Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಮೂರೂ ಸರ್ಕಾರ ಬದಲಾದರೂ ಶಾಲೆಗಳ ಪರಿಸ್ಥಿತಿ ಬದಲಾಗಿಲ್ಲ: ಸರ್ಕಾರಕ್ಕೆ ಹೈಕೋರ್ಟ್ ತೀವ್ರ ತರಾಟೆ

June 22, 2023
in ರಾಜ್ಯ, ಶಿಕ್ಷಣ
0
ಎಸ್ಎಸ್ ಎಲ್ ಸಿ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಕೊರತೆಗಳಿರುವ ಬಗ್ಗೆ 2013 ರಿಂದಲೂ ಸ್ವಯಂಪ್ರೇರಿತ ಪಿಐಎಲ್ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್ ಶಾಲೆಗಳಲ್ಲಿನ ಮೂಲ ಸೌಕರ್ಯ ಕೊರತೆ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದೆ. ಕಾಲಮಿತಿಯಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಹೈಕೋರ್ಟ್ ಈ ಹಿಂದೆಯೇ ನಿರ್ದೇಶನ ನೀಡಿತ್ತು. ಹೈಕೋರ್ಟ್ ಆದೇಶದ ಅನುಸಾರ ಕೈಗೊಂಡ ಕ್ರಮಗಳ ಬಗ್ಗೆ ಸರ್ಕಾರ ಇಂದು ವರದಿ ಸಲ್ಲಿಸಿದೆ.

Advertisement
Advertisement
Advertisement

ವರದಿಯ ಜೊತೆಗೆ ಸಲ್ಲಿಸಲಾಗಿದ್ದ ಶೌಚಾಲಯಗಳ ಫೋಟೋ ಗಮನಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಹಾಗೂ ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ರವರಿದ್ದ ವಿಭಾಗೀಯ ಪೀಠ ಶಾಲೆಗಳಲ್ಲಿ ನೀರು, ಶೌಚಾಲಯಗಳ ದುಸ್ಥಿತಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಶೌಚಾಲಯಗಳ ಫೋಟೋ ನಮ್ಮ ಆತ್ಮಸಾಕ್ಷಿಗೆ ಆಘಾತ ನೀಡುತ್ತಿದೆ. ಶೌಚಾಲಯಗಳು ದುಸ್ಥಿತಿಯಲ್ಲಿವೆ, ಗಿಡಬಳ್ಳಿ ಬೆಳೆದಿವೆ. ಅಧಿಕಾರಿಗಳು ತಮ್ಮ ಮನೆ ಶೌಚಾಲಯವನ್ನೂ ಹೀಗೇ ಇಟ್ಟುಕೊಳ್ಳುತ್ತಾರಾ? ಸರ್ಕಾರ ಸಲ್ಲಿಸಿರುವ ವರದಿ ಬೇಸರದಾಯಕ, ಆಘಾತಕಾರಿಯಾಗಿದೆ. ಕುಡಿಯುವ ನೀರನ್ನು ತಲೆ ಮೇಲೆ ಹೊತ್ತು ತರಲಾಗುತ್ತಿದೆ ಎಂದು ವರದಿಯಲ್ಲಿದೆ. ಕುಡಿಯುವ ನೀರಿನ ಪೂರೈಕೆ ಮಾಡಲೂ ಸರ್ಕಾರಕ್ಕೆ ಸಾಧ್ಯವಿಲ್ಲವೇ. ಮೂಲಭೂತ ಸೌಕರ್ಯ ವಿಲ್ಲದ ಶಾಲೆಗಳಿಂದ ಉತ್ತಮ ಶಿಕ್ಷಣ ಸಾಧ್ಯವೇ? ಎಂಥ ಸಮಾಜವನ್ನು ನಾವು ನಿರ್ಮಿಸುತ್ತಿದ್ದೇವೆ. ಇಂತಹ ವರದಿ ಸಲ್ಲಿಸುವ ಧೈರ್ಯ ಅಧಿಕಾರಿಗಳಿಗೆ ಹೇಗೆ ಬಂತು? ಇದಕ್ಕೆಲ್ಲಾ ಯಾರು ಜವಾಬ್ದಾರಿ ಯಾರು ಉತ್ತರದಾಯಿ? ಅಧಿಕಾರಿಗಳ ಚಲ್ತಾ ಹೈ ಮನಸ್ಥಿತಿ ಸಹಿಸಲು ಸಾಧ್ಯವಿಲ್ಲ. ಇಂತಹ ಶಾಲೆಗೆ ಅಧಿಕಾರಿಗಳು ತಮ್ಮ ಮಕ್ಕಳನ್ನು ಕಳಿಸುತ್ತಾರಾ? ಎಂದು ಹೈಕೋರ್ಟ್ ಪ್ರಶ್ನಿಸಿದೆ.

Advertisement

2013 ರಲ್ಲಿ ಈ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾದಾಗಿನಿಂದಲೂ ರಿಂದ 3 ಸರ್ಕಾರ ಬದಲಾಗಿವೆ. ಆದರೂ ಶಾಲೆಗಳ ಪರಿಸ್ಥಿತಿ ಬದಲಾಗಿಲ್ಲ. ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸ್ವಲ್ಪವಾದರೂ ಕಾಳಜಿ, ಗಂಭೀರತೆ ಇರಬೇಕು. ಪರಿಸ್ಥಿತಿ ನೋಡಿ ನಮಗೆ ನೋವಾಗಿದೆ, ಖಿನ್ನರಾಗಿದ್ದೇವೆ. ಶಾಲೆಗಳ ಶೌಚಾಲಯದ ಸ್ಥಿತಿ ಕರುಣಾಜನಕವಾಗಿದೆ . ಯಾವ ಪೋಷಕರೂ ಇಂತ ಶಾಲೆಗೆ ಮಕ್ಕಳನ್ನು ಕಳಿಸಲ್ಲ . ಹೆಸರಿಗೆ ಮಾತ್ರ ಶೌಚಾಲಯ ನಿರ್ಮಿಸಲಾಗಿದೆ . ಸರ್ಕಾರದ ವರದಿ ಕೇವಲ ಕಣ್ಣೊರೆಸುವ ತಂತ್ರವಿದ್ದಂತಿದೆ ಎಂದು ಸಿಜೆ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ರಿದ್ದ ಪೀಠ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

