Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

    ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

    ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು : ವಿಶ್ವ ರಕ್ತದಾನಿಗಳ ದಿನಾಚರಣೆಯ ಪ್ರಯುಕ್ತ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ವತಿಯಿಂದ ರಕ್ತದಾನ ಶಿಬಿರ

June 15, 2023
in ಪುತ್ತೂರು
0
ಪುತ್ತೂರು : ವಿಶ್ವ ರಕ್ತದಾನಿಗಳ ದಿನಾಚರಣೆಯ ಪ್ರಯುಕ್ತ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ವತಿಯಿಂದ ರಕ್ತದಾನ ಶಿಬಿರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪುತ್ತೂರು, ರೋಟರಿ ಕ್ಯಾಂಪ್ಕೊ ರಕ್ತ ನಿಧಿ ಪುತ್ತೂರು ಸಹಯೋಗದಲ್ಲಿ ರೋಟರಿ ಕ್ಲಬ್ ಪುತ್ತೂರು ಹಾಗೂ ಸ್ವಯಂ ಪ್ರೇರಿತ ನಿಯಮಿತ ದಾನಿಗಳ ಸಹಕಾರದೊಂದಿಗೆ ಜಾಗತಿಕ ರಕ್ತದಾನಿಗಳ ದಿನದ ಪ್ರಯುಕ್ತ ಸಾರ್ವಜನಿಕ ರಕ್ತದಾನ ಶಿಬಿರ ಕಾರ್ಯಕ್ರಮವು ರೋಟರಿ ಕ್ಯಾಂಪ್ಕೊ ರಕ್ತನಿಧಿ ಪುತ್ತೂರಿನಲ್ಲಿ ನಡೆಯಿತು.

Advertisement
Advertisement
Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಸಂತೋಷ್ ಶೆಟ್ಟಿ ವಹಿಸಿದ್ದರು. ಅಬೂಬಕ್ಕರ್ ಸಿದ್ದೀಕ್ ಅಹ್ಮದ್ ಜಲಾಲಿ ಉಸ್ತಾದ್ ಹಾಗೂ ಮ್ಯಾದೇ ದೇವುಸ್ ಚರ್ಚ್ ಧರ್ಮಗುರು ಲಾರೆನ್ಸ್ ಮಸ್ಕರೇನ್ಹಸ್ ರವರು ಹೂವಿನ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮದ ಉದ್ಘಾಟನೆ ಮಾಡಿದರು.

ಉದ್ಘಾಟನೆ ನಂತರ ಮಾತನಾಡಿದ ಮುಹಿಯದ್ದೀನ್ ಜುಮಾ ಮಸೀದಿ ಕಕ್ಕಿಂಜೆ ಖತೀಬರಾದ ಸಿದ್ದೀಕ್ ಜಲಾಲಿ ರವರು, ನಾವು ಇಂದು ಮಾಡುವ ಒಳ್ಳೆಯ ಕೆಲಸದ ಪ್ರತಿಫಲದಿಂದ ನಮ್ಮ ಮಕ್ಕಳು, ಕುಟುಂಬಸ್ಥರಿಗೆ ಪುಣ್ಯ ಸಿಗುತ್ತದೆ. ರಾಜಕೀಯ, ಪಕ್ಷ, ಜಾತಿ, ಭೇದವಿಲ್ಲದೆ ಅಗತ್ಯ ಸಮಯದಲ್ಲಿ ಎಲ್ಲರಿಗೂ ಉಪಯೋಗವಾಗುವಂತಹ ರಕ್ತವನ್ನು ನಾವು ದಾನ ಮಾಡುವ ಮೂಲಕ ಮಾನವೀಯತೆ ಮೆರೆಯಬೇಕು ಎಂದು ಅವರು ತಿಳಿಸಿದರು.

