Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

    ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

    ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪ್ರೇಯಸಿ ಕೈ ಕೊಟ್ಟಳೆಂದು ಆತ್ಮಹತ್ಯೆ ಮಾಡಿಕೊಳ್ಳಲು ಬಂದಿದ್ದ ಮೈಸೂರು ಮೂಲದ ಯುವಕನಿಗೆ ಶಾಸಕರ ವಾರ್ ರೂಮ್ ನಿಂದ ಮರುಜೀವನ

May 4, 2021
in ಪುತ್ತೂರು
0
ಪ್ರೇಯಸಿ ಕೈ ಕೊಟ್ಟಳೆಂದು ಆತ್ಮಹತ್ಯೆ ಮಾಡಿಕೊಳ್ಳಲು ಬಂದಿದ್ದ ಮೈಸೂರು ಮೂಲದ ಯುವಕನಿಗೆ ಶಾಸಕರ ವಾರ್ ರೂಮ್ ನಿಂದ ಮರುಜೀವನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಗುಜರಾತಿನಲ್ಲಿ ಪ್ರೇಯಸಿ ಕೈ ಕೊಟ್ಟಳೆಂದು ಮನನೊಂದು ಊರೂರು ಅಲೆದು ಕೊನೆಗೆ ಪುತ್ತೂರಿಗೆ ಆಗಮಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನೋರ್ವನಿಗೆ
ಪುತ್ತೂರು ಶಾಸಕರ ವಾರ್‌ರೂಮ್ ಮೂಲಕ ಕೌನ್ಸಿಲಿಂಗ್ ನಡೆಸಿ, ಊಟೋಪಚಾರ ಮಾಡಿಸಿ ಮರು ಜೀವನದ ಮಾರ್ಗ ತೋರಿಸಿದ ಘಟನೆ ಮೇ 3ರಂದು ನಡೆದಿದೆ.

Advertisement
Advertisement
Advertisement

ಮೈಸೂರು ಮೂಲದವರಾಗಿದ್ದು ಕಳೆದ ಹಲವಾರು ವರ್ಷಗಳಿಂದ ಗುಜರಾತ್‌ನ ಹೊಟೇಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ನಂದೀಶ್ ಎಂಬವರೇ ಆತ್ಮಹತ್ಯೆಗೆ ಪ್ರಯತ್ನಿಸಿದವರು. ಅವರು ಕಬಕ ಸಮೀಪದ
ಪೋಳ್ಯ ತಿರುವಿನಲ್ಲಿ ರಸ್ತೆ ಬದಿ ಬಿದ್ದಿರುವುದನ್ನು ಈ ವೇಳೆ ಶಾಸಕರ ವಾರ್ ರೂಮ್‌ನ ಸದಸ್ಯರು ಮತ್ತು ವಿಶ್ವಹಿಂದೂ ನಾಗರಾಜ್ ಮಿತ್ತೂರು ಎಂಬವರು ಗಮನಿಸಿ ಪುತ್ತೂರು ಬಿಜೆಪಿ ಕಚೇರಿಯ ಬಳಿ ಕರೆ ತಂದಿದ್ದರು. ಅಲ್ಲಿ ಶಾಸಕರ ವಾರ್‌ರೂಮ್ಈ ವೇಳೆ ನಂದೀಶ್ ಅವರಿಗೆ ಮೊದಲು ತಿಂಡಿ ನೀರು ಕೊಟ್ಟು ಬಳಿಕ ವಿಚಾರಿಸಿದಾಗ ಸರಿಯಾಗಿ ಉತ್ತರಿಸದೇ ಇರುವುದನ್ನು ಗಮನಿಸಿ ವಿಶ್ವ ಹಿಂದೂ ಪರಿಷದ್ ಕಾರ್ಯಾಲಯದಲ್ಲಿ ಆಶ್ರಯ ನೀಡಲಾಯಿತು.

