Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

    ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರಲ್ಲಿ ಸಂಘಪರಿವಾರದ ಸಮನ್ವಯ ಬೈಠಕ್‌ : ಪುತ್ತಿಲ, ಬ್ರಿಜೇಶ್‌ ವಿಚಾರ ಚರ್ಚೆ..!!??

June 25, 2023
in ಮಂಗಳೂರು
0
ಮಂಗಳೂರಲ್ಲಿ ಸಂಘಪರಿವಾರದ ಸಮನ್ವಯ ಬೈಠಕ್‌ :  ಪುತ್ತಿಲ, ಬ್ರಿಜೇಶ್‌ ವಿಚಾರ ಚರ್ಚೆ..!!??
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ಸುಮಾರು ಒಂದು ವರ್ಷದ ಬಳಿಕ ದ.ಕ.ಜಿಲ್ಲಾ ವ್ಯಾಪ್ತಿಯ ಸಂಘ ಪರಿವಾರ ಸಂಘಟನೆಗಳ ಸಮನ್ವಯ ಬೈಠಕ್‌ ಜೂ.26ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.

Advertisement
Advertisement
Advertisement

ಮಂಗಳೂರಿನ ಸಂಘನಿಕೇತನದಲ್ಲಿ ನಡೆಯುವ ಈ ಬೈಠಕ್‌ನಲ್ಲಿ ಆರ್‌ಎಸ್‌ಎಸ್‌ನ ಪ್ರಾಂತ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸಹಿತ ಬಿಜೆಪಿ ಹಾಗೂ ಸಂಘಪರಿವಾರದ 25ಕ್ಕೂ ಅಧಿಕ ಸಂಘಟನೆಗಳ 100ಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ.

Advertisement
Advertisement

ಬಿಜೆಪಿಯಿಂದ ಜಿಲ್ಲಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಸಹಪ್ರಭಾರಿ, ಸಂಘಟನಾ ಕಾರ್ಯದರ್ಶಿಗಳು ಸೇರಿದಂತೆ ಇತರೆ ಪರಿವಾರ ಸಂಘಟನೆಗಳ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಸ್ತರದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಜಿಲ್ಲೆಯವರೇ ಆದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಆಹ್ವಾನಿತರಾಗಿದ್ದಾರೆ ಎನ್ನಲಾಗಿದೆ.

ಪ್ರತಿ ಮೂರು ತಿಂಗಳಿಗೊಮ್ಮೆ ಸಮನ್ವಯ ಬೈಠಕ್‌ ನಡೆಯುವುದು ವಾಡಿಕೆಯಾಗಿದ್ದು, ಕಳೆದ ಒಂದು ವರ್ಷದಿಂದ ನಾನಾ ಕಾರಣಗಳಿಗೆ ಸಮನ್ವಯ ಬೈಠಕ್‌ ನಡೆದಿಲ್ಲ. ಈ ಬಾರಿಯ ಬೈಠಕ್‌ ಜಿಲ್ಲೆಯಲ್ಲಿ ಪ್ರಸಕ್ತ ನಡೆಯುತ್ತಿರುವ ರಾಜಕೀಯ ಹಾಗೂ ಸಂಘಪರಿವಾರದ ಸಂಘಟನೆಗಳ ಚಟುವಟಿಕೆ ಹಿನ್ನೆಲೆಯಲ್ಲಿ ಭಾರಿ ಮಹತ್ವ ಪಡೆದುಕೊಂಡಿದೆ.

ಮುಖ್ಯವಾಗಿ ಪುತ್ತೂರು ಸೇರಿದಂತೆ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದಲ್ಲಿ ಚುನಾವಣಾ ಪೂರ್ವ ಹಾಗೂ ನಂತರ ನಡೆದ ವಿದ್ಯಮಾನಗಳು, ಅಸಮಾಧಾನ ಇತ್ಯಾದಿ ಅಂಶಗಳು, ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಹಿಂದೂ ಸಂಘಟನೆಗೆ ಎದುರಾದ ಸವಾಲು, ಅವುಗಳನ್ನು ಎದುರಿಸುವ ಬಗೆ ಇತ್ಯಾದಿ ಸಂಗತಿಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದ್ದು, ಗೊಂದಲ, ಸಮಸ್ಯೆಗಳ ಇತ್ಯರ್ಥಕ್ಕೆ ಬೈಠಕ್‌ ಸಹಕಾರಿಯಾಗಲಿದೆ. ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಕೈಗೊಳ್ಳಬೇಕಾದ ತೀರ್ಮಾನ, ಸಂಘಪರಿವಾರದ ಚಟುವಟಿಕೆಗಳು ಬೈಠಕ್‌ನಲ್ಲಿ ಚರ್ಚೆಗೆ ಒಳಪಡಲಿದೆ ಎಂದು ಹೇಳಲಾಗಿದೆ.

ಪುತ್ತಿಲ, ಬ್ರಿಜೇಶ್‌ ವಿಚಾರ ಚರ್ಚೆಗೆ..!??

ಮುಖ್ಯವಾಗಿ ಪುತ್ತೂರಿನಲ್ಲಿ ಇತ್ತೀಚಿನ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವಾದ ಹಿಂದೂ ಸಂಘಟಕ ಅರುಣ್‌ ಕುಮಾರ್‌ ಪುತ್ತಿಲ ವಿಚಾರ ಚರ್ಚೆಗೆ ಬರುವ ಸಾಧ್ಯತೆ ಇದೆ. ಈಗಾಗಲೇ ಅರುಣ್‌ ಕುಮಾರ್‌ ಪುತ್ತಿಲ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಅವರ ಬೆಂಬಲಿಗರು ಜಾಲತಾಣಗಳಲ್ಲಿ ಹಾಗೂ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಅಭಿಯಾನವನ್ನೇ ಆರಂಭಿಸಿದ್ದಾರೆ. ಇದು ಬಿಜೆಪಿ ಹಾಗೂ ಸಂಘಪರಿವಾರಕ್ಕೆ ತಲೆನೋವಿಗೆ ಕಾರಣವಾಗಿದೆ. ಇದಕ್ಕೆ ಬೈಠಕ್‌ನಲ್ಲಿ ತಾರ್ಕಿತ ಅಂತ್ಯ ಹಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಬಿಜೆಪಿಯಿಂದ ಕ್ಯಾ.ಬ್ರಿಜೇಶ್‌ ಚೌಟ ಈ ಬಾರಿ ದ.ಕ. ಕ್ಷೇತ್ರದಿಂದ ಸಂಸದ ಸ್ಥಾನಕ್ಕೆ ಸ್ಪರ್ಧಿಸುವ ಉತ್ಸಾಹದಲ್ಲಿದ್ದಾರೆ. ಈಗಾಗಲೇ ಜಿಲ್ಲೆಯಲ್ಲಿ ಅವರು ಸ್ವಯಂ ಆಗಿ ಪ್ರವಾಸ ಆರಂಭಿಸಿದ್ದು, ಇತ್ತ ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಕೂಡ ನಾಲ್ಕನೇ ಬಾರಿ ಸ್ಪರ್ಧಿಸುವ ಉಮೇದಿನಲ್ಲಿ ಇದ್ದಾರೆ. ಕ್ಯಾ.ಬ್ರಿಜೇಶ್‌ ಚೌಟ ಅವರ ಸ್