Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಗಾಳಿ ಮಳೆಗೆ ಬನ್ನೂರಿನಲ್ಲಿ ಮುರಿದು ಬಿದ್ದ ಮರ, ವಿದ್ಯುತ್ ಕಂಬ..!

    ಪುತ್ತೂರು: ಗಾಳಿ ಮಳೆಗೆ ಬನ್ನೂರಿನಲ್ಲಿ ಮುರಿದು ಬಿದ್ದ ಮರ, ವಿದ್ಯುತ್ ಕಂಬ..!

    ಸುಳ್ಯದಲ್ಲಿ ಚರಂಡಿಗೆ ಬಿದ್ದ ಮಗು; ಅಪಾಯದಿಂದ ಪಾರು..!

    ಸುಳ್ಯದಲ್ಲಿ ಚರಂಡಿಗೆ ಬಿದ್ದ ಮಗು; ಅಪಾಯದಿಂದ ಪಾರು..!

    ಪುತ್ತೂರು: ಬಾರಿ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ..!!

    ಪುತ್ತೂರು: ಬಾರಿ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ..!!

    ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಕಲಾಪದ ವಿಡಿಯೋ ಹಂಚಿಕೊಂಡವರಿಗೆ ನೊಟೀಸ್..!

    ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಕಲಾಪದ ವಿಡಿಯೋ ಹಂಚಿಕೊಂಡವರಿಗೆ ನೊಟೀಸ್..!

    ಆರೋಗ್ಯ ಕ್ಲಿನಿಕ್‌ಗೆ ಬೆಂಕಿ: ಅಪಾರ ವಸ್ತುಗಳು, ಔಷದಿಗಳು ಸುಟ್ಟು ಕರಕಲು..!!

    ಆರೋಗ್ಯ ಕ್ಲಿನಿಕ್‌ಗೆ ಬೆಂಕಿ: ಅಪಾರ ವಸ್ತುಗಳು, ಔಷದಿಗಳು ಸುಟ್ಟು ಕರಕಲು..!!

    ಬೆಳ್ತಂಗಡಿ: ಮಾರ್ಗಮಧ್ಯೆ ಅಸ್ವಸ್ಥಗೊಂಡ ಮಹಿಳೆ: ಮಾನವೀಯತೆ ಮೆರೆದ ಕೆಎಸ್‌ಆರ್‌ಟಿಸಿ ಸಿಬ್ಬಂದಿ..!

    ಬೆಳ್ತಂಗಡಿ: ಮಾರ್ಗಮಧ್ಯೆ ಅಸ್ವಸ್ಥಗೊಂಡ ಮಹಿಳೆ: ಮಾನವೀಯತೆ ಮೆರೆದ ಕೆಎಸ್‌ಆರ್‌ಟಿಸಿ ಸಿಬ್ಬಂದಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು : ನೈತಿಕ ಪೊಲೀಸ್ ಗಿರಿ ತಡೆಗೆ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು ಗೃಹ ಸಚಿವ ಪರಮೇಶ್ವರ್ ಸೂಚನೆ

June 6, 2023
in ಮಂಗಳೂರು
0
ಮಂಗಳೂರು : ನೈತಿಕ ಪೊಲೀಸ್ ಗಿರಿ ತಡೆಗೆ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು ಗೃಹ ಸಚಿವ ಪರಮೇಶ್ವರ್ ಸೂಚನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು ಸೂಚನೆ ನೀಡಿದ್ದೇನೆ. ಸಮಾಜದಲ್ಲಿ ಅಶಾಂತಿ ಸೃಷ್ಠಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಮಂಗಳೂರಿನಲ್ಲಿ ಶಾಂತಿ-ಸಾಮರಸ್ಯವನ್ನು ಕಟ್ಟಲು ವಿದ್ಯಾರ್ಥಿಗಳು ಯುವಕರು ನಮ್ಮ ಜೊತೆ ಕೈ ಜೋಡಿಸಿಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

Advertisement
Advertisement

ಮಂಗಳೂರಿನಲ್ಲಿ ಪಶ್ಚಿಮ ವಲಯದ ದ.ಕ., ಉಡುಪಿ, ಉ.ಕ., ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಸಭೆಯ ಬಳಿಕ ಗೃಹ‌ ಸಚಿವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

Advertisement
Advertisement

ನಾನು ಮಂಗಳೂರಿನಲ್ಲಿ ಎದುರಿಸುತ್ತಿರುವ ಸವಾಲುಗಳು ಮತ್ತು ಸಮಸ್ಯೆಗಳನ್ನು ಪರಿಶೀಲಿಸಿದ್ದೇನೆ. ಈ ಹುದ್ದೆಯನ್ನು ಅಲಂಕರಿಸುವುದು ನನಗೆ ಹೊಸದಲ್ಲ. ಪ್ರಸ್ತುತ ಸಮಾಜದಲ್ಲಿ ಹೊಸ – ಹೊಸ ಸವಾಲುಗಳು ಹುಟ್ಟಿಕೊಂಡಿದ್ದು ಸಮಾಜದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಪೊಲೀಸ್ ಇಲಾಖೆಗೂ ಹೊಸ ಸವಾಲುಗಳು ಎದುರಾಗಿವೆ.

