ಪುತ್ತೂರು : ನಿವೃತ್ತ ಪೊಲೀಸ್ ಅಧಿಕಾರಿ, ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ರುಕ್ಮಯ್ಯ ಮೂಲ್ಯ (62 ) ರವರು ಹೃದಯಾಘಾತದಿಂದಾಗಿ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು.

ವಳತ್ತಡ್ಕ ನಿವಾಸಿ ರುಕ್ಮಯ್ಯ ಮೂಲ್ಯ ರವರು ಎಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ನಿವೃತ್ತರಾಗಿದ್ದರು. ಪ್ರಸ್ತುತ ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯರಾಗಿದ್ದರು.
ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ..