Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಆ.28): ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ 19 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ..!!

    (ಆ.28): ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ 19 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ..!!

    ದರ್ಬೆಯ ಗಲಾಟೆ ಪ್ರಕರಣ: ಹಲವರಿಗೆ ನೋಟಿಸ್‌..!!!

    ದರ್ಬೆಯ ಗಲಾಟೆ ಪ್ರಕರಣ: ಹಲವರಿಗೆ ನೋಟಿಸ್‌..!!!

    ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

    ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

    ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

    ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

    ಸೌಜನ್ಯ ಮನೆಗೆ ಆರ್.ಎಸ್.ಎಸ್.‌ ಹಿರಿಯ ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ..!!

    ಸೌಜನ್ಯ ಮನೆಗೆ ಆರ್.ಎಸ್.ಎಸ್.‌ ಹಿರಿಯ ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಮೂರು ತಿಂಗಳ ಬಳಿಕ ಫ್ರೀ ಬಸ್​​​ ಪ್ರಯಾಣಕ್ಕೆ ಸ್ಮಾರ್ಟ್​ ಕಾರ್ಡ್​ ಕಡ್ಡಾಯ : ಅಪ್ಲೈ ಮಾಡೋದು ಹೇಗೆ..? ಇಲ್ಲಿದೆ ಮಾಹಿತಿ

June 12, 2023
in ರಾಜ್ಯ
0
ಮೂರು ತಿಂಗಳ ಬಳಿಕ ಫ್ರೀ ಬಸ್​​​ ಪ್ರಯಾಣಕ್ಕೆ ಸ್ಮಾರ್ಟ್​ ಕಾರ್ಡ್​ ಕಡ್ಡಾಯ : ಅಪ್ಲೈ ಮಾಡೋದು ಹೇಗೆ..? ಇಲ್ಲಿದೆ ಮಾಹಿತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಉಚಿತ ಪ್ರಯಾಣ ಶುರುವಾಯ್ತು.. ಆರಾಮಾಗಿ ಇನ್ಮೇಲೆ ಮಹಿಳೆಯರು ಸಾರಿಗೆ ಬಸ್‌ಗಳಲ್ಲಿ ಫ್ರೀಯಾಗಿ ಓಡಾಡ್ಬಹುದು.. ಸದ್ಯಕ್ಕೆ ಸರ್ಕಾರ ಹೇಳಿರೋದ್ರಲ್ಲಿ ಯಾವುದಾದ್ರೂ ಒಂದು ಐಡಿ ಕಾರ್ಡ್‌ ತೋರಿಸಿದ್ರೆ ಸಾಕು.. ಆದ್ರೆ ಇದು 3 ತಿಂಗಳ ತನಕ ಮಾತ್ರ.. ಆ ಕಡ್ಡಾಯವಾಗಿ ನೀವೊಂದು ಕಾರ್ಡ್‌ನ ಪಡೀಲೇಬೇಕು.

Advertisement
Advertisement
Advertisement

ಉಚಿತ ಪ್ರಯಾಣ ಅಂತ ಖುಷಿ ಖುಷಿಯಾಗಿ ಬಸ್‌ ಹತ್ತುತ್ತಿರೋ ಮಹಿಳೆಯರೇ ಗಮನ ಇಟ್ಟು ಕೇಳಿ.. ಯಾವುದಾದ್ರೂ ದಾಖಲೆ ತೋರಿಸಿ ಕೇವಲ 3 ತಿಂಗಳಷ್ಟೇ ನೀವು ಸಾರಿಗೆ ಬಸ್‌ನಲ್ಲಿ ಓಡಾಡಬಹುದು. ನಂತ್ರ ಶಕ್ತಿ ಸ್ಮಾರ್ಟ್‌ ಕಾರ್ಡ್‌ ಪಡೆಯೋದು ಕಂಪಲ್ಸರಿ.

