ಪುತ್ತೂರು : ನರಿಮೊಗರಿನ ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಜಯಮಾಲಾ ವಿ ಎನ್ ರವರು ದೈನಂದಿನ ಜೀವನದಲ್ಲಿ ಯೋಗದ ಮಹತ್ವದ ಬಗ್ಗೆ ತಿಳಿಸಿದರು.

ಯೋಗಶಿಕ್ಷಕ ನವೀನ್ ಕುಮಾರ್ ವಿದ್ಯಾರ್ಥಿಗಳಿಂದ ಸಾಮೂಹಿಕ ಯೋಗ್ಯಭ್ಯಾಸಗಳನ್ನು ಮಾಡಿಸಿದರು.

























