Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕೊಯಿಲ ಫಾರ್ಮ್ : ಪಾಳುಬಿದ್ದ ಜಾಗದಲ್ಲಿ ಗುತ್ತಿಗೆ ಆಧಾರದಲ್ಲಿ ಫಾರಂ ನಿರ್ಮಾಣಕ್ಕೆ ಅವಕಾಶ ; ಪಶುಸಂಗೋಪನಾ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

June 22, 2023
in ಪುತ್ತೂರು, ರಾಜ್ಯ
0
ಕೊಯಿಲ ಫಾರ್ಮ್ : ಪಾಳುಬಿದ್ದ ಜಾಗದಲ್ಲಿ ಗುತ್ತಿಗೆ ಆಧಾರದಲ್ಲಿ ಫಾರಂ ನಿರ್ಮಾಣಕ್ಕೆ ಅವಕಾಶ ; ಪಶುಸಂಗೋಪನಾ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ತಾಲೂಕಿನ ಕೊಯಿಲ ಗ್ರಾಮದ ಪಾಳು ಬಿದ್ದಿರುವ 680 ಎಕ್ರೆ ಪಶು ಸಂಗೋಪನೆ ಇಲಾಖೆಗೆ ಸೇರಿದ ಜಾಗದಲ್ಲಿ ಪಿ.ಪಿ.ಪಿ. ಆಧಾರದ ಮೇಲೆ ಖಾಸಗಿ ಸಂಸ್ಥೆಯವರಿಗೆ ಗುತ್ತಿಗೆ ಆಧಾರದ ಮೇಲೆ ಪೌಲ್ಟ್ರಿಫಾರಂ, ಕುರಿ ಸಾಕಾಣಿಕೆ, ಹಂದಿ ಸಾಕಾಣಿಕೆ, ಮತ್ತು ಹಸು ಸಾಕಾಣಿಕೆ ಮಾಡಲು ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ಪಶುಸಂಗೋಪನಾ ಸಚಿವ ವೆಂಕಟೇಶ್‌ರವರಿಗೆ ಮನವಿ ಸಲ್ಲಿಸಿದ್ದಾರೆ.

Advertisement
Advertisement
Advertisement

ಜೂ.22 ರಂದು ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕರು ಈ ಮನವಿ ಸಲ್ಲಿಸಿದ್ದು, ಪರಿಸರದಲ್ಲಿ ಸುಮಾರು 680 ಎಕರೆ ಜಾಗವು ಪಶು ಸಂಗೋಪನೆ ಇಲಾಖೆಗೆ ಸೇರಿದ್ದು, ಯಾವುದೇ ಉಪಯೋಗಕ್ಕೆ ಬಾರದೇ ಪಾಳು ಬಿದ್ದಿರುತ್ತದೆ.

Advertisement
Advertisement

ಈ 680 ಎಕರೆ ಜಾಗದಲ್ಲಿ ಪಿ.ಪಿ.ಪಿ, ಮಾದರಿಯಲ್ಲಿ ಪೌಲ್ಟ್ರಿ ಫಾರಂ, ಕುರಿ ಸಾಕಾಣಿಕೆ,ಹಂದಿ ಸಾಕಾಣಿಕೆ, ಮತ್ತು ಹಸು ಸಾಕಾಣಿಕೆ ಮಾಡಲು ಅನುಕೂಲವಾಗುವಂತೆ ತಾವುಗಳು ನೋಡಲ್ ಅಧಿಕಾರಿಯನ್ನು ನೇಮಿಸಿ, ಕೂಡಲೇ ಪ್ರಕ್ರಿಯೆ ಪ್ರಾರಂಭಿಸಿದಲ್ಲಿ ಗುತ್ತಿಗೆ ಆಧಾರದ ಮೇಲೆ ಪಡೆಯಲು ಹೆಚ್ಚಿನ ಖಾಸಗಿ ಸಂಸ್ಥೆಗಳು ಆಸಕ್ತರಾಗಿರುತ್ತಾರೆ. ಇದರಿಂದ ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗುವುದಿಲ್ಲ ಹಾಗೂ ಪಿ.ಪಿ.ಪಿ. ಮಾದರಿಯಿಂದ ಸರ್ಕಾರಕ್ಕೆ ಕಂದಾಯವು ಸಹ ಸಂಗ್ರಹಣೆಯಾಗುತ್ತದೆ. ಅಲ್ಲದೇ ಪಾಳು ಬಿದ್ದಿರುವ ಜಾಗವು ಸಹ ಉಪಯೋಗವಾಗುತ್ತದೆ.
ಆದುದರಿಂದ ತಾವುಗಳು ಕೂಡಲೇ ಪುತ್ತೂರು ತಾಲೂಕಿನ ಕೊಯಿಲ ಗ್ರಾಮದ ಪಾಳು ಬಿದ್ದಿರುವ 680 ಎಕ್ರೆ ಪಶು ಸಂಗೋಪನೆ ಇಲಾಖೆಗೆ ಸೇರಿದ ಜಾಗದಲ್ಲಿ ಪಿ.ಪಿ.ಪಿ, ಆಧಾರದ ಮೇಲೆ ಖಾಸಗಿ ಸಂಸ್ಥೆಯವರಿಗೆ ಗುತ್ತಿಗೆ ಆಧಾರದ ಮೇಲೆ ಮೌಲ್ಕಿ ಫಾರಂ, ಕುರಿ ಸಾಕಾಣಿಕೆ, ಹಂದಿ ಸಾಕಾಣಿಕೆ, ಮತ್ತು ಹಸು ಸಾಕಾಣಿಕೆ ಮಾಡಲು ಅನುಕೂಲ ಮಾಡಿಕೊಡುವಂತೆ ಸಂಬಂಧಪಟ್ಟವರಿಗೆ ಆದೇಶಿಸುವಂತೆ ಸಚಿವರಿಗೆ ನೀಡಿದ ಮನವಿಯಲ್ಲಿ ಆಗ್ರಹಿಸಿದ್ದಾರೆ.

Advertisement
Previous Post

ತೆನೆ ಹೊತ್ತ ಮಹಿಳೆಯ ಕೈ ಬಿಟ್ಟು ಎಸ್.ಡಿ.ಪಿ.ಐ ಗೆ ಕಾಲಿಟ್ಟ ಸುಮತಿ ಹೆಗ್ಡೆ ತಮ್ಮ ನಿರ್ಧಾರದಿಂದ ವಾಪಾಸ್..????

Next Post

ಸೂರಿಕುಮೇರು ಚರಂಡಿಗೆ ಬಿದ್ದ ಕಾರು : ಮೇಲೆತ್ತಲು ಸಹಾಯ ಮಾಡಿದ ಅರುಣ್ ಕುಮಾರ್ ಪುತ್ತಿಲ

OtherNews

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!
Featured

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!
Featured

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!
Featured

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!
Featured

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!
Featured

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

Leave a Reply Cancel reply

Your email address will not be published. Required fields are marked *

Recent News

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page