ವಿಟ್ಲ : ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಸಮೀಪ ನಡೆದಿದೆ.

ಘಟನೆಯಲ್ಲಿ ಬೈಕ್ ಸವಾರರಿಬ್ಬರಿಗೂ ಗಾಯವಾಗಿದ್ದು, ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
ಗಾಯಗೊಂಡ ಬೈಕ್ ಸವಾರರನ್ನು ಧ್ಯಾನ್ ಹಾಗೂ ರಮೇಶ್ ಎಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ..


























