Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿದ್ಯಾಮಾತಾ ಅಕಾಡೆಮಿಯಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR TET)-2023 ರ ಆನ್ಲೈನ್ ತರಗತಿಗಳು ಪ್ರಾರಂಭ

June 11, 2023
in ಪುತ್ತೂರು
0
ವಿದ್ಯಾಮಾತಾ ಅಕಾಡೆಮಿಯಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR TET)-2023 ರ ಆನ್ಲೈನ್ ತರಗತಿಗಳು ಪ್ರಾರಂಭ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಶಿಕ್ಷಕರ ನೇಮಕಾತಿಗೆ ಅರ್ಹರಾಗಲು KAR TET ಪರೀಕ್ಷೆಯನ್ನು ಕನಿಷ್ಟ ಅರ್ಹತಾ ಪರೀಕ್ಷೆಯಾಗಿ ನಡೆಸಲಾಗುತ್ತದೆ.
ಸರಕಾರವು ಪ್ರತೀ ವರ್ಷ KAR TET ಪರೀಕ್ಷೆಯನ್ನು ನಡೆಸಲು ಸಿದ್ಧತೆ ನಡೆಸಿದ್ದು, ಕೆಲವು ಸಮಯಗಳ ಹಿಂದೆ ಖಾಸಗೀ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರಾಗಲೂ ಕೂಡ KAR TET ಪರೀಕ್ಷೆಯನ್ನು ಕಡ್ಡಾಯ ಮಾಡುವ ಮುನ್ಸೂಚನೆಯನ್ನು ನೀಡಿದ್ದನ್ನು ಗಮನಿಸಬಹುದು. ಈ ನಿಟ್ಟಿನಲ್ಲಿ ಶಿಕ್ಷಕ ವೃತ್ತಿಯಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಯು (TET) ಮಹತ್ವಪೂರ್ಣವಾಗಿದೆ.

Advertisement
Advertisement
ಈ ನಿಟ್ಟಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ಸಂಸ್ಥೆಯಾಗಿರುವ , ವಿದ್ಯಾಮಾತಾ ಅಕಾಡೆಮಿಯು TET ಬರೆಯುವ ಶಿಕ್ಷಕರಿಗಾಗಿ ಆನ್ಲೈನ್ ತರಗತಿಯನ್ನು ನಡೆಸಲಿದೆ. ಕಳೆದ 3 TET ಪರೀಕ್ಷೆಗಳಲ್ಲಿ 70 ಕ್ಕೂ ಮಿಕ್ಕಿದ ಅಭ್ಯರ್ಥಿಗಳು ಉತ್ತಮ ಅಂಕಗಳೊಂದಿಗೆ , TET ಪ್ರಥಮ ಪ್ರಯತ್ನದಲ್ಲೇ ಉತ್ತೀರ್ಣರಾಗಿರುತ್ತಾರೆ. ಅಲ್ಲದೇ 2022-23 ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ (GPSTR) ಯಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ 5 ಅಭ್ಯರ್ಥಿಗಳು ಆಯ್ಕೆಯಾಗಿರುತ್ತಾರೆ.

Advertisement
Advertisement

KAR TET ಪರೀಕ್ಷೆಗೆ ಪೂರ್ವ ತಯಾರಿಯನ್ನು ನಡೆಸುವ ಅಭ್ಯರ್ಥಿಗಳು ನಮ್ಮ ಸಂಸ್ಥೆಯಲ್ಲಿ ಆನ್ಲೈನ್ ತರಗತಿಯ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಆನ್ಲೈನ್ ತರಗತಿಗಳು ಪ್ರತಿದಿನ ರಾತ್ರಿ 08ರಿಂದ 09ರವರೆಗೆ (ದಿನನಿತ್ಯ ಒಂದು ಗಂಟೆ) ಕನ್ನಡ,ಇಂಗ್ಲೀಷ್,ಹಿಂದಿ, ಶಿಶು ವಿಕಸನ ಮತ್ತು ಬೋಧನಾ ಕ್ರಮ,ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಇತ್ಯಾದಿ ವಿಷಯಗಳ ಬಗ್ಗೆ ನುರಿತ ತರಬೇತುದಾರರಿಂದ ತರಬೇತಿಯನ್ನು ನಡೆಸಲಾಗುವುದು. ತರಬೇತಿಯು ಜೂ.21 ರಿಂದ ಪ್ರಾರಂಭವಾಗಲಿದ್ದು ಆಸಕ್ತರು ಈ ಕೆಳಗಿನ ಮೊಬೈಲ್ ಸಂಖ್ಯೆಗೆ ಕರೆಮಾಡಿ ಪ್ರವೇಶಾತಿ ಪಡೆದುಕೊಳ್ಳಬಹುದು ಇಲ್ಲವೇ ನೇರವಾಗಿ ಭೇಟಿ ಕೊಡಬಹುದು.

Advertisement

ತರಬೇತಿಗಾಗಿ ಸಂಪರ್ಕಿಸಿ

ವಿದ್ಯಾಮಾತಾ ಅಕಾಡೆಮಿ
ಸ್ಪರ್ಧಾತ್ಮಕ ಪರೀಕ್ಷೆಗಳ ಅರ್ಜಿ ಸಲ್ಲಿಕೆ / ತರಬೇತಿ ಕೇಂದ್ರ,
ಹಿಂದೂಸ್ತಾನ್ ಕಾಂಪ್ಲೆಕ್ಸ್,ಎಪಿಯಂಸಿ ರೋಡ್,ಸಿಟಿ ಆಸ್ಪತ್ರೆ ಹತ್ತಿರ ಪುತ್ತೂರು ದ.ಕ -574201
ಫೋನ್ ನಂ. 96204 68869

Previous Post

ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣ : ಜಯಪ್ರಕಾಶ್ ಬದಿನಾರು ನೇತೃತ್ವದಲ್ಲಿ ಸೇಡಿಯಾಪಿನಲ್ಲಿ ಸಂಭ್ರಮಾಚರಣೆ

Next Post

ಪುತ್ತೂರು : ಕೊಕ್ಕಡ ಮೂಲದ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ..!!!

OtherNews

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!
ಕ್ರೈಮ್

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!
Featured

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!
ಪುತ್ತೂರು

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!
ಪುತ್ತೂರು

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!
Featured

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!
ಕ್ರೈಮ್

ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

September 26, 2026

Leave a Reply Cancel reply

Your email address will not be published. Required fields are marked *

Recent News

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page