Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ನೇಮೋತ್ಸವದಲ್ಲಿ ಬೆದರಿಕೆ: ದೈವಧಾರಿ ಸಹಿತ ಇಬ್ಬರ ಮೇಲೆ ಕೇಸು..!!

    ಸಾಲ ಹಿಂದಿರುಗಿಸಲು ಬಂದು ಚಿನ್ನಾಭರಣ ಕಳ್ಳತನ: ಮಹಿಳೆ ಸಹಿತ ಇಬ್ಬರ ಬಂಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬ: ಉತ್ಪನ್ನ ಮಾರಾಟ ವೇಳೆ ಯುವತಿಗೆ ಕಿರುಕುಳ : ಪ್ರಕರಣ ದಾಖಲು..!!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಶಾಲಾ ರಜೆಯಲ್ಲಿ ಕೆಲಸಕ್ಕೆ ಹೋದ ಬಾಲಕಿಗೆ ಅಂಗಡಿ ಮಾಲೀಕರಿಂದ ಲೈಂಗಿಕ ಕಿರುಕುಳ..!!

    ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

    ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರು : ಬಾರೊಂದರ ಬಳಿ ತಲವಾರು ಝಳಪಿಸಿ, ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ : ಪ್ರಕರಣ ದಾಖಲು ; ಆರೋಪಿ ಪೊಲೀಸ್ ವಶಕ್ಕೆ..!!!

June 11, 2023
in Featured, ಕ್ರೈಮ್, ಪುತ್ತೂರು
0
ಪುತ್ತೂರು : ಬಾರೊಂದರ ಬಳಿ ತಲವಾರು ಝಳಪಿಸಿ, ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ : ಪ್ರಕರಣ ದಾಖಲು ; ಆರೋಪಿ ಪೊಲೀಸ್ ವಶಕ್ಕೆ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ದರ್ಬೆಯ ಪ್ರತಿಷ್ಠಿತ ಶಾಪಿಂಗ್ ಮಾಲ್ ಸಿಬ್ಬಂದಿಗಳಿಗೆ ತಲ್ವಾರ್ ತೋರಿಸಿ ಬೆದರಿಕೆ ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

Advertisement
Advertisement

ಬಪ್ಪಳಿಗೆ ನೆಲ್ಲಿಗುಂಡಿ ನಿವಾಸಿ ಗಾಡ್ವಿನ್ ದಿನಕರ್ ನೀಡಿದ ದೂರಿನ ಮೇರೆಗೆ ಪ್ರಜ್ವಲ್ ವಿರುದ್ಧ ಪ್ರಕರಣ ದಾಖಲಾಗಿದೆ.

ಪುತ್ತೂರಿನ ದರ್ಬೆ ಶೋ ರೂಮ್ ನಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡಿಕೊಂಡಿರುವ ದಿನಕರ್ ಜೂ.9 ರಂದು ರಾತ್ರಿ ವೇಳೆ ಗೆಳೆಯರಾದ ರಕ್ಷಿತ್, ಭವಿತ್, ಹೇಮಂತ್ ಮತ್ತು ಸಂದೇಶ್ ರವರೊಂದಿಗೆ ಪುತ್ತೂರಿನ ದರ್ಬೆಯಲ್ಲಿರುವ ಲಾಡ್ಜ್ ನ ಎರಡನೇ ಅಂತಸ್ತಿನಲ್ಲಿರುವ ರೂಮ್ ನಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿ ನಂತರ ಡಿನ್ನರ್ ಪಾರ್ಟಿಯನ್ನು ಮಾಡಿರುತ್ತಾರೆ.