Advertisement

ಮಂಗಳೂರಿನ ಜನರು ಒಳ್ಳೆಯವರು ಮತ್ತು ಕಷ್ಟಪಟ್ಟು ದುಡಿಯುವ ಜನರಾಗಿದ್ದಾರೆ. ಇದರ ಹೊರತಾಗಿ ಈ ಪ್ರದೇಶದಲ್ಲಿ ಶಾಂತಿ ಮತ್ತು ಕೋಮು ಸೌಹಾರ್ದತೆಯ ಕೊರತೆಯಿದೆ, ಭಯದ ವಾತಾವರಣ ನಿರ್ಮಾಣವಾಗಿದೆ ಎಂಬಂತಹ ಹಲವಾರು ಸಮಸ್ಯೆಗಳನ್ನುಕೇಳಿ ಬಂದಿದೆ ಎಂದು ತಿಳಿಸಿದರು.

ಪ್ರಣಾಳಿಕೆ ಸಮಿತಿ ಅಧ್ಯಕ್ಷನಾದ ಸಂದರ್ಭದಲ್ಲೂ ಇಪ್ಪತ್ತು ಸಂಸ್ಥೆಗಳ ಮುಖ್ಯಸ್ಥರನ್ನು ಭೇಟಿಯಾಗಿದ್ದೆ.ಆಗ ಇಲ್ಲಿ ಶಾಂತಿ ಕೊಡಿ ಎಂಬ ಮಾತೂ ಹೇಳಿದ್ದಾರೆ. ಜಿಲ್ಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಸರಕಾರ ಮತ್ತು ಪೊಲೀಸ್ ಇಲಾಖೆ ಇದನ್ನು ನಿಭಾಯಿಸಬೇಕು ಇಲ್ಲವಾದಲ್ಲಿ ಅಶಾಂತಿ ಇನ್ನೂ ಹೆಚ್ಚಾಗಲಿದೆ ಎಂದು ಹೇಳಿದರು.

ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ್ದೇನೆ. ಇಂತಹ ಘಟನೆ ನಡೆದಾಗ ಪ್ರದೇಶ ಮತ್ತು ರಾಜ್ಯಕ್ಕೂ ಕೆಟ್ಟ ಹೆಸರು ಬರುತ್ತದೆ. ನಾವು ನೈತಿಕ ಪೊಲೀಸ್‌ಗಿರಿಯನ್ನು ಬಿಡುವುದಿಲ್ಲ ಮತ್ತು ಕ್ರಮ ಕೈಗೊಳ್ಳುತ್ತೇವೆ. ನೈತಿಕ ಪೊಲೀಸ್‌ಗಿರಿ ನಿಯಂತ್ರಣಕ್ಕೆ ಪೊಲೀಸ್‌ ಆಯುಕ್ತರ ನಿರ್ದೇಶನದಂತೆ ಅಧಿಕಾರಿಗಳನ್ನು ನೇಮಕಮಾಡುತ್ತೇವೆ. ಮೊದಲು ನಾವು ಮಂಗಳೂರು ಪೊಲೀಸ್ ಕಮಿಷನರೇಟ್‌ನಲ್ಲಿ ಪ್ರಾರಂಭಿಸುತ್ತೇವೆ, ಇದು ಯಶಸ್ವಿಯಾದರೆ ಮುಂದೆ‌ ಬೇರೆ ಕಡೆ ಅಗತ್ಯ‌ ಬಿದ್ದ ಸ್ಥಳಗಳಿಗೂ ವಿಸ್ತರಿಸುತ್ತೇವೆ ಎಂದು ಹೇಳಿದರು.

ಸಮಾಜಕ್ಕೆ ಸವಾಲಾಗಿರುವ ಡ್ರಗ್ ಮಾಫಿಯಾ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ.ಜನರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಬೇಕಾಗಿದೆ. ಡ್ರಗ್ಸ್ ನಿಯಂತ್ರಣಕ್ಕೆ ಅಭಿಯಾನ ನಡೆಸಲು ಸೂಚಿಸಿದ್ದು, ಆ.15 ರೊಳಗೆ ಡ್ರಗ್ಸ್ ಚಟುವಟಿಕೆ ಹತ್ತಿಕ್ಕಲು ಗಡುವು ನೀಡಿದ್ದೇನೆ ಮಾದಕ ವಸ್ತುಗಳ ಹಾವಳಿ ತಡೆಗೆ ಮತ್ತು ಕ್ರಮ ಕೈಗೊಳ್ಳಲು ಮತ್ತು ಯಾವುದೇ ಮಾದಕ ವಸ್ತು ಲಭ್ಯವಾಗದಂತೆ ನೋಡಿಕೊಳ್ಳಲು ಪೊಲೀಸರಿಗೆ ಆಗಸ್ಟ್ 15 ಗಡುವು ನೀಡಲಾಗಿದ್ದು, ದಂಧೆಕೋರರು, ಗ್ರಾಹಕರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಡ್ರಗ್ಸ್ ಹಾವಳಿ ತಡೆಯಲು ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳುತ್ತದೆ ಎಂಬ ನಂಬಿಕೆ ನನಗಿದೆ ಎಂದು ಹೇಳಿದರು.

