ಪುತ್ತೂರು : ಬೃಹತ್ ಬಟ್ಟೆಗಳ ಮೇಳ “ನ್ಯೂ ಚೆನ್ನೈ ಶಾಪಿಂಗ್” ಜೂ.5 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶುಭಾರಂಭಗೊಂಡಿದ್ದು, ಆರಂಭದ ದಿನವೇ ಗ್ರಾಹಕರು ಮುಗಿಬಿದ್ದು ತಮ್ಮ ಮೆಚ್ಚುಗೆಯ ಬಟ್ಟೆಗಳನ್ನು ಖರೀದಿಸಿ ಸಂಭ್ರಮಿಸಿದ್ದಾರೆ.

ಪುಟಾಣಿ ಮಕ್ಕಳಿಂದ ಹಿಡಿದು, ಯುವಕ-ಯುವತಿಯರ, ಮಹಿಳೆಯರ ಹಾಗೂ ಪುರುಷರ ಹಲವು ಬಗೆಯ ವಿನೂತನ ಶೈಲಿಯ ಎಲ್ಲಾ ಮಾದರಿಯ ಬ್ರಾಂಡೆಡ್ ಬಟ್ಟೆಗಳು, ಹಲವಾರು ಮಾದರಿಯ ಬ್ಯಾಗ್ ಗಳು, ನವ-ನವೀನ ರೀತಿಯ ಪಾದರಕ್ಷೆಗಳು ಎಲ್ಲವನ್ನೂ ಅತಿ ಕಡಿಮೆ ಬೆಲೆಯಲ್ಲಿ ಗ್ರಾಹಕರಿಗೆ ನೀಡುತ್ತಿರುವ ಗ್ರಾಹಕರ ನೆಚ್ಚಿನ ಸಂಸ್ಥೆ ‘ನ್ಯೂ ಚೆನ್ನೈ ಶಾಪಿಂಗ್’ ಇದೀಗ ಎರಡನೇ ಬಾರಿ ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿದ್ದು, ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ.
ಎಲ್ಲಾ ರೀತಿಯ ಸೀರೆಗಳು, ತೋಟಿ, ಫ್ರಾಕ್, ವೆಸ್ಟನ್ ಡ್ರೆಸ್, ಚೂಡಿದಾರ್, ಮಿಡಿ, ಟಾಪ್‍ಗಳು, ಲೆಗ್ಗಿನ್ಸ್, ಪ್ಲಾಜೋ ಪ್ಯಾಂಟ್‍ಗಳು, ಶರ್ಟ್, ಜೀನ್ಸ್ ಪ್ಯಾಂಟ್, ನೈಟಿ, ಜೆಲ್ಲಿನ್ಸ್, ಬಾಬಸೂಟ್, ಚಪ್ಪಲಿಗಳು, ಬ್ಯಾಗ್‍ಗಳು, ಚಿಕ್ಕ ವಯಸ್ಸಿನವರಿಂದ ದೊಡ್ಡ ವಯಸ್ಸಿನವರವರೆಗೂ ಉನ್ನತ ಕಂಪನಿಯಿಂದ ತಯಾರಾದ ಉತ್ತಮ ಗುಣಮಟ್ಟವುಳ್ಳ ಅಸಂಖ್ಯಾತ ಹಾಗೂ ಅತ್ಯುತ್ತಮ ವಿನ್ಯಾಸವುಳ್ಳ ಆಟಿಕೆಗಳು ಇಲ್ಲಿ ಲಭ್ಯವಿದೆ.

ಮಕ್ಕಳಿಂದ ಮತ್ತು ದೊಡ್ಡವರವರೆಗೆ ಯಾವುದೇ ವಸ್ತು ತೆಗೆದುಕೊಂಡರೂ ಕೇವಲ 199 ಮಾತ್ರ, ಅಸಂಖ್ಯಾತ ವಿನ್ಯಾಸವುಳ್ಳ ಬಟ್ಟೆಗಳನ್ನು ಒಂದೇ ಜಾಗದಲ್ಲಿ ಖರೀದಿಸಬಹುದಾಗಿದೆ. ಗ್ರಾಹಕರು ಉತ್ತಮ ರೀತಿಯಲ್ಲಿ ಸ್ಪಂದನೆ ನೀಡುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಳಿಗೆಗೆ ಆಗಮಿಸುತ್ತಿದ್ದಾರೆ..