‘ಶಕ್ತಿ ಸ್ಮಾರ್ಟ್‌ ಕಾರ್ಡ್‌’ ಹೀಗೆ ಪಡೀರಿ

Advertisement

ನಿಮ್ಮ ಹತ್ತಿರದ ಗ್ರಾಮ ಒನ್ ಕಚೇರಿಗೆ ಭೇಟಿ ಕೊಡಿ, ಇಲ್ಲಾ ಅಂದ್ರೆ ಸೈಬರ್ ಸೆಂಟರ್‌ಗಳಲ್ಲೋ ಅಥವಾ ನಿಮ್ಮ ಮೊಬೈಲ್‌, ಸಿಸ್ಟಮ್‌ಗಳಲ್ಲಿ ಆದ್ರೂ ಆಗಬಹುದು. ಸೇವಾ ಸಿಂಧು ಪೋರ್ಟಲ್‌ಗೆ ಲಾಗಿನ್‌ ಆಗಿ. ಅಲ್ಲಿ ಶಕ್ತಿ ಸ್ಮಾರ್ಟ್‌ ಕಾರ್ಡ್‌ಗೆ ಅರ್ಜಿ ಪಡೆಯೋ ಲಿಂಕ್‌ ಇರುತ್ತೆ. ಅದನ್ನ ಕ್ಲಿಕ್‌ ಮಾಡಿ ಸ್ಮಾರ್ಟ್‌ ಕಾರ್ಡ್‌ಗೆ ನೋಂದಣಿ ಮಾಡಿಸಿಕೊಳ್ಳಿ. ಈ ಸಂದರ್ಭದಲ್ಲಿ ಆಧಾರ್ ಕಾರ್ಡ್ ಅಥವಾ ಬೇರ್ಯಾವುದೇ ಅಡ್ರೆಸ್ ಪ್ರೂಫ್​​ ನೀಡಿದ್ರೆ ಅಥವಾ ಅಪ್ಲೋಡ್‌ ಮಾಡಿದ್ರೆ ನಿಮಗೆ ಶಕ್ತಿ ಸ್ಮಾರ್ಟ್ ಕಾರ್ಡ್ ಸಿಗಲಿದೆ. ಇನ್ನು ಸ್ಮಾರ್ಟ್ ಕಾರ್ಡಿಗೆ ಆಗುವ ಖರ್ಚನ್ನ ರಾಜ್ಯ ಸರ್ಕಾರವೇ ಭರಿಸಲಿದೆ.

Advertisement

ಈ ನಿಯಮಗಳೂ ಗೊತ್ತಿರಲಿ

ಮಹಿಳೆಯರು ಉಚಿತ ಲಗೇಜ್ ಮಿತಿಯನ್ನಷ್ಟೇ ಕೊಂಡೊಯ್ಯಬೇಕು. ಹೆಚ್ಚುವರಿ ಲಗೇಜ್ ತೆಗೆದುಕೊಂಡು ಹೋದಲ್ಲಿ ಆ ಲಗೇಜ್‌ ದರ ನೀಡಲೇಬೇಕಾಗುತ್ತೆ. ಶಕ್ತಿ ಯೋಜನೆಯಡಿ ನಾರ್ಮಲ್ ಬಸ್ಸುಗಳಲ್ಲೂ ಸೀಟ್ ಬುಕ್ಕಿಂಗ್ ಮಾಡಿಕೊಂಡು ಮಹಿಳೆಯರು ಪ್ರಯಾಣ ಮಾಡಬಹುದು. ಬಿಎಂಟಿಸಿ ಹೊರತು ಪಡಿಸಿ ಬೇರೆಲ್ಲಾ ಬಸ್​ಗಳಲ್ಲೂ ಬುಕ್ಕಿಂಗ್​ ಲಭ್ಯವಿರಲಿದೆ.

ಇನ್ನು ಸಾಮಾನ್ಯ ಬಸ್‌ಗಳಲ್ಲಿ ಪುರುಷರಿಗೆ 50% ಮೀಸಲಾತಿ ಕಡ್ಡಾಯವಾಗಿರಲಿದೆ. ಪುರುಷರು ಮಹಿಳೆಯರ ಸೀಟ್‌ನಲ್ಲಿ ಕೂತ್ರೆ 200 ರೂಪಾಯಿ ದಂಡ ವಿಧಿಸಲಾಗುತ್ತೆ. ಹಾಗಂತ ಪುರುಷರ ಸೀಟ್‌ನಲ್ಲಿ ಮಹಿಳೆಯರು ಕೂತ್ರೆ ಯಾವುದೇ ದಂಡ ಇರೋದಿಲ್ಲ. ಪುರುಷರ ಸೀಟು ಭರ್ತಿಯಾಗದೇ ಇದ್ದಾಗ ಸೀಟ್​​ನಲ್ಲಿ ಕೂರಬಹುದು ಅನ್ನೋ ನಿಯಮ ಮಾಡಲಾಗಿದೆ.

