Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಒಡಿಶಾ ಭೀಕರ ರೈಲು ದುರಂತ : 233 ಮಂದಿ ಪ್ರಯಾಣಿಕರು ದಾರುಣ ಸಾವು ; ದುರಂತ ಹೇಗಾಯ್ತು..??

June 3, 2023
in ರಾಜ್ಯ, ರಾಷ್ಟ್ರೀಯ
0
ಒಡಿಶಾ ಭೀಕರ ರೈಲು ದುರಂತ : 233 ಮಂದಿ ಪ್ರಯಾಣಿಕರು ದಾರುಣ ಸಾವು ; ದುರಂತ ಹೇಗಾಯ್ತು..??
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಭುವನೇಶ್ವರ: ಒಡಿಶಾದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ರೈಲು ದುರಂತದಲ್ಲಿ ಈವರೆಗೆ 233 ಮಂದಿ ಬಲಿಯಾಗಿದ್ದು, ಗಾಯಗೊಂಡವರ ಸಂಖ್ಯೆ 900ಕ್ಕೆ ಏರಿದೆ. ಈ ನಡುವೆ ಭೀಕರ ರೈಲು ದುರಂತ ಹೇಗಾಯ್ತು ಅನ್ನೋ ಸ್ಫೋಟಕ ಮಾಹಿತಿ ಹೊರಬಿದ್ದಿದೆ.

Advertisement
Advertisement
Advertisement

ಘಟನಾ ಸ್ಥಳದಲ್ಲಿ 3 ರೈಲು ಮಾರ್ಗಗಳಿದ್ದವು‌. ಈ ವೇಳೆ ಕೋಲ್ಕತ್ತಾದ ಶಾಲಿಮಾರ್ ರೈಲು ನಿಲ್ದಾಣದಿಂದ ಚೆನ್ನೈಗೆ ಮೇನ್ ಲೈನ್‌ನಲ್ಲಿ ಸಂಜೆ 7:30ಕ್ಕೆ ಹೊರಟಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌ (ಸಂಖ್ಯೆ: 12841) ಒಡಿಶಾದ ಬಹನಗಾ ಬಜಾರ್ ಸ್ಟೇಷನ್ ಬಳಿ ಹಳಿ ತಪ್ಪಿದೆ. ಇದರಿಂದಾಗಿ ಪಕ್ಕದ ಹಳಿಯಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಮೊದಲು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕೋರಮಂಡಲ್ ಎಕ್ಸ್‌ಪ್ರೆಸ್‌ನ 12 ಬೋಗಿಗಳು ಹಳಿ ತಪ್ಪಿ 3ನೇ ರೈಲು ಮಾರ್ಗದ ಮೇಲೆ ಬಿದ್ದಿವೆ.

ಕೆಲವು ಸಮಯದ ಬಳಿಕ ಇದೇ ಮಾರ್ಗವಾಗಿ ಮತ್ತೊಂದು ಹಳಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದ ಬೆಂಗಳೂರಿನ ಹೌರ ಎಕ್ಸ್‌ಪ್ರೆಸ್‌ (ಸಂಖ್ಯೆ: 12864) ಕೋರಮಂಡಲ್‌ನ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ಕು ಬೋಗಿಗಳು ಹಳಿ ತಪ್ಪಿವೆ. ಬೆಂಗಳೂರು – ಹೌರಾ ಎಕ್ಸ್‌ಪ್ರೆಸ್‌ ಬೈಯಪ್ಪನಹಳ್ಳಿಯ ಎಸ್‌ಎಂವಿಟಿ ರೈಲು ನಿಲ್ದಾಣದಿಂದ ಹೊರಟಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement

ಈಗಾಗಲೇ ಮೃತಪಟ್ಟವರ ಸಂಖ್ಯೆ 233ಕ್ಕೆ ಏರಿದ್ದು, ಕಾರ್ಯಾಚರಣೆ ನಡೆಯುತ್ತಿದೆ. ರೈಲ್ವೆ ಇಲಾಖೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ, ಗಂಭೀರ ಗಾಯಗೊಂಡವರಿಗೆ 2 ಲಕ್ಷ ರೂ. ಹಾಗೂ ಸಣ್ಣ ಗಾಯಗಳಾದ ಪ್ರಯಾಣಿಕರಿಗೆ 50,000 ರೂ. ಪರಿಹಾರ ಘೋಷಿಸಿದೆ.

Advertisement

Previous Post

ವಿಟ್ಲ : ಹಳೆ ವೈಷಮ್ಯದ ಹಿನ್ನೆಲೆ ತಂಡದಿಂದ ಹಲ್ಲೆ, ಜೀವ ಬೆದರಿಕೆ : 8 ಮಂದಿಯ ವಿರುದ್ಧ ಪ್ರಕರಣ ದಾಖಲು

Next Post

ಬಸ್ಸಲ್ಲಿ ಪುರುಷರಿಗೆ ಮೀಸಲಿಟ್ಟ ದೇಶದ ಮೊದಲ ರಾಜ್ಯ ಕರ್ನಾಟಕ: ಕೆಎಸ್ಸಾರ್ಟಿಸಿ ಬಸ್‌ಗಳ 50% ಆಸನ ಗಂಡಸರಿಗೆ ಸೀಮಿತ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025

Leave a Reply Cancel reply

Your email address will not be published. Required fields are marked *

Recent News

ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

July 28, 2026
ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

July 28, 2026
ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

July 27, 2026
ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page