Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

    ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

    ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

    ಆಟೋ – ಟೆಂಪೋ ಟ್ರಾವೆಲರ್ ನಡುವೆ ಡಿಕ್ಕಿ: ಕೆಲಕಾಲ ಟ್ರಾಫಿಕ್ ಜಾಮ್..!!

    ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!

    ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉಮೇಶ್ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

(ಜೂ.22,23) ಮಂಗಳೂರು : ಏಷ್ಯಾದ ಅತೀ ದೊಡ್ಡ ಹೈಪರ್ ಮಾರ್ಕೆಟ್ ಲುಲು ಸಮೂಹದಿಂದ ಉದ್ಯೋಗಾಕಾಂಕ್ಷಿಗಳ ಸಂದರ್ಶನ

June 21, 2023
in ಮಂಗಳೂರು, ರಾಷ್ಟ್ರೀಯ, ವಾಣಿಜ್ಯ
0
(ಜೂ.22,23) ಮಂಗಳೂರು : ಏಷ್ಯಾದ ಅತೀ ದೊಡ್ಡ ಹೈಪರ್ ಮಾರ್ಕೆಟ್ ಲುಲು ಸಮೂಹದಿಂದ ಉದ್ಯೋಗಾಕಾಂಕ್ಷಿಗಳ ಸಂದರ್ಶನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ಏಷ್ಯಾದ ಅತಿ ದೊಡ್ಡ ಹೈಪರ್ಮಾರ್ಕೆಟ್ ಲುಲು ಸಮೂಹವು ಮಂಗಳೂರಿನಲ್ಲಿ ತಮ್ಮ ಮೊದಲ ನೇಮಕಾತಿ ಸಂದರ್ಶನವನ್ನು ಏರ್ಪಡಿಸಿದ್ದು, ಯುಎಇ, ಖತಾರ್, ಬಹ್ರೇನ್, ಮಸ್ಕತ್, ಸೌದಿ ಅರೇಬಿಯಾ, ಮಲೇಷ್ಯಾ ಮತ್ತು ಇಂಡೋನೇಷ್ಯಾದಂತಹ ದೇಶಗಳನ್ನು ಒಳಗೊಂಡಂತೆ ಏಷ್ಯಾದಾದ್ಯಂತ ವ್ಯಾಪಕವಾಗಿ ನಡೆಸುತ್ತಿರುವ ಲುಲು ಸಂಸ್ಥೆ, ಈ ಪ್ರಮುಖ ರಿಟೈಲ್ ಉದ್ಯಮದ ವಿವಿಧ ಹುದ್ದೆಗಳಿಗೆ ಯುವ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ.

Advertisement
Advertisement
Advertisement

ನಗರದ ಪತ್ರಿಕಾಭವನದಲ್ಲಿ ಮ೦ಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ವಿವರ ನೀಡಿದ ಫೆರ್ನಾಂಡಿಸ್ ಗ್ರೂಪ್ ಸಂಸ್ಥೆಯ ಚೇರ್‌ಮ್ಯಾನ್ ವಿಲ್ಸನ್ ಫೆರ್ನಾಂಡಿಸ್, ಉದ್ಯೋಗವು ಮಾರಾಟ, ಕೌಂಟರ್ ಮಾರಾಟ ಮತ್ತು ಕ್ಯಾಷಿಯರ್ ಹುದ್ದೆಗಳನ್ನು ಒಳಗೊಂಡಿದ್ದು, ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ನೌಕರರಾಗಿ ಅನುಭವವಿರುವ ವೃತ್ತಿಪರರು ಮತ್ತು ಪೂರ್ವ ಅನುಭವವಿಲ್ಲದವರು ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.

ಇನ್ನು ಈ ಹುದ್ದೆಗಳಿಗೆ ಅಗತ್ಯವಿರುವ ಕನಿಷ್ಠ ವಿದ್ಯಾರ್ಹತೆ ಪಿಯುಸಿಯಾಗಿದ್ದು (ಪ್ರಿ-ಯೂನಿವರ್ಸಿಟಿ ಕೋರ್ಸ್), ಅರ್ಜಿದಾರರು 21 ರಿಂದ 28 ವರ್ಷಗಳ ನಡುವಿನ ವಯಸ್ಸಿನವರಾಗಿರಬೇಕು. ಇಂಗ್ಲಿಷ್‌ನಲ್ಲಿ ಸಂವಹನ ಮಾಡುವುದು ಅಭ್ಯರ್ಥಿಗಳಿಗೆ ಕಡ್ಡಾಯವಾಗಿದೆ ಎ೦ದರು.