Advertisement

ಆ ವೇಳೆ ದಿನಕರ್ ತನ್ನ ಪರಿಚಯದ ಪ್ರಜ್ವಲ್ ಎಂಬಾತನಿಗೆ ದೂರವಾಣಿ ಕರೆ ಮಾಡಿ ಮಾತನಾಡುತ್ತಿದ್ದ ವೇಳೆ ಅವರ ಸ್ನೇಹಿತ “ಪೋನ್ ಕಾಲ್ ಕಟ್ ಮಾಡು ನೀನು ಹುಟ್ಟು ಹಬ್ಬದ ಪಾರ್ಟಿಗೆ ಬಂದವ ನೀನು ಇಲ್ಲಿ ಏನು ಪೋನ್ ಮಾಡುತ್ತೀಯಾ?” ಎಂದು ಹೇಳಿರುತ್ತಾನೆ. ಆಗ ದಿನಕರ್ ಪೋನ್ ಕಾಲ್ ಕಟ್ ಮಾಡಿದ್ದು, ಇದನ್ನು ಕೇಳಿಸಿಕೊಂಡಿದ್ದ ಪ್ರಜ್ವಲ್ ಸ್ವಲ್ಪ ಸಮಯದ ನಂತರ ಏಕಾಏಕಿಯಾಗಿ ದಿನಕರ್ ಇರುವ ರೂಮ್ ಗೆ ಬಂದು “ನನಗೆ ಪೋನ್ ನಲ್ಲಿ ಬೈದವರು ಯಾರು?” ಎಂದು ಕೇಳಿದಾಗ ದಿನಕರ್ ನಿನಗೆ ಬೈದದ್ದು ಅಲ್ಲ ಅದು ನನಗೆ ಪೋನ್ ಇಡುವಂತೆ ಜೋರು ಮಾಡಿರುವುದು ಎಂದು ತಿಳಿಸಿರುತ್ತಾರೆ.

ಆ ನಂತರ ಪ್ರಜ್ವಲ್ ನು ಅಲ್ಲಿಂದ ಹೊರಗಡೆ ಹೋದವನು ಸ್ವಲ್ಪ ಸಮಯದ ನಂತರ ವಾಪಾಸ್ಸು ಕೈಯಲ್ಲಿ ಕತ್ತಿಯಂತಹ ಆಯುಧವನ್ನು ಹಿಡಿದುಕೊಂಡು ಬಂದು ಲಾಡ್ಜ್ ನ ಬಾಲ್ಕನಿಯಲ್ಲಿ ರಕ್ಷಿತ್ ನು ಪೋನ್ ನಲ್ಲಿ ಮಾತನಾಡುತ್ತಾ ನಿಂತಿದ್ದಾಗ ಪ್ರಜ್ವಲ್ ನು ನಿನಗೆ ಎಷ್ಟು ಧೈರ್ಯ ನನ್ನನ್ನೇ ಕೀಳಾಗಿ ಮಾತನಾಡುತ್ತೀಯಾ.!!? ಎಂದು ಹೇಳಿದಾಗ ಆತನ ಕೈಯಲ್ಲಿದ್ದ ಆಯುಧವನ್ನು ನೋಡಿ ಓಡಿ ಹೋಗಲು ಮುಂದಾದಾಗ ರಕ್ಷಿತ್ ನನ್ನು ತಡೆದು ಹಲ್ಲೆ ಮಾಡಲು ಮುಂದಾಗಿದ್ದು, ಆಗ ಪ್ರಜ್ವಲ್ ನಿಂದ ತಪ್ಪಿಸಿಕೊಂಡು ಕೆಳಕಡೆ ಓಡುವ ಸಂದರ್ಭ ಲಾಡ್ಜ್ ನ ಮೆಟ್ಟಲಿನಲ್ಲಿ ಕಾಲು ಜಾರಿ ಬಿದ್ದಿದ್ದು, ಬಳಿಕ ಎದ್ದು ಅಲ್ಲಿಂದ ತಪ್ಪಿಸಿಕೊಂಡು ಓಡಿ ಹೋಗಿರುತ್ತಾರೆ. ನಂತರ ಪ್ರಜ್ವಲ್ ನು ನನ್ನ ತಂಟೆಗೆ ಯಾರು ಬಂದರೂ ಕೊಲ್ಲದೇ ಬಿಡುವುದಿಲ್ಲ ಎಂದು ಹೇಳಿ ಅಲ್ಲಿಂದ ದಿನಕರ್ ಮತ್ತು ಅವರ ಸ್ನೇಹಿತರಿಗೆ ಕೆಟ್ಟ ಪದಗಳಿಂದ ಬೈಯುತ್ತಾ ಬೆದರಿಕೆ ಹಾಕಿ ಅಲ್ಲಿಂದ ಹೊರಟು ಹೋಗಿರುತ್ತಾನೆ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ:48/2023 ಕಲಂ: 48/2023 ಕಲಂ: 341, 504, 506,324 ಐಪಿಸಿ ಹಾಗೂ 25 (1B)(b) ಆರ್ಮ್ಸ್ ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ.

