ್ವ ಅಷ್ಟೇ ಮುಖ್ಯ. ಪ್ರತಿಯೊಬ್ಬರ ಜೀವನದ ಒಳಿತು ಕೆಡಕುಗಳಿಗೆ ಅವರೇ ಶಿಲ್ಪಿಗಳಾಗಿರುತ್ತಾರೆ. ಮನುಷ್ಯ ತನ್ನ ಜೀವನವನ್ನು ತನ್ನಿಷ್ಟದಂತೆ ರೂಪಿಸಿಕೊಳ್ಳುತ್ತಾನೆ ಅಂದರೆ ತನ್ನೆಲ್ಲ ಆಲೋಚನೆಗಳ ವಸ್ತುರೂಪವೇ ಮಾನವನಾಗಿರುತ್ತಾನೆ. ವ್ಯಕ್ತಿತ್ವವೆಂಬುದು ಹುಟ್ಟಿನಿಂದ ಸಾವಿನವರೆಗೆ ರೂಪುಗೊಳ್ಳುತ್ತಿರುತ್ತದೆ. ಇದರಲ್ಲಿ ಉತ್ತಮ ಸಂಸ್ಕೃತಿ – ಸಂಸ್ಕಾರಗಳನ್ನು ಬೆಳೆಸಿಕೊಳ್ಳಬೇಕು. ಬದುಕುವ ಕಲೆಯನ್ನು ರೂಪಿಸಿಕೊಳ್ಳಬೇಕು. ಅಧ್ಯಯನ ಮತ್ತು ಸಹಕಾರ ಮನೋಭಾವವನ್ನು ಬೆಳೆಸಿಕೊಂಡಾಗ ನಾವು ಹೃದಯವಂತರಾಗಬಹುದು. ನಮ್ಮ ಬಗ್ಗೆ ನಾವು ಅರಿತುಕೊಳ್ಳಲು ಆರಂಭಿಸುವುದು ಯಶಸ್ಸಿನ ಹಾದಿಯಲ್ಲಿ ಸಾಗುವ ಮೊದಲ ಹೆಜ್ಜೆ. ಜೀವನದಲ್ಲಿ ಗುರಿ ಸ್ಪಷ್ಟವಿದ್ದು, ಸರಿದಾರಿಯಲ್ಲಿ ಹೋದಾಗ ಮಾತ್ರ ಬದುಕಿಗೆ ಒಂದು ಅರ್ಥ ಬರುತ್ತದೆ. ನಾವು ಯಾವ ಕೆಲಸವನ್ನು ಮಾಡಿದರೂ ಅದಕ್ಕೆ ಪ್ರಯತ್ನ ಮುಖ್ಯ. ಆಗ ಮಾತ್ರ ಯಶಸ್ಸು ಲಭಿಸುತ್ತದೆ ಎಂದರು.

Advertisement

ಸಾಮಾಜಿಕ ಜಾಗೃತಿಯ ಬಗ್ಗೆ ಮತ್ತು ಸಾಮಾಜಿಕ ಮಾಧ್ಯಮಗಳನ್ನು ವಿದ್ಯಾರ್ಥಿಗಳು ನಿಭಾಯಿಸಬೇಕಾದ ರೀತಿಯ ಬಗ್ಗೆ ಇದೇ ಸಂದರ್ಭದಲ್ಲಿ ತಿಳಿಸಿಕೊಟ್ಟರು.

ಉಪನ್ಯಾಸಕಿ ಕವಿತಾ ಮತ್ತು ರಂಜಿನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸಂಜನಾ ಭಟ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Previous Post

5 ಗ್ಯಾರಂಟಿ ಅಧಿಕೃತವಾಗಿ ಜಾರಿ : ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ : ಕಂಡೀಷನ್​ಗಳೇನು..!??ಸಂಪೂರ್ಣ ವಿವರ ಇಲ್ಲಿದೆ…

Next Post

‘ಕಟೀಲ್ ಅವರೇ., ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ’ ; ‘ಬಜರಂಗದಳ’ದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ – ಟ್ವೀಟ್ ಮೂಲಕ ಬಿಜೆಪಿ ಕಾಲೆಳೆದ ಕಾಂಗ್ರೆಸ್

OtherNews

ಹೃದಯಾಘಾತದಿಂದ ಯುವಕ ಮೃತ್ಯು..!!
Featured

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
ಕ್ರೈಮ್

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026
ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!
ಪುತ್ತೂರು

September 21, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
Featured

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

September 21, 2026
(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!
ಧಾರ್ಮಿಕ

ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

Leave a Reply Cancel reply

Your email address will not be published. Required fields are marked *

Recent News

ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

September 23, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ : ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂ ಗೆ 3.5 ಕೋಟಿ; ಶಾಸಕ ಅಶೋಕ್ ರೈ..!

September 23, 2026
ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

September 23, 2026
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page