Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ – ಶಾಸಕ ಅಶೋಕ್ ರೈ ಮನವಿ

June 8, 2023
in ಪುತ್ತೂರು, ರಾಜಕೀಯ, ರಾಜ್ಯ
0
ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ – ಶಾಸಕ ಅಶೋಕ್ ರೈ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ಗುಂಡೂರಾವ್ ರವರಿಗೆ ಮನವಿ ಮಾಡಿದ್ದಾರೆ.

Advertisement
Advertisement
Advertisement

ಜೂ.7 ರಂದು ಬೆಂಗಳೂರಿನಲ್ಲಿ ಸಚಿವರ ಬಳಿ ತೆರಳಿದ ಶಾಸಕರು ಸಚಿವರ ಜೊತೆ ಪುತ್ತೂರು ವಿಧಾನಸಭಾ ಕ್ಷೇತ್ರದ ವಿಚಾರಕ್ಕೆ ಸಂಬಂಧಿಸಿದಂತೆ ಸುದೀರ್ಘ ಮತುಕತೆ ನಡೆಸಿದರು. ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಡಯಾಲಿಸ್ ಕೇಂದ್ರವನ್ನು ತಕ್ಷಣವೇ ಆರಂಭಿಸಬೇಕಿದೆ. ಕಡಬದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈಗಾಗಲೇ ಡಯಾಲಿಸಿಸ್ ಕೇಂದ್ರವನ್ನು ಆರಂಭ ಮಾಡಿ, ಮೂರು ಡಯಾಲಿಸಿಸ್ ಯಂತ್ರವನ್ನು ನೀಡಲಾಗಿದೆ. ಆದರೆ ಡಯಾಲಿಸಿಸ್ ಕೇಂದ್ರಕ್ಕೆ ಆರ್‌ವೊ ಪ್ಲಾಂಟ್ ಆಳವಡಿಸಿ ಸೂಕ್ತವಾದ ಸಿಬ್ಬಂದಿಗಳ ನೇಮಕ ಮಾಡದೇ ಇರುವ ಕಾರಣ ಡಯಾಲಿಸಿಸ್ ಕೇಂದ್ರ ಕಾರ್ಯಚರಣೆಯಲ್ಲಿಲ್ಲ. ಸರಕಾರ ತಕ್ಷಣವೇ ಕಡಬ ಸಮುದಾಯ ಕೇಂದ್ರದಲ್ಲಿರುವ ಡಯಾಲಿಸಿಸ್ ಕೇಂದ್ರಕ್ಕೆ ಆರ್‌ವೊ ಮತ್ತು ಸಿಬಂದಿಗಳನ್ನು ನೇಮಕ ಮಾಡಿ ಕೇಂದ್ರವನ್ನು ಆರಂಭಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಕಡಬ ತಾಲೂಕು ವ್ಯಾಪ್ತಿಯಲ್ಲಿನ ಜನರು ಡಯಾಲಿಸ್‌ಗಾಗಿ 45 ಕಿ.ಮೀ.ದೂರದ ಪುತ್ತೂರು ಅಥವಾ ಸುಳ್ಯಕ್ಕೆ ತೆರಳಿ ಡಯಾಲಿಸಿಸ್ ಮಾಡಬೇಕಾದ ಅನಿವಾರ್ಯತೆ ಇದ್ದು , ಸರದಿ ಸಾಲಿನಲ್ಲಿ ನಿಂತು ಡಯಾಲಿಸಿಸ್ ಮಾಡಬೇಕಾದ ಪರಿಸ್ಥಿತಿ ಇದೆ ಎಂದು ಶಾಸಕರು ಸಚಿವರ ಗಮನಕ್ಕೆ ತಂದರು. ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿರುವ ಡಯಾಲಿಸಿಸ್ ಕೇಂದ್ರವನ್ನು ತುರ್ತಾಗಿ ಆರಂಭಿಸುವಂತೆಯೂ ಮನವಿ ಮಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಟಿ ಕೆ ಅನಿಲ್‌ಕುಮಾರ್ ಅವರನ್ನೂ ಭೇಟಿಯಾಗಿ ಶಾಸಕರು ಮನವಿ ಸಲ್ಲಿಸಿದ್ದಾರೆ.

Advertisement

Advertisement
Advertisement
Advertisement
Previous Post

ಕಟೀಲು ಪರಿಸರದಲ್ಲಿ ಜಲಕ್ಷಾಮ : ಬತ್ತಿ ಹೋದ ನಂದಿನಿ ನದಿ

Next Post

ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಉದ್ಘಾಟನೆ

OtherNews

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!
Featured

April 6, 2026
ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!
Featured

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

April 5, 2026
ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!
Featured

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!
Featured

ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

April 3, 2026
ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!
Featured

ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

April 2, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ
ಪುತ್ತೂರು

ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

April 2, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

April 6, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪ್ರೀತಿ ವಿಚಾರದಲ್ಲಿ ಮಹಿಳೆಯ ಮೇಲೆ ಹಲ್ಲೆ: ಜೀವ ಬೆದರಿಕೆ-ಪ್ರಕರಣ ದಾಖಲು..!!

April 6, 2026
ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

April 5, 2026
ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page