Advertisement
Advertisement

ನಂತರ ಮಾತನಾಡಿದ ಮಾಯಿದ ದೇವುಸ್ ಚರ್ಚ್ ಧರ್ಮಗುರುಗಳಾದ ಲಾರೆನ್ಸ್ ಮಸ್ಕರೇನ್ಹಸ್, ಇತರರ ನೋವನ್ನು ಅರಿತು, ಅವರ ಹಸಿವನ್ನು ನೀಗಿಸುವ, ಇತರರ ಕಷ್ಟಗಳನ್ನು ಕಡಿಮೆ ಮಾಡಿಸುವಂತರ ಅವಕಾಶಗಳು ನಮಗೆ ಬಹಳಷ್ಟು ಸಿಗುತ್ತಿದ್ದು, ಇನ್ನೊಬ್ಬರಿಗೆ ಒಳಿತನ್ನು ಮಾಡುವ ಜೀವನ ಕ್ರಮ ನಾವೆಲ್ಲರೂ ರೂಡಿಸಿಕೊಳ್ಳಬೇಕು ಎಂದರು. ರಕ್ತದಾನದ ಬಗ್ಗೆ ಇನ್ನಷ್ಟು ಜನರಿಗೆ ಜಾಗೃತಿ ಬರಲಿ . ಹೆಚ್ಚೆಚ್ಚು ಜನರು ರಕ್ತದಾನ ಮಾಡುವ ಮುಖಾಂತರ ಕಷ್ಟದಲ್ಲಿರುವ ಜನರಿಗೆ ನೆರವಾಗಲಿ ಎಂದು ಆಶಿಸಿದರು. ನಿರಂತರವಾಗಿ ಜೀವದಾನ ಕಾರ್ಯ ಮಾಡುತ್ತಿರುವ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ ಸರ್ವರಿಗೂ ಅಭಿನಂದನೆ, ದೇವರು ನಿಮಗೆ ಒಳಿತು ಮಾಡಲಿ ಎಂದು ಪ್ರಾರ್ಥಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಎಸ್ ಡಿ ಪಿಐ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಇಬ್ರಾಹಿಂ ಸಾಗರ್ ಮಾತನಾಡಿ, ರಕ್ತದ ಅಭಾವ ಹೆಚ್ಚುತ್ತಿರುವ ಪ್ರಸಕ್ತ ಸಂದರ್ಭದಲ್ಲಿ, ರಕ್ತದಾನ ಶಿಬಿರ ಮಾಡುತ್ತಾ ಬಡ ರೋಗಿಗಳ ಪಾಲಿಗೆ ನೆರವಾಗುತ್ತಿರುವ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಗೆ ಶುಭಹಾರೈಸಿದರು. ದೇವರು ಮೆಚ್ಚುವಂತಹ ಇನ್ನಷ್ಟು ಪುಣ್ಯದ ಕೆಲಸಗಳು ನಿಮ್ಮಿಂದಾಗಲಿ ಎಂದು ಹೇಳಿದರು.

ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ್ ಶೆಟ್ಟಿ ಮಾತನಾಡಿ, ರೋಗಿಗಳಿಗೆ ರಕ್ತದ ಅವಶ್ಯಕತೆ ಇದ್ದಾಗ ಅದನ್ನು ಒದಗಿಸುವಂತಹ ನಿಟ್ಟಿನಲ್ಲಿ, ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ರಕ್ತದಾನ ಶಿಬಿರವನ್ನು ಆಯೋಜಿಸುವ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸಿದರು.

ಮುಸ್ಲಿಂ ಯುವಜನ ಪರಿಷತ್ ಪುತ್ತೂರಿನ ಅಧ್ಯಕ್ಷರಾಗಿರುವ ಅಶ್ರಫ್ ಕಲ್ಲೇಗ ಮಾತನಾಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಪ್ಯಾಟ್ರಿಕ್ ಸಿಪ್ರಿಯಸ್ ಮಸ್ಕರೇನ್ಹಸ್ ಪ್ರಾಸ್ತಾವಿಕ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಪ್ರಶಾಂತ್ ಶೆಟ್ಟಿ, ಪ್ರಸಾದ್ ಪಾಣಾಜೆ, ಫಾರೂಕ್ ಬಾಯಬೆ, ಸಿದ್ದೀಕ್ ಪುತ್ತೂರು, ಡಾ.ರಾಮಚಂದ್ರ ಭಟ್, ಗಣೇಶ್ ಭಟ್, ಶರೀಫ್ ಸವಣೂರು, ಇಜಾಝ್ ಪರ್ಲಡ್ಕ, ಆರಿಫ್ ಸಾಲ್ಮರ, ಅಭಿಷೇಕ್ ಬೆಳ್ಳಿಪ್ಪಾಡಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಸಂಸ್ಥೆಯ ತುರ್ತು ರಕ್ತದ ಬೇಡಿಕೆಯ ಮನವಿಗೆ ಸ್ಪಂದಿಸಿ ಹಲವಾರು ಬಾರಿ ಸ್ವಯಂ ರಕ್ತದಾನಿಯಾಗಿ ಹಾಗೂ ಇತರರನ್ನು ರಕ್ತದಾನ ಮಾಡಲು ಪ್ರೇರೇಪಿಸಿ ರಕ್ತದಾನ ಮಾಡಿಸುತ್ತಿರುವ ಹತ್ತಕ್ಕೂ ಅಧಿಕ ಮಂದಿಯ ಸೇವೆಯನ್ನು ಗುರುತಿಸಿ ಕಿರು ಕಾಣಿಕೆ ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಇದರ ಕಾರ್ಯನಿರ್ವಾಹಕರಾದ ಇಫಾಝ್ ಬನ್ನೂರು, ಅಲಿ ಪರ್ಲಡ್ಕ, ಸಾಬಿತ್ ಕುಂಬ್ರ, ರಫೀಕ್ ಕೆಮ್ಮಾಯಿ, ರಝ್ವೀನ್ ಗುರುವಾಯನಕೆರೆ, ನೌಶಾದ್ ಮಂಚಿ, ಜುನೈದ್ ಬಂಟ್ವಾಳ, ನಾಸಿರ್ ನಾಚಿ, ಲಾರೆನ್ಸ್ ಬೆಳ್ತಂಗಡಿ, ರಿಯಾಝ್ ಕಣ್ಣೂರು, ಮುಸ್ತಫ ಬೋಳಂತೂರು, ಸಿರಾಜ್ ಜೈ ಭಾರತ್ ಉಪಸ್ಥಿತರಿದ್ದರು.