ಈ ವೇಳೆ ನಂದೀಶ ಅವರು ಮಾತಾನಾಡಿ ನಾನು ಮೈಸೂರು ಮೂಲದವ, ತಂದೆ, ತಾಯಿ, ಅಕ್ಕಂದಿರು ಮೈಸೂರಿನಲ್ಲಿದ್ದಾರೆ. ನಾನು ಗುಜರಾತಿನಲ್ಲಿ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದೆ.ಅಲ್ಲಿ ಓರ್ವ ಯುವತಿಯೊಂದಿಗೆ ಲವ್ ಆಗಿತ್ತು.ಆಕೆ ಕೊನೆಗೆ ನನ್ನ ಕೈ ಬಿಟ್ಟಿದ್ದಾಳೆ.ಇದರಿಂದ ನೊಂದು ನಾನು ಆತ್ಮಹತ್ಯೆ ಮಾಡಿಕೊಳ್ಳಲು ತೀರ್ಮಾನಿಸಿ ಅಲ್ಲಿಂದ ಕರ್ನಾಟಕಕ್ಕೆ ಬಂದಿದ್ದೇನೆ. ಈ ವೇಳೆ ಶಾಸಕರ ವಾರ್ ರೂಮ್‌ನ ಸದಸ್ಯರು ಮತ್ತು ವಿಶ್ವಹಿಂದೂ ನಾಗರಾಜ್ ಮಿತ್ತೂರು ಎಂಬವರು ಗಮನಿಸಿ ಪರಿಷದ್, ಬಜರಂಗದಳ ನಾಯಕರು ನಂದೀಶ್ ಅವರಿಗೆ ಕೌನ್ಸಿಲಿಂಗ್ ಮಾಡಿದರು. ನಂತರ ಅವರಿಗೆ ಸ್ನಾನ ಮಾಡಿಸಿ, ಹೊಸ ಬಟ್ಟೆ ಕೊಡಿಸಿ ಊಟೋಪಚಾರದ ವ್ಯವಸ್ಥೆ ಮಾಡಿದರು. ಈ ವೇಳೆ ನಂದೀಶ್ ನಾನು ಪುನಃ ಗುಜರಾತಿಗೆ ಹೋಗಬೇಕು ಎಂದು ಅವಲತ್ತುಕೊಂಡರು. ಶಾಸಕರ ವಾರ್ ರೂಮ್ ಮೂಲಕ ಆತನನ್ನು ಗುಜರಾತಿಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡುವ ಕುರಿತು ತೀರ್ಮಾನಿಸಲಾಯಿತು.

Advertisement

ಶಾಸಕರ ವಾರ್‌ರೂಮ್‌ನ ಪಿ.ಜಿ.ಜಗನ್ನಿವಾಸ ರಾವ್, ರಾಜೇಶ್ ಬನ್ನೂರು, ಚಂದ್ರಶೇಖರ್ ರಾವ್ ಬಪ್ಪಳಿಗೆ, ಹರಿಪ್ರಸಾದ್ ಯಾದವ್, ವಿಶ್ವನಾಥ ಕುಲಾಲ್, ವಿಶ್ವಹಿಂದೂ ಪರಿಷತ್ ಕಾರ್ಯಾಲಯಲ್ಲಿ ಬಜರಂಗದಳ ದಕ್ಷಿಣ ಪ್ರಾಂತ ಸಂಚಾಲಕ ಮುರಳಿಕೃಷ್ಣ ಹಸಂತಡ್ಕ, ಯುವರಾಜ್ ಪಯತ್ತೋಡಿ,ಅಶೋಕ್ ಹಾರಾಡಿ, ರಾಘವೇಂದ್ರ ಪ್ರಭು, ಶಿವಕುಮಾರ್, ಡಾ.ಕೃಷ್ಣಪ್ರಸನ್ನ, ರಫೀಕ್ ದರ್ಬೆ, ರುಕ್ಮಯ್ಯ , ಜಯಂತ್ ಮತ್ತು ಯುವಕನನ್ನು ಕಾಪಾಡಿದ್ದ ನಾಗರಾಜ್ ಮಿತ್ತೂರು ನಂದೀಶ್‌ರವರಿಗೆ ಉತ್ತಮ ಆರೈಕೆ ನೀಡಿದರು.

Previous Post

ಅಣ್ಣ ತಮ್ಮಂದಿರ ಮದುವೆಯಲ್ಲಿ ಡಿ ಜೆ ಸದ್ದು – ಅಧಿಕಾರಿಗಳ ದಾಳಿ ಎಚ್ಚರಿಕೆ

Next Post

ಕೊರೊನಾ ಹಾವಳಿ : ಐಪಿಎಲ್-2021 ಟೂರ್ನಿ ರದ್ದು

OtherNews

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!
ನಿಧನ

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

June 11, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!
ಧಾರ್ಮಿಕ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

June 11, 2026
ಪುತ್ತೂರು : ರಸಿಕಾ ಕಂಬ್ಳೆ ನಿಧನ..!!
ನಿಧನ

ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

June 11, 2026
ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು
ಕ್ರೈಮ್

ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

June 11, 2026
ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!
Featured

ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

June 10, 2026
ಗಡಿಯಾರ: ಕಾರು ಪಲ್ಟಿ : ಹಾಸನ  ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!
Featured

ಗಡಿಯಾರ: ಕಾರು ಪಲ್ಟಿ : ಹಾಸನ ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!

June 10, 2026

Leave a Reply Cancel reply

Your email address will not be published. Required fields are marked *

Recent News

ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!

ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!

June 11, 2026
40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

June 11, 2026
ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

June 11, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

June 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.