Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

    ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

    ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರಿ ಸಂಘಕ್ಕೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಉದ್ಘಾಟನೆ

ವಿಟ್ಲ : ಶ್ರೀ ಭಗವತೀ ಸಹಕಾರ ಬ್ಯಾಂಕ್ ಸ್ಥಳಾಂತರಗೊಂಡು ಶುಭಾರಂಭ

June 12, 2023
in ಉದ್ಘಾಟನೆ, ಪುತ್ತೂರು
0
ವಿಟ್ಲ : ಶ್ರೀ ಭಗವತೀ ಸಹಕಾರ ಬ್ಯಾಂಕ್ ಸ್ಥಳಾಂತರಗೊಂಡು ಶುಭಾರಂಭ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ : ಶ್ರೀ ಭಗವತೀ ಸಹಕಾರ ಬ್ಯಾಂಕ್ ನಿ. ವಿಟ್ಲ ಶಾಖೆಯು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಕಟ್ಟಡದಿಂದ ಸ್ಥಳಾಂತರಗೊಂಡು ವಿಟ್ಲ ಖಾಸಗಿ ಬಸ್ ನಿಲ್ದಾಣದ ಮುಂಭಾಗದ ಹನುಮಾನ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು.

Advertisement
Advertisement
Advertisement

ನೂತನ ಮಳಿಗೆಯನ್ನು ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ವಿಟ್ಲ ಅರಮನೆ ಬಂಗಾರು ಅರಸರು ಉದ್ಘಾಟಿಸಿದರು.

ವಿಟ್ಲ ಹನುಮಾನ್ ಕಾಂಪ್ಲೆಕ್ಸ್ ನ ಮಾಲಕರಾದ ಕೆ. ವೆಂಕಟೇಶ್ ಭಟ್ ರವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು.

Advertisement
Advertisement

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕರಾದ ಎಚ್.ಎಸ್ ರಮೇಶ್ ಭದ್ರತಾ ಕೊಠಡಿಯನ್ನು ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಭಗವತಿ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ನಾರಾಯಣ ಕೆ. ರವರು ವಹಿಸಿದ್ದರು. ಕೊಡಿಯಾಲ್ ಬೈಲ್, ಕುದ್ರೋಳಿ ಶ್ರೀ ಭಗವತೀ ಕ್ಷೇತ್ರ ಅಧ್ಯಕ್ಷರಾದ ಗಣೇಶ್ ಕುಂಟಲ್ಪಾಡಿ, ಉಳ್ಳಾಲ ಶ್ರೀ ಚೀರುಂಭ ಭಗವತೀ ಕ್ಷೇತ್ರದ ಅಧ್ಯಕ್ಷರಾದ ಚಂದ್ರಹಾಸ ಉಳ್ಳಾಲ್, ಬೋಳ್ನಾಡು ಶ್ರೀ ಭಗವತೀ ಕ್ಷೇತ್ರದ ಅರ್ಚಕರಾದ ಚಂದ್ರಶೇಖರ್ ಮಡಿಯಾಳ, ಉಪ್ಪಳ ಶ್ರೀ ಭಗವತಿ ಕ್ಷೇತ್ರದ ಆಚಾರಪಟ್ಟವರಾದ ಗೋಪಾಲ ಬೆಳ್ಚಪಾಡ, ಬ್ಯಾಂಕ್ ನ ಉಪಾಧ್ಯಕ್ಷರಾದ ಸುರೇಶ್ ಭಟ್ನಗರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಧಾನ ವ್ಯವಸ್ಥಾಪಕರಾದ ಸುಷ್ಮಾ ಸ್ವಾಗತಿಸಿ, ಜಪ್ಪು ಶಾಖೆಯ ಶಾಖಾ ವ್ಯವಸ್ಥಾಪಕರಾದ ರಾಘವ್ ಉಚ್ಚಿಲ್ ಧನ್ಯವಾದಗಳು ಸಮರ್ಪಿಸಿದರು.

ಬ್ಯಾಂಕ್ ನ ಎಲ್ಲಾ ಶಾಖಾಧಿಕಾರಿಗಳು, ನಿರ್ದೇಶಕರುಗಳು, ಸಿಬ್ಬಂದಿ ವರ್ಗ ಹಾಗೂ ಗ್ರಾಹಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advertisement
Previous Post

ಕೊರೊನಾ ಲಸಿಕೆ ಪಡೆದವರ ಡಾಟಾ ಟೆಲಿಗ್ರಾಂನಲ್ಲಿ ಲೀಕ್..!!!

Next Post

(ಜೂ.16-22) ಗೋವಾದಲ್ಲಿ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ : ಅರುಣ್ ಕುಮಾರ್ ಪುತ್ತಿಲ ಭಾಗಿ

OtherNews

ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!
ಪುತ್ತೂರು

ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

February 20, 2026
ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!
Featured

ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

February 20, 2026
ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!
Featured

ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

February 19, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ
Featured

ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರಿ ಸಂಘಕ್ಕೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!!

February 19, 2026
25 ನೇ ವರ್ಷದ ಸಂಭ್ರಮದಲ್ಲಿ ರತ್ನಶ್ರೀ ಕ್ಯಾಟರರ್ಸ್ & ಅರೇಂಜರ್ಸ್ : (ಫೆ.20) ನೂತನ ಕಚೇರಿ ಶುಭಾರಂಭ..!!

February 18, 2026
ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

February 20, 2026
ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

February 20, 2026
ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

February 19, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

February 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page