Advertisement

ಮಕ್ಕಳನ್ನು ಅವರ ಹಕ್ಕಿನಿಂದ ವಂಚಿತಗೊಳಿಸಲಾಗುತ್ತಿದೆ . 3 ತಿಂಗಳಲ್ಲಿ ಹೊಸದಾಗಿ ಸರ್ವೆ ನಡೆಸಿ ವರದಿ ಸಲ್ಲಿಸಬೇಕು. ಹೈಕೋರ್ಟ್ ನ ಆದೇಶದ ವಿವರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ತಲುಪಿಸುವಂತೆಯೂ ಹೈಕೋರ್ಟ್ ನಿರ್ದೇಶನ ನೀಡಿದೆ.

ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ವಿಚಾರದ ಬಗ್ಗೆ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ವಿಚಾರಣೆ ನಡೆಸಿರುವ ಹೈಕೋರ್ಟ್ ಕಾಲಕಾಲಕ್ಕೆ ಸರ್ಕಾರದಿಂದ ವರದಿ ಕೇಳುತ್ತಿದೆ. ಶಾಲೆಗಳಿಂದ ಹೊರಗುಳಿದ ವಿದ್ಯಾರ್ಥಿಗಳ ಬಗ್ಗೆಯೂ ವರದಿ ಪಡೆಯುತ್ತಿದೆ. ಹೈಕೋರ್ಟ್ ಗೆ ಸಲಹೆ ನೀಡಲು ಅಮೈಕಸ್ ಕ್ಯೂರಿಯಾಗಿ ಹಿರಿಯ ವಕೀಲ ಕೆ.ಎನ್. ಫಣೀಂದ್ರ ರನ್ನು ನೇಮಕಗೊಳಿಸಲಾಗಿದೆ.

ಕಳೆದ ತಿಂಗಳು ವರದಿ ನೀಡಿದ್ದ ಅಮೈಕಸ್ ಕ್ಯೂರಿ 2901 ಮಕ್ಕಳು ಇನ್ನೂ ಶಾಲೆಯಿಂದ ಹೊರಗುಳಿದಿದ್ದಾರೆ. 4122 ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ. 464 ಶಾಲೆಗಳಲ್ಲಿ ಶೌಚಾಲಯ ಇಲ್ಲ, 87 ಶಾಲೆಗಳಲ್ಲಿ ಕುಡಿಯುವ ನೀರಿಲ್ಲ ಎಂದು ವರದಿ ನೀಡಿತ್ತು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಆದೇಶಿಸಿದ್ದ ಹಿನ್ನೆಲೆಯಲ್ಲಿ ಇಂದು ವಿಚಾರಣೆ ನಡೆದಿತ್ತು.

Previous Post

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕ ಸಂಜೀವಿನಿ ಕಾರ್ಯಕ್ರಮ

Next Post

ತೆನೆ ಹೊತ್ತ ಮಹಿಳೆಯ ಕೈ ಬಿಟ್ಟು ಎಸ್.ಡಿ.ಪಿ.ಐ ಗೆ ಕಾಲಿಟ್ಟ ಸುಮತಿ ಹೆಗ್ಡೆ ತಮ್ಮ ನಿರ್ಧಾರದಿಂದ ವಾಪಾಸ್..????

OtherNews

ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!
ಆವಿಷ್ಕಾರ

July 23, 2026
ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪನೆ, ವಿದ್ಯಾರ್ಥಿಗಳ ಜೊತೆ ಚೆಲ್ಲಾಟವಾಡುವವರನ್ನು ಕ್ಷಮಿಸಲ್ಲ: ಮೋದಿ..!
ಶಿಕ್ಷಣ

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪನೆ, ವಿದ್ಯಾರ್ಥಿಗಳ ಜೊತೆ ಚೆಲ್ಲಾಟವಾಡುವವರನ್ನು ಕ್ಷಮಿಸಲ್ಲ: ಮೋದಿ..!

July 23, 2026
ಪ್ರವೀಣ್ ಮಾಡತಡ್ಕ ಹಾಗೂ ಪುರಂದರ ಅಂಚನ್‌ಗೆ ವಿಟ್ಲ ಪುತ್ತಿಲ ಪರಿವಾರದ ಅಭಿನಂದನೆ
ಶಿಕ್ಷಣ

ಪ್ರವೀಣ್ ಮಾಡತಡ್ಕ ಹಾಗೂ ಪುರಂದರ ಅಂಚನ್‌ಗೆ ವಿಟ್ಲ ಪುತ್ತಿಲ ಪರಿವಾರದ ಅಭಿನಂದನೆ

July 15, 2026
ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!
ಪುತ್ತೂರು

ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

June 18, 2026
ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕ ಸಂಘ ರಚನೆ..!!
ಶಿಕ್ಷಣ

ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕ ಸಂಘ ರಚನೆ..!!

June 17, 2026
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026

Leave a Reply Cancel reply

Your email address will not be published. Required fields are marked *

Recent News

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು..!

ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು..!

August 1, 2026
ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

August 1, 2026
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

August 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.