ಪುತ್ತೂರು : ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಹರುನಗರದಲ್ಲಿ ನಡೆದಿದೆ.

ನೆಹರುನಗರ ನಿವಾಸಿ ವಸಂತ ಪ್ರಭು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು.
ವಸಂತ ಪ್ರಭು ರವರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ತಿಳಿದು ಬಂದಿಲ್ಲ.
ಮೃತರು ಪತ್ನಿಯನ್ನು ಅಗಲಿದ್ದಾರೆ.


























