Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬಿಜೆಪಿ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಉಜ್ವಲ್ ಕುಮಾರ್ ಪ್ರಭು ನೇಮಕ..!

    11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಬಂಧನ..!

    ಪುತ್ತೂರು: ಆಗಸ್ಟ್ 7ರ ತಿರಂಗ ಯಾತ್ರೆ ಯಶಸ್ವಿಗೆ ಬಿಜೆಪಿ ಪೂರ್ವಭಾವಿ ಸಭೆ..!!

    ಬೆಳ್ತಂಗಡಿಯಲ್ಲಿ ₹7.60 ಲಕ್ಷ ಮೌಲ್ಯದ ಎಂಡಿಎಂಎ, ಗಾಂಜಾ ವಶ: ಓರ್ವ ಬಂಧನ, ಮತ್ತೋರ್ವ ಪರಾರಿ

    ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

    ಪುತ್ತೂರು ವಿಧಾನಸಭಾ ಕ್ಷೇತ್ರ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕರ ಸೂಚನೆ : ಒಂದೇ ದಿನ ಶಾಸಕರ ಕಚೇರಿಗೆ ಬಂತು 73 ಅರ್ಜಿಗಳು…!

    ನೆಹರುನಗರ ರೈಲ್ವೆ ಫ್ಲೈಓವರ್ ರಸ್ತೆ ದುರಸ್ತಿಗೆ ಶೀಘ್ರ ಕ್ರಮ: ಬೊಳುವಾರು – ಪಡೀಲ್ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಲಸ ಆರಂಭ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಉಡುಪಿ : ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಸಾವು : ಪೊಲೀಸರಿಗೆ ದೂರು ನೀಡಲು ಪೋಷಕರು ಹಿಂದೇಟು

June 23, 2023
in ಮಂಗಳೂರು, ರಾಜ್ಯ
0
ಉಡುಪಿ : ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಸಾವು : ಪೊಲೀಸರಿಗೆ ದೂರು ನೀಡಲು ಪೋಷಕರು ಹಿಂದೇಟು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಡುಪಿ: ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿಯಲ್ಲಿ ನಡೆದಿದೆ.

Advertisement
Advertisement
Advertisement

ಕೆಮ್ಮುಂಡೇಲು ನಿವಾಸಿ ನಿಖಿತಾ (20) ಸಾವಿಗೀಡಾದ ಯುವತಿ.

ಕಳೆದ ಭಾನುವಾರ ಬೆಳಗ್ಗೆ ನಗರದ ಸಿಟಿ ಆಸ್ಪತ್ರೆಯಲ್ಲಿ ನಿಖಿತಾ ಸಾವನ್ನಪ್ಪಿದ್ದಾಳೆ. ಮಗಳ ಸಾವಿಗೆ ಆಸ್ಪತ್ರೆಯ ಬೇಜವಾಬ್ದಾರಿ ಕಾರಣ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ.
ಹೊಟ್ಟೆ ನೋವು ಎಂಬ ಕಾರಣಕ್ಕೆ ಕಳೆದ ಬುಧವಾರ ಖಾಸಗಿ ಆಸ್ಪತ್ರೆಯಲ್ಲಿ ನಿಖಿತಾಳನ್ನು ದಾಖಲಿಸಲಾಗಿತ್ತು. ದಾಖಲಾದ ಬೆನ್ನಲ್ಲೇ ಸ್ಕ್ಯಾನಿಂಗ್, ಎಂಡೋಸ್ಕೋಪಿ ಸಿಟಿ ಸ್ಕ್ಯಾನ್ ಮಾಡಲಾಗಿತ್ತು. ಬಳಿಕ ಸರಿಯಾದ ಮಾಹಿತಿ ನೀಡದೇ ಮಗಳಿಗೆ ಆಪರೇಷನ್ ಮಾಡಿದ್ದಾರೆ. ಅಪೆಂಡಿಕ್ಸ್ ಆಗಿದೆ ಎಂದು ಆಪರೇಷನ್ ಮಾಡಿದ್ದಾರೆ ಎಂದು ನಿಖಿತಾ ಪೋಷಕರು ಆರೋಪಿಸಿದ್ದಾರೆ.