ಆರೋಪಿ ಪ್ರಜ್ವಲ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ..

Advertisement
Advertisement
Previous Post

ವಿಟ್ಲ : ವಿವಾಹಿತ ಮಹಿಳೆ ಆತ್ಮಹತ್ಯೆ..!!!

Next Post

ಯುವಶಕ್ತಿ ಸೇವಾಪಥದ ಮೂಲಕ ಶ್ರೀದೇವಿ ರವರಿಗೆ ಆರೋಗ್ಯನಿಧಿ ಹಸ್ತಾಂತರ

OtherNews

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ನೇಮೋತ್ಸವದಲ್ಲಿ ಬೆದರಿಕೆ: ದೈವಧಾರಿ ಸಹಿತ ಇಬ್ಬರ ಮೇಲೆ ಕೇಸು..!!

April 11, 2026
ಸಾಲ ಹಿಂದಿರುಗಿಸಲು ಬಂದು ಚಿನ್ನಾಭರಣ ಕಳ್ಳತನ: ಮಹಿಳೆ ಸಹಿತ ಇಬ್ಬರ ಬಂಧನ..!!
ಕ್ರೈಮ್

ಸಾಲ ಹಿಂದಿರುಗಿಸಲು ಬಂದು ಚಿನ್ನಾಭರಣ ಕಳ್ಳತನ: ಮಹಿಳೆ ಸಹಿತ ಇಬ್ಬರ ಬಂಧನ..!!

April 11, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಕಡಬ: ಉತ್ಪನ್ನ ಮಾರಾಟ ವೇಳೆ ಯುವತಿಗೆ ಕಿರುಕುಳ : ಪ್ರಕರಣ ದಾಖಲು..!!

April 11, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ
Featured

ಶಾಲಾ ರಜೆಯಲ್ಲಿ ಕೆಲಸಕ್ಕೆ ಹೋದ ಬಾಲಕಿಗೆ ಅಂಗಡಿ ಮಾಲೀಕರಿಂದ ಲೈಂಗಿಕ ಕಿರುಕುಳ..!!

April 11, 2026
ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ..!!
ಕ್ರೈಮ್

ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ..!!

April 11, 2026
ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!
Featured

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

April 11, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ನೇಮೋತ್ಸವದಲ್ಲಿ ಬೆದರಿಕೆ: ದೈವಧಾರಿ ಸಹಿತ ಇಬ್ಬರ ಮೇಲೆ ಕೇಸು..!!

April 11, 2026
ಸಾಲ ಹಿಂದಿರುಗಿಸಲು ಬಂದು ಚಿನ್ನಾಭರಣ ಕಳ್ಳತನ: ಮಹಿಳೆ ಸಹಿತ ಇಬ್ಬರ ಬಂಧನ..!!

ಸಾಲ ಹಿಂದಿರುಗಿಸಲು ಬಂದು ಚಿನ್ನಾಭರಣ ಕಳ್ಳತನ: ಮಹಿಳೆ ಸಹಿತ ಇಬ್ಬರ ಬಂಧನ..!!

April 11, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಕಡಬ: ಉತ್ಪನ್ನ ಮಾರಾಟ ವೇಳೆ ಯುವತಿಗೆ ಕಿರುಕುಳ : ಪ್ರಕರಣ ದಾಖಲು..!!

April 11, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

ಶಾಲಾ ರಜೆಯಲ್ಲಿ ಕೆಲಸಕ್ಕೆ ಹೋದ ಬಾಲಕಿಗೆ ಅಂಗಡಿ ಮಾಲೀಕರಿಂದ ಲೈಂಗಿಕ ಕಿರುಕುಳ..!!

April 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page