ರೋಗಿಗಳಿಗೆ ರಕ್ತದ ಬೇಡಿಕೆಯ ಕರೆ ಬಂದಾಗ ತಕ್ಷಣ ಸ್ಪಂದಿಸುವ,ರಕ್ತದಾನ ಶಿಬಿರಗಳನ್ನು ನಡೆಸಲು ಪ್ರೇರೆಪಿಸಿ ಜೀವದಾನಿಗಳಾಗುವಲ್ಲಿ ಮಹತ್ತರವಾದ ಪಾತ್ರ ವಹಿಸುತ್ತಿರುವ ರೋಟರಿ ಕ್ಯಾಂಪ್ಕೊ ರಕ್ತ ನಿಧಿ ಸಿಬ್ಬಂಧಿಗಳಾದ ಸಜನಿ ಮಾರ್ಟಿಸ್, ಕುಲದೀಪ್, ಸವಿತಾ, ಶೃತಿ ಬಿ.ಎನ್, ನಮ್ರತಾ, ಅನಿತಾ ರನ್ನು ಅಭಿನಂದಿಸಿ ಕಿರು ಕಾಣಿಕೆ ನೀಡಿ ಗೌರವಿಸಲಾಯಿತು.

ರಕ್ತದಾನ ಶಿಬಿರದಲ್ಲಿ 56 ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಆಗಮಿಸಿ ರಕ್ತದಾನ ಮಾಡಿದರು. ಅಝೀಝ್ ಕೆಮ್ಮಾಯಿ ಸ್ವಾಗತಿಸಿ, ವಂದಿಸಿದರು. ಬಾಲಕೃಷ್ಣ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು.

Advertisement
Previous Post

ಸಿಇಟಿ ಫಲಿತಾಂಶ ಪ್ರಕಟ : ಬಾಲಕಿಯರದ್ದೇ ಮೇಲುಗೈ

Next Post

ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದಲೇ ಅರ್ಜಿ ಸಲ್ಲಿಕೆ ಆರಂಭ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​

OtherNews

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!
Featured

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

February 24, 2026
ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!
Featured

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

February 23, 2026
ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!
Featured

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

February 23, 2026
ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!
Featured

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

February 22, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!
Featured

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

February 22, 2026
ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!
Featured

ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

February 22, 2026

Leave a Reply Cancel reply

Your email address will not be published. Required fields are marked *

Recent News

ಬೈಂದೂರು: ಖಾಸಗಿ ಶಾಲಾ ಬಸ್ ಅಪಘಾತ : ಸಣ್ಣಪುಟ್ಟ ಗಾಯದಿಂದ ವಿದ್ಯಾರ್ಥಿಗಳು ಪಾರು..!!

ಬೈಂದೂರು: ಖಾಸಗಿ ಶಾಲಾ ಬಸ್ ಅಪಘಾತ : ಸಣ್ಣಪುಟ್ಟ ಗಾಯದಿಂದ ವಿದ್ಯಾರ್ಥಿಗಳು ಪಾರು..!!

February 24, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

February 24, 2026
ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

February 24, 2026
ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

February 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page