Advertisement

ಹುದ್ದೆಗಳಿಗೆ ವೇತನ ಶ್ರೇಣಿಯು 1200 ಯುಎಇ ಧಿರಾಮ್‌ಗಳಿಂದ 1400 ಧಿರಾಮ್ ತನಕ ಮತ್ತು 200 ಧಿರಾಮ್ ಆಹಾರ ಭತ್ಯೆ ದೊರೆಯಲಿದೆ. ವಸತಿ, ವೀಸಾ ಮತ್ತು ವಿಮಾನ ಟಿಕೆಟ್ ವ್ಯವಸ್ಥೆಗಳನ್ನು ಸಂಸ್ಥೆಯು ನೋಡಿಕೊಳ್ಳುತ್ತದೆ. ಸುಮಾರು 400 ಉದ್ಯೋಗ ಅವಕಾಶಗಳಿದ್ದು, 2023 ರ ಜೂನ್ 22 ಮತ್ತು 23 ರಂದು ಮಂಗಳೂರಿನ ಫೆರ್ನಾಂಡಿಸ್ ಗ್ರೂಪ್ಕ ಚೇರಿಯಲ್ಲಿ ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ಸಂದರ್ಶನವನ್ನು ನಡೆಸಲಾಗುವುದು ಎಂದು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಡೈರೆಕ್ಟರ್ ಲೀನಾ ಫೆರ್ನಾಂಡಿಸ್ ,ಡೈರೆಕ್ಟರ್ ಅಪರೇಶನ್ಸ್‌ ಥೋಮಸ್ ಆಳ್ವ ಉಪಸ್ಥಿತರಿದ್ದರು.

ಸಂದರ್ಶನ ಆಫೀಸಿನ ವಿಳಾಸ:

ಫೆರ್ನಾಂಡಿಸ್ ಗ್ರೂಪ್, ಮೆಟ್ರೋ ಪ್ಲಾಜಾ, 3ನೇ ಮಹಡಿ, ಆಕ್ಸಿಸ್ ಬ್ಯಾಂಕಿನ ಮೇಲಿನ ಮಹಡಿ, ಮೋರ್ ಸೂಪರ್ ಮಾರ್ಕೆಟಿನ ಎದುರುಗಡೆ, ವಾಲೆನ್ಸಿಯಾ, ಮಂಗಳೂರು 575 002.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ: +91 9686675463 / 9819044376 ಅಥವಾ www.fernandesgroup.com ಗೆ ಭೇಟಿ ನೀಡಬಹುದಾಗಿದೆ.

Previous Post

ಬಸ್ ಚಾಲಕನ ಸಮಯಪ್ರಜ್ಞೆ : ಪವಾಡ ಸದೃಶ ರೀತಿಯಲ್ಲಿ ಪಾರಾದ ಮಹಿಳೆ..!!

Next Post

ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸಲು ರಾಜ್ಯ ಸರ್ಕಾರ ಆದೇಶ

OtherNews

ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!
Featured

June 7, 2026
ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ, ₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ..!!
ಕ್ರೈಮ್

June 6, 2026
ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು..!!
ಕ್ರೈಮ್

ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು..!!

June 5, 2026
ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಸಾವು..!!

ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!
ಮಂಗಳೂರು

ದ.ಕ.ದಲ್ಲಿ ಬಂದೂಕು ಲೈಸನ್ಸ್ ನವೀಕರಣಕ್ಕೆ ತೀವ್ರ ತೊಂದರೆ ಅನುಭಸುತ್ತಿರುವ ಕೃಷಿಕರು : ತುರ್ತು ಸ್ಪಂದನೆಗೆ ಡಿಜಿಪಿ, ಜಿಲ್ಲಾಡಳಿತಕ್ಕೆ ಸಂಸದ ಕ್ಯಾ. ಚೌಟ ಪತ್ರ ಬರೆದು ಒತ್ತಾಯ..!!

June 3, 2026
ಮಂಗಳೂರು

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಸದ ಬ್ರಿಜೇಶ್ ಚೌಟರಿಂದ ಕೇಂದ್ರಕ್ಕೆ ಮನವಿ…!!

May 28, 2026

Leave a Reply Cancel reply

Your email address will not be published. Required fields are marked *

Recent News

ಕೊಡಗಿನ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಗ್ಯಾಸ್ ಸೋರಿಕೆ; ಮೈಸೂರಿನ ಯುವತಿ ಸಾವು

ಕೊಡಗಿನ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಗ್ಯಾಸ್ ಸೋರಿಕೆ; ಮೈಸೂರಿನ ಯುವತಿ ಸಾವು

June 7, 2026
ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

June 7, 2026
ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

June 7, 2026
ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

June 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page