ಹತ್ಯೆಗೀಡಾದ ದೀಪಕ್ ರಾವ್, ಫಾಜೀಲ್,ಜಲೀಲ್,ಮಸೂದ್ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಲು ಬೇಕಾದ ವರದಿ ನೀಡಲು ಸೂಚಿಸಿದ್ದೇನೆ. ಆದಷ್ಟು ಶೀಘ್ರದಲ್ಲಿ ಸರ್ಕಾರ ಈ ಕುಟುಂಬಗಳಿಗೆ ಪರಿಹಾರ ನೀಡಲಿದೆ ಎಂದರು.

ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ಚಂದ್ರಗುಪ್ತ, ಎಎಸ್ಪಿ ರಿಷ್ಯಂತ್, ಪೊಲೀಸ್ ಕಮಿಷನರ್ ಕುಲದೀಪ್ ಜೈನ್, ಡಿಸಿಪಿ ಅಂಶುಕುಮಾರ್, ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಉಪಸ್ಥಿತರಿದ್ದರು.

Previous Post

ಪುತ್ತೂರು : ಪಿಕಪ್-ಆಕ್ಟಿವಾ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶ್ರೀದೇವಿಗೆ ನೆರವಾದ ಬಜರಂಗದಳ : ಪಿಕಪ್ ಚಾಲಕನ ವಿರುದ್ಧ ಪ್ರಕರಣ ದಾಖಲು..!!!

Next Post

ಪುತ್ತೂರು : ನಿವೃತ್ತ ಎಎಸ್ಐ, ಆರ್ಯಾಪು ಗ್ರಾ.ಪಂ. ಸದಸ್ಯ ರುಕ್ಮಯ್ಯ ಮೂಲ್ಯ ಹೃದಯಾಘಾತದಿಂದ ನಿಧನ..!!!

OtherNews

ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿದ್ದ ಬೆಳ್ತಂಗಡಿ ಮೂಲದ ವಿದ್ಯಾರ್ಥಿ ನೀರುಪಾಲು..!
ಬೆಳ್ತಂಗಡಿ

ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿದ್ದ ಬೆಳ್ತಂಗಡಿ ಮೂಲದ ವಿದ್ಯಾರ್ಥಿ ನೀರುಪಾಲು..!

October 5, 2026
SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!
ಮಂಗಳೂರು

SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

October 4, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆ ನಡೆಸಿ ಚೂರಿ ಇರಿತ: ಇಬ್ಬರು ವಶಕ್ಕೆ..!!

October 4, 2026
ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!
ಕ್ರೈಮ್

ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

October 3, 2026
ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!
ಕ್ರೈಮ್

ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

October 1, 2026
ಕಡಬ: ಪೊಲೀಸ್ ನೇಮಕಾತಿ ಪರೀಕ್ಷೆಗೆ ನಕಲಿ ಕರೆಪತ್ರ: ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು..!
ಕ್ರೈಮ್

ಕಡಬ: ಪೊಲೀಸ್ ನೇಮಕಾತಿ ಪರೀಕ್ಷೆಗೆ ನಕಲಿ ಕರೆಪತ್ರ: ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು..!

October 1, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಗಾಳಿ ಮಳೆಗೆ ಬನ್ನೂರಿನಲ್ಲಿ ಮುರಿದು ಬಿದ್ದ ಮರ, ವಿದ್ಯುತ್ ಕಂಬ..!

ಪುತ್ತೂರು: ಗಾಳಿ ಮಳೆಗೆ ಬನ್ನೂರಿನಲ್ಲಿ ಮುರಿದು ಬಿದ್ದ ಮರ, ವಿದ್ಯುತ್ ಕಂಬ..!

October 7, 2026
ಸುಳ್ಯದಲ್ಲಿ ಚರಂಡಿಗೆ ಬಿದ್ದ ಮಗು; ಅಪಾಯದಿಂದ ಪಾರು..!

ಸುಳ್ಯದಲ್ಲಿ ಚರಂಡಿಗೆ ಬಿದ್ದ ಮಗು; ಅಪಾಯದಿಂದ ಪಾರು..!

October 7, 2026
ಪುತ್ತೂರು: ಬಾರಿ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ..!!

ಪುತ್ತೂರು: ಬಾರಿ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ..!!

October 7, 2026
ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಕಲಾಪದ ವಿಡಿಯೋ ಹಂಚಿಕೊಂಡವರಿಗೆ ನೊಟೀಸ್..!

ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಕಲಾಪದ ವಿಡಿಯೋ ಹಂಚಿಕೊಂಡವರಿಗೆ ನೊಟೀಸ್..!

October 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.