Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ : ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂ ಗೆ 3.5 ಕೋಟಿ; ಶಾಸಕ ಅಶೋಕ್ ರೈ..!

    ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

    ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

‘ಕಟೀಲ್ ಅವರೇ., ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ’ ; ‘ಬಜರಂಗದಳ’ದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ – ಟ್ವೀಟ್ ಮೂಲಕ ಬಿಜೆಪಿ ಕಾಲೆಳೆದ ಕಾಂಗ್ರೆಸ್

June 2, 2023
in ಬೆಂಗಳೂರು, ರಾಜಕೀಯ, ರಾಜ್ಯ
0
‘ಕಟೀಲ್ ಅವರೇ., ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ’ ; ‘ಬಜರಂಗದಳ’ದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ – ಟ್ವೀಟ್ ಮೂಲಕ ಬಿಜೆಪಿ ಕಾಲೆಳೆದ ಕಾಂಗ್ರೆಸ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಪ್ರಣಾಳಿಕೆಯಲ್ಲಿ ಕೊಟ್ಟ 5 ಗ್ಯಾರಂಟಿಗಳನ್ನು ಇಂದು ಕಾಂಗ್ರೆಸ್ ಘೋಷಣೆ ಮಾಡಿದೆ. ಈ ಬೆನ್ನಲ್ಲೇ ನಳಿನ್ ಕುಮಾರ್ ಕಟೀಲ್, ಬಸವರಾಜ್ ಬೊಮ್ಮಾಯಿ, ಶೋಭಾ ಕರಂದ್ಲಾಜೆ ಹಾಗೂ ಸಿ.ಟಿ ರವಿಯನ್ನು ಕಾಂಗ್ರೆಸ್ ಕಾಲೆಳೆದಿದೆ.

Advertisement
Advertisement

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ನಳಿನ್ ಕುಮಾರ್ ಕಟೀಲ್ ಅವರೇ, ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ!, ಬೊಮ್ಮಾಯಿ ಅವರೇ ನಿಮ್ಮ ಮನೆಗೂ ಫ್ರೀ!, ಶೋಭಾ ಕರಂದ್ಲಾಜೆ ಅವರೇ, ನಿಮಗೂ ಪ್ರಯಾಣ ಫ್ರೀ!, ಸಿ.ಟಿ ರವಿ ಅವರೇ, ನಿಮ್ಮ ಮನೆಯವರಿಗೂ 2,000 ಫ್ರೀ ಎಂದು ಟ್ವೀಟ್ ನಲ್ಲಿ ತಿಳಿಸುವ ಮೂಲಕ ಕಾಲೆಳೆದಿದೆ.

Advertisement

ಇಷ್ಟು ಮಾತ್ರವಲ್ಲದೆ ಪದವಿ ಪಡೆದ ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ. ಇದು ನಮ್ಮ ಗ್ಯಾರಂಟಿ ಎಂದು ಕಾಂಗ್ರೆಸ್ ಟ್ವೀಟ್‍ನಲ್ಲಿ ಬಿಜೆಪಿಗೆ ಟಾಂಗ್ ಕೊಟ್ಟಿದೆ.

Advertisement

ನಾವು ನುಡಿದಂತೆ ನಡೆಯುವವರು, ನಾವು ಮಾತು ಉಳಿಸಿಕೊಳ್ಳುವವರು. ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ. ಇದು ನಮ್ಮ ಬದ್ಧತೆ ಎಂದು ಕಾಂಗ್ರೆಸ್ ತಿಳಿಸಿದೆ.

,@nalinkateel ಅವರೇ,
ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ!@BSBommai ಅವರೇ, ನಿಮ್ಮ ಮನೆಗೂ ಫ್ರೀ!@ShobhaBJP ಅವರೇ, ನಿಮಗೂ ಪ್ರಯಾಣ ಫ್ರೀ!@CTRavi_BJP ಅವರೇ, ನಿಮ್ಮ ಮನೆಯವರಿಗೂ ₹2000 ಫ್ರೀ!

ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ)!

ಇದು ನಮ್ಮ ಗ್ಯಾರಂಟಿ.

— Karnataka Congress (@INCKarnataka) June 2, 2023

ನಾವು ನುಡಿದಂತೆ ನಡೆಯುವವರು, ನಾವು ಮಾತು ಉಳಿಸಿಕೊಳ್ಳುವವರು.

ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ.

ಇದು ನಮ್ಮ ಬದ್ಧತೆ,

— Karnataka Congress (@INCKarnataka) June 2, 2023

Previous Post

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ : ಕ್ರಿಯಾತ್ಮಕ ಯೋಜನೆಗಳಿಂದ ಜೀವನದ ಗುರಿಯನ್ನು ಸಾಧಿಸಲು ಸಾಧ್ಯ- ಡಾ. ಶ್ರೀಶ ಭಟ್

Next Post

ಸುಮಾರು 30 ವರುಷಗಳಿಂದ ಜಿಡೆಕಲ್ಲಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ‘ಪುತ್ತೂರು ಹಾಲು ಶೀಥಲೀಕರಣ ಕೇಂದ್ರ’ದ ಪ್ರಕ್ರಿಯೆಗಳು ಸ್ಥಗಿತ : ಇತಿಹಾಸ ಪುಟ ಸೇರುವುದೇ ಬೃಹತ್ ಸಂಸ್ಥೆ

OtherNews

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!
ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!

September 10, 2026
ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!
ಕ್ರೈಮ್

ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!

September 3, 2026
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!
ಬೆಂಗಳೂರು

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

August 26, 2026
ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!
ಪುತ್ತೂರು

ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!

August 25, 2026
ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!
ಕ್ರೈಮ್

ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

August 21, 2026
ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌
ಬೆಂಗಳೂರು

ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

August 18, 2026

Leave a Reply Cancel reply

Your email address will not be published. Required fields are marked *

Recent News

ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ : ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂ ಗೆ 3.5 ಕೋಟಿ; ಶಾಸಕ ಅಶೋಕ್ ರೈ..!

September 23, 2026
ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

September 23, 2026
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!

ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!

September 23, 2026
ಸತತ 3 ದಿನ ಬ್ಯಾಂಕ್ ಮುಷ್ಕರ – ಗ್ರಾಹಕರ ಅನುಕೂಲಕ್ಕಾಗಿ ಭಾನುವಾರ ಬ್ಯಾಂಕ್ ಓಪನ್

ಸತತ 3 ದಿನ ಬ್ಯಾಂಕ್ ಮುಷ್ಕರ – ಗ್ರಾಹಕರ ಅನುಕೂಲಕ್ಕಾಗಿ ಭಾನುವಾರ ಬ್ಯಾಂಕ್ ಓಪನ್

September 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.