Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಮೆಡಿಕಲ್ ಕಾಲೇಜು ನಿರ್ಮಾಣ ಸ್ಥಳದ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ : 20 ದಿನಗಳಲ್ಲಿ ಸಿಎಂನಿಂದ ಶಿಲಾನ್ಯಾಸ : ಶಾಸಕ ಅಶೋಕ್ ಕುಮಾರ್ ರೈ..!!

    ವೈರಲ್ ವಿಡಿಯೋ ಕುರಿತು ಪೊಲೀಸ್ ಸ್ಪಷ್ಟನೆ: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಘಟನೆ ನಡೆದಿಲ್ಲ..!!

    ಮಂಗಳೂರು: ರಾತ್ರಿ ತಪಾಸಣೆ ವೇಳೆ ಪೊಲೀಸರ ಮೇಲೆ ಹಲ್ಲೆ, ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!!

    ಬೈಕ್ ಗಳ ನಡುವೆ ಅಪಘಾತ: ಓರ್ವ ಮೃತ್ಯು: ಇಬ್ಬರು ಗಂಭೀರ..!!

    ಪುತ್ತೂರಿನಲ್ಲಿ ಉದ್ಯೋಗಾವಕಾಶ…!!

    ಪುತ್ತೂರಿನಲ್ಲಿ ಉದ್ಯೋಗಾವಕಾಶ…!!

    ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!

    ಪುತ್ತೂರು: ವೈದ್ಯರ ಮನೆಯಿಂದ ಕಳವು ಪ್ರಕರಣ ಆರೋಪಿಯನ್ನು ಬಂಧಿಸಿದ ಪೊಲೀಸರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಪುತ್ತೂರು ಕ್ಷೇತ್ರ ಅಭಿವೃದ್ದಿ ವಿಚಾರ : ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ

June 8, 2023
in ಬೆಂಗಳೂರು, ರಾಜಕೀಯ, ರಾಜ್ಯ
0
ಪುತ್ತೂರು ಕ್ಷೇತ್ರ ಅಭಿವೃದ್ದಿ ವಿಚಾರ : ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ವಿಧಾನಸಬಾ ಕ್ಷೇತ್ರದ ಅಭಿವೃದ್ದಿಯ ಕುರಿತು ಪುತ್ತೂರು ಶಾಸಕರಾದ ಅಶೋಕ್ ರೈಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಜೊತೆ ಮಾತುಕತೆ ನಡೆಸಿದರು.

Advertisement
Advertisement

ಮುಖ್ಯಮಂತ್ರಿಗಳ ಕಚೇರಿಗೆ ತೆರಳಿ ಅವರೊಡನೆ ಮಾತುಕತೆ ನಡೆಸಿದ ಶಾಸಕರು ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬೇಡಿಕೆಗಳನ್ನು ಮುಂದಿಟ್ಟು ಅವರ ಜೊತೆ ಚರ್ಚೆ ನಡೆಸಿದರು.

ಈಗಾಗಲೇ ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ, ಪುತ್ತೂರು ಜಿಲ್ಲಾ ಕೇಂದ್ರ ಸೇರಿದಂತೆ ಅನೇಕ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಶಾಸಕರು ಚರ್ಚೆ ನಡೆಸಿದರು.

Advertisement

ಶಾಸಕರಾದ ಬಳಿಕ ಪ್ರಥಮ ಬಾರಿಗೆ ಸಿಎಂ ಬಳಿ ಅಭಿವೃದ್ದಿ ವಿಚಾರವಾಗಿ ಶಾಸಕರು ಚರ್ಚೆ ನಡೆಸಿದರು. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಗಬೇಕಾದ ಅಭಿವೃದ್ದಿ ಕಾರ್ಯಗಳು ಮತ್ತು ಜನರ ಬೇಡಿಕೆ ಇರುವ ಯೋಜನೆಗಳ ಬಗ್ಗೆಯೂ ಸಿಎಂ ಜೊತೆ ಶಾಸಕರು ಚರ್ಚೆ ನಡೆಸಿದ್ದಾರೆ. ಪುತ್ತೂರಿಗೆ ಮೆಡಿಕಲ್ ಕಾಲೇಜು ಆಗಬೇಕೆಂಬ ಇಲ್ಲಿನ ಮಂದಿಯ ಬಹುಕಾಲದ ಕನಸು ಈ ಬಾರಿ ನನಸಾಗಬೇಕಿದೆ. ಇದಕ್ಕಾಗಿ ಹೆಚ್ಚಿನ ಮುತುವರ್ಜಿ ವಹಿಸುವಂತೆಯೂ ಸಿಎಂ ಬಳಿ ಶಾಸಕರು ಮನವಿಮಾಡಿಕೊಂಡರು.

