Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

    ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

    ವಿಹಿಂಪ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!

    ಪುತ್ತೂರು : ಜಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ರಸ್ತೆ ನಿರ್ಮಾಣ ವಿಚಾರ: ಇಂದು ವ್ಯವಸ್ಥಾಪನಾ ಸಮಿತಿಯ ಪತ್ರಿಕಾಗೋಷ್ಠಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮನೆ ಕಳ್ಳತನ ಪ್ರಕರಣ; ಇಬ್ಬರನ್ನು ಬಂಧಿಸಿದ ಸಿಸಿಬಿ ಪೊಲೀಸರು ; 1 ಕೆ.ಜಿ ಚಿನ್ನಾಭರಣ ವಶ

June 15, 2023
in ಕ್ರೈಮ್, ಮಂಗಳೂರು
0
ಮನೆ ಕಳ್ಳತನ ಪ್ರಕರಣ; ಇಬ್ಬರನ್ನು ಬಂಧಿಸಿದ ಸಿಸಿಬಿ ಪೊಲೀಸರು ; 1 ಕೆ.ಜಿ ಚಿನ್ನಾಭರಣ ವಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿನ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 1 ಕೆ.ಜಿ ಚಿನ್ನಾಭರಣಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

Advertisement
Advertisement
Advertisement

ಬಂಧಿತರನ್ನು ಕಾರ್ಕಳ ತಾಲೂಕಿನ ಮಾಳ ಮಲ್ಲಾರ್ ದರ್ಕಾಸು ಮನೆ ನಿವಾಸಿ ಗಣೇಶ ನಾಯ್ಕ್(26), ಕೊಡಗು ಜಿಲ್ಲೆಯ ಗುಯ್ಯಾ ಗ್ರಾಮ ನಿವಾಸಿ ರಂಜಿತ್ ಕೆ.ಆರ್(26) ಎಂದು ಗುರುತಿಸಲಾಗಿದೆ.

ಜನವರಿ 15ರಿಂದ ಜನವರಿ 16ರ ಮಧ್ಯಾವಧಿಯಲ್ಲಿ ಮಂಗಳೂರು ತಾಲೂಕು ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಎಂಬಲ್ಲಿರುವ ಐಕಳ ಹರೀಶ್ ಶೆಟ್ಟಿ ಎಂಬವರ ಚಂದ್ರಿಕಾ ಎಂಬ ಹೆಸರಿನ ಮನೆಯ ಎದುರಿನ ಬಾಗಿಲಿನ ಲಾಕನ್ನು ಯಾರೋ ಕಳ್ಳರು ಮುರಿದು ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿಯ ಆಭರಣ ಹಾಗೂ ನಗದು ಹಣವನ್ನು ಕಳವುಗೈದಿದ್ದು, ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Advertisement

ಇನ್ನು ಈ ಪ್ರಕರಣದ ತನಿಖೆಯನ್ನು ನಗರ ಅಪರಾಧ ವಿಭಾಗ(ಸಿಸಿಬಿ) ಕ್ಕೆ ಹಸ್ತಾಂತರಿಸಲಾಗಿತ್ತು. ಈ ಕ್ಷಿಷ್ಟಕರವಾದ ಹಾಗೂ ಯಾವುದೇ ಸುಳಿವು ಇಲ್ಲದ ಪ್ರಕರಣದ ತನಿಖೆಯನ್ನು ಕೈಗೊಂಡ ಮಂಗಳೂರು ಸಿಸಿಬಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಮಾಹಿತಿಯನ್ನು ಸಂಗ್ರಹಿಸಿ ಚಾಣಕ್ಷತನದಿಂದ ಪ್ರಕರಣವನ್ನು ಭೇದಿಸಿ ಈ ಪ್ರಕರಣದಲ್ಲಿ ಭಾಗಿಯಾದ ಇಬ್ಬರನ್ನು ಬಂಧಿಸಲಾಗಿದೆ.

Advertisement

ಬಂಧಿತರಿಂದ ಕಳವುಗೈದ ಸೊತ್ತುಗಳ ಪೈಕಿ ಒಟ್ಟು 1 ಕೆಜಿ ವಿವಿಧ ನಮೂನೆಯ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ವಶಪಡಿಸಿಕೊಂಡ ಚಿನ್ನಾಭರಣಗಳ ಒಟ್ಟು ಮೌಲ್ಯ ರೂ. 55 ಲಕ್ಷ ಆಗಬಹುದು. ಅಲ್ಲದೇ ಆರೋಪಿಗಳ ವಶದಿಂದ 2 ಮೊಬೈಲ್ ಫೋನ್ ಗಳು, ಕೃತ್ಯಕ್ಕೆ ಬಳಸಿದ ಕಬ್ಬಿಣದ ರಾಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 56,50,000/-ಆಗಬಹುದು. ಈ ಪ್ರಕರಣದಲ್ಲಿ ಇನ್ನೂ ಹಲವಾರು ಮಂದಿ ಆರೋಪಿಗಳು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

Previous Post

ನೈತಿಕ ಪೊಲೀಸ್​ಗಿರಿ ತಡೆಗೆ ಮಂಗಳೂರಿನಲ್ಲಿ ‘ಆ್ಯಂಟಿ ಕಮ್ಯುನಲ್ ವಿಂಗ್’ ಕಾರ್ಯಾರಂಭ

Next Post

ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ, ಪಠ್ಯ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ನಿರ್ಧಾರ..!!

OtherNews

ಬಂಟ್ವಾಳ: ಕಾಲುಸಂಕದಿಂದ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ  ಪತ್ತೆ..!
ಕ್ರೈಮ್

August 3, 2026
ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!
Featured

ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!

August 3, 2026
ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!
ಕ್ರೈಮ್

ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!

August 3, 2026
ವಿಟ್ಲ: ಚರಂಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿ ಮೃತ್ಯು..!!

August 2, 2026
ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು..!

August 1, 2026
ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!
ಕ್ರೈಮ್

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

August 1, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

August 3, 2026
ಬಂಟ್ವಾಳ: ಕಾಲುಸಂಕದಿಂದ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ  ಪತ್ತೆ..!

ಬಂಟ್ವಾಳ: ಕಾಲುಸಂಕದಿಂದ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!

August 3, 2026
ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!

ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!

August 3, 2026
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

August 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page