Advertisement

ಲಂಗ್ಸ್​ನಲ್ಲಿ ನೀರು ತುಂಬಿ ಏರುಪೇರು

Advertisement

ಶಸ್ತ್ರಚಿಕಿತ್ಸೆ ನಡೆದ ಬಳಿಕ ಯುವತಿಯ ಆರೋಗ್ಯದಲ್ಲಿ ಏರುಪೇರು ಆಗಿದೆ. ಲಂಗ್ಸ್​ನಲ್ಲಿ ನೀರು ತುಂಬಿದ ಪರಿಣಾಮ ಆರೋಗ್ಯದಲ್ಲಿ ಏರುಪೇರು ಆಗಿದೆ. ಆರೋಗ್ಯ ಸ್ಥಿತಿಯನ್ನು ಬಿಗುಡಾಯಿಸಿದ್ದನ್ನು ಗಮನಿಸಿದ ಪೋಷಕರು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ವರ್ಗಾಯಿಸುವಂತೆ ಒತ್ತಾಯ ಮಾಡಿದ್ದರಂತೆ. ಯಾವುದೇ ಗಂಭೀರ ಸಮಸ್ಯೆ ಇಲ್ಲ, ನಾವೇ ಚಿಕಿತ್ಸೆ ನೀಡುತ್ತೇವೆ ಎಂದು ಸಿಟಿ ಆಸ್ಪತ್ರೆ ವೈದ್ಯರು ಹೇಳಿದ್ದರು. ಇದ್ದಕ್ಕಿದ್ದಂತೆ ಶ್ವಾಸದಲ್ಲಿ ಏರುಪೇರು ಕಂಡುಬಂದು ಯುವತಿ ಸಾವನ್ನಪ್ಪಿದ್ದಾಳೆ ಎಂದು ಪೋಷಕರು ಆರೋಪಿಸಿದರು.

ಡಿಪ್ಲೋಮಾ ಓದುತ್ತಿದ್ದ ನಿಖಿತಾ

ಸಾವಿಗೆ ಹೃದಯಾಘಾತ ಕಾರಣ ಎಂದು ಆಸ್ಪತ್ರೆ ಹೇಳಿದೆ. ಮಣಿಪಾಲ ಆಸ್ಪತ್ರೆಗೆ ಶಿಫ್ಟ್ ಮಾಡಲು ಅವಕಾಶ ಕೊಡಲಿಲ್ಲ. ಪರಿಣಾಮ ನಮ್ಮ ಮಗಳು ಸಾವನ್ನಪ್ಪಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ನಿಖಿತಾ ಸಾವಿಗೆ ನ್ಯಾಯ ನೀಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯ ಕೇಳಿಬರುತ್ತಿದೆ.

ಪೋಷಕರು ಪೊಲೀಸರಿಗೆ ದೂರು ನೀಡಲು ಹಿಂದೇಟು ಹಾಕುತ್ತಿದ್ದಾರೆ. ಮಗಳೇ ಇಲ್ಲದ ಮೇಲೆ ದೂರು ನೀಡುವುದು ಯಾಕೆ ಎಂದು ಪೋಷಕರು ಹೇಳ್ತಿದ್ದಾರೆ. ಮಾತ್ರವಲ್ಲ, ಸಾವಿನ ನೋವಿನಲ್ಲಿ ಮರಣೋತ್ತರ ಪರೀಕ್ಷೆಗೂ ಕುಟುಂಬಸ್ಥರು ಒಪ್ಪಲಿಲ್ಲ. ಜನಾರ್ದನ ಶೋಭಾ ದಂಪತಿ ಏಕೈಕ ಮಗಳು ನಿಕಿತಾ. ಮಂಗಳೂರಿನ ಕೆಪಿಟಿಯಲ್ಲಿ ಡಿಪ್ಲೋಮೋ ಮಾಡುತ್ತಿದ್ದಳು.

Previous Post

ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲು ತೆರಳಿದ್ದ ಐವರು ಪ್ರವಾಸಿಗರು ಜಲಸಮಾಧಿ

Next Post

ನೆಟ್ಟಣ : ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ..!!!

OtherNews

11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಬಂಧನ..!
Featured

July 31, 2026
ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!
ಕ್ರೈಮ್

July 29, 2026
ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್: 159ರಲ್ಲಿ ಒಬ್ಬರಿಗೆ ಪಾಸಿಟಿವ್..!!

July 28, 2026
ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ..!!

ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

July 28, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಮಂಗಳೂರಿನ ಲಾಲ್‌ಬಾಗ್ ಸಿಗ್ನಲ್ ಬಳಿ ಮಚ್ಚಿನಿಂದ ದಾಳಿ; ಗಾಯಾಳು ಆಸ್ಪತ್ರೆಗೆ ದಾಖಲು..!!

July 25, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಬಿಜೆಪಿ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಉಜ್ವಲ್ ಕುಮಾರ್ ಪ್ರಭು ನೇಮಕ..!

ಪುತ್ತೂರು: ಬಿಜೆಪಿ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಉಜ್ವಲ್ ಕುಮಾರ್ ಪ್ರಭು ನೇಮಕ..!

July 31, 2026
11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಬಂಧನ..!

11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಬಂಧನ..!

July 31, 2026
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ..!

ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ..!

July 31, 2026
ಪುತ್ತೂರು: ಆಗಸ್ಟ್ 7ರ ತಿರಂಗ ಯಾತ್ರೆ ಯಶಸ್ವಿಗೆ ಬಿಜೆಪಿ ಪೂರ್ವಭಾವಿ ಸಭೆ..!!

ಪುತ್ತೂರು: ಆಗಸ್ಟ್ 7ರ ತಿರಂಗ ಯಾತ್ರೆ ಯಶಸ್ವಿಗೆ ಬಿಜೆಪಿ ಪೂರ್ವಭಾವಿ ಸಭೆ..!!

July 31, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page