ಮುಖ್ಯಮಂತ್ರಿಗಳು ಶಾಸಕರ ಅಭಿವೃದ್ದಿ ಮುತುವರ್ಜಿಯನ್ನು ಕಂಡು ಸಂತೋಷ ವ್ಯಕ್ತಪಡಿಸಿದರು. ಮುಂದಿನ ಐದು ವರ್ಷಗಳಲ್ಲಿ ಪುತ್ತೂರು ವಿಧಾನಸಬಾ ಕ್ಷೇತ್ರದ ಅಭಿವೃದ್ದಿಗೆ ಹೆಚ್ಚಿನ ಅನುದಾನ ಮತ್ತು ಬೇಡಿಕೆಯನ್ನು ಈಡೇರಿಸುವ ಬಗ್ಗೆ ಭರವಸೆಯನ್ನು ನೀಡಿದರು.

Previous Post

ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಉದ್ಘಾಟನೆ

Next Post

ಕೇರಳಕ್ಕೆ ಮುಂಗಾರು ಆಗಮನ :  48 ಗಂಟೆಗಳಲ್ಲಿ ಕರ್ನಾಟಕದಲ್ಲೂ ಮಳೆ..!!!

OtherNews

ಬೈಕ್ ಅಪಘಾತದಲ್ಲಿ ಗಾಯಗೊಂಡ ಪುತ್ತೂರಿನ ಯುವಕ ಮೃತ್ಯು..!!
Featured

May 22, 2026
ಬೃಹತ್ ಡ್ರಗ್ಸ್ ಜಾಲ ಪತ್ತೆ – 35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್

May 20, 2026
ಕೇಂದ್ರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ : ಬೆಲೆ ಏರಿಕೆ, ಆಡಳಿತ ವೈಫಲ್ಯ ಆರೋಪ , ಬಟ್ಟಲು ಬಡಿದು ಆಕ್ರೋಶ..!!!

May 19, 2026
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ..!!
ಕ್ರೈಮ್

May 18, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಶ್ರೀಮಂತ ಯುವಕರ ಬಲೆಗೆ ಬೀಳಿಸ್ತಿದ್ದ ಯುವತಿ, ಹಲ್ಲೆ ಮಾಡಿ ದೋಚುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್..!!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಮೆಡಿಕಲ್ ಕಾಲೇಜು ನಿರ್ಮಾಣ ಸ್ಥಳದ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ : 20 ದಿನಗಳಲ್ಲಿ ಸಿಎಂನಿಂದ ಶಿಲಾನ್ಯಾಸ : ಶಾಸಕ ಅಶೋಕ್ ಕುಮಾರ್ ರೈ..!!

ಪುತ್ತೂರು ಮೆಡಿಕಲ್ ಕಾಲೇಜು ನಿರ್ಮಾಣ ಸ್ಥಳದ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ : 20 ದಿನಗಳಲ್ಲಿ ಸಿಎಂನಿಂದ ಶಿಲಾನ್ಯಾಸ : ಶಾಸಕ ಅಶೋಕ್ ಕುಮಾರ್ ರೈ..!!

May 24, 2026
ವೈರಲ್ ವಿಡಿಯೋ ಕುರಿತು ಪೊಲೀಸ್ ಸ್ಪಷ್ಟನೆ: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಘಟನೆ ನಡೆದಿಲ್ಲ..!!

ವೈರಲ್ ವಿಡಿಯೋ ಕುರಿತು ಪೊಲೀಸ್ ಸ್ಪಷ್ಟನೆ: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಘಟನೆ ನಡೆದಿಲ್ಲ..!!

May 24, 2026
ಮಂಗಳೂರು: ರಾತ್ರಿ ತಪಾಸಣೆ ವೇಳೆ ಪೊಲೀಸರ ಮೇಲೆ ಹಲ್ಲೆ, ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!!

ಮಂಗಳೂರು: ರಾತ್ರಿ ತಪಾಸಣೆ ವೇಳೆ ಪೊಲೀಸರ ಮೇಲೆ ಹಲ್ಲೆ, ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!!

May 24, 2026
ಕಪ್ಪೆಚಿಪ್ಪು ತೆಗೆಯಲು ಹೋದ 8 ಮಂದಿ ಜಲಸಮಾಧಿ..!!

ಕಪ್ಪೆಚಿಪ್ಪು ತೆಗೆಯಲು ಹೋದ 8 ಮಂದಿ ಜಲಸಮಾಧಿ..!!

May 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page