ಮಹಿಳಾ ಪ್ರಯಾಣಿಕರ ಜೊತೆ ಕಿರಿಕಿರಿ ಮಾಡದಂತೆ ಡ್ರೈವರ್​ ಮತ್ತು ಕಂಡಕ್ಟರ್​​ಗಳಿಗೆ ಸೂಚನೆ ನೀಡಲಾಗಿದೆ. ನಿಲುಗಡೆಯ ಜಾಗದಲ್ಲಿ ನಿಲ್ಲಿಸದೇ ಅನಗತ್ಯವಾಗಿ ಕಿರಿಕಿರಿ ಉಂಟು ಮಾಡುವುದು ಮತ್ತು ಮನಸಿಗೆ ಬಂದ ಹಾಗೆ ವರ್ತಿಸುವುದು ಕಂಡುಬಂದ್ರೆ ಅಂಥವರ ವಿರುದ್ಧ ಕ್ರಮ ಕಟ್ಟಿಟ್ಟ ಬುತ್ತಿ ಅಂತ ಸರ್ಕಾರ ಹೇಳಿದೆ. ಕಂಡಕ್ಟರ್​​ಗಳು ಪ್ರತಿ ಮಹಿಳೆಗೂ ‘ಶೂನ್ಯ’ ದರದ ಟಿಕೆಟ್ ನೀಡಲೇಬೇಕು. ಮಹಿಳೆಯರಿಗೆ ಉಚಿತ ಟಿಕೆಟ್ ನೀಡಿಲ್ಲ ಎಂದರೆ ಕಂಡಕ್ಟರ್ ವಿರುದ್ಧ ಇಲಾಖೆಯಿಂದ ಶಿಸ್ತು ಕ್ರಮ ಜರುಗೋ ಎಚ್ಚರಿಕೆ ಕೂಡ ನೀಡಲಾಗಿದೆ.

Previous Post

ಗ್ಯಾಸ್​ ಗೀಸರ್​ ಸೋರಿಕೆ : ಒಟ್ಟಿಗೆ ಸ್ನಾನಕ್ಕೆ ಹೋಗಿದ್ದ ಯುವಕ-ಯುವತಿ ಬಾತ್​ರೂಮ್​ನಲ್ಲೇ ಉಸಿರುಗಟ್ಟಿ ಸಾವು

Next Post

ಕೊರೊನಾ ಲಸಿಕೆ ಪಡೆದವರ ಡಾಟಾ ಟೆಲಿಗ್ರಾಂನಲ್ಲಿ ಲೀಕ್..!!!

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

(ಆ.28): ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ 19 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ..!!

(ಆ.28): ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ 19 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ..!!

August 27, 2026
ಸ್ನೇಹ ಬೆಳೆಸಲು ನಿರಾಕರಿಸಿದಕ್ಕೆ ಮಾಡೆಲ್‌ ಕೊಲೆ – ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್ ಪರಾರಿ..!!

ಸ್ನೇಹ ಬೆಳೆಸಲು ನಿರಾಕರಿಸಿದಕ್ಕೆ ಮಾಡೆಲ್‌ ಕೊಲೆ – ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್ ಪರಾರಿ..!!

August 27, 2026
ದರ್ಬೆಯ ಗಲಾಟೆ ಪ್ರಕರಣ: ಹಲವರಿಗೆ ನೋಟಿಸ್‌..!!!

ದರ್ಬೆಯ ಗಲಾಟೆ ಪ್ರಕರಣ: ಹಲವರಿಗೆ ನೋಟಿಸ್‌..!!!

August 27, 2026
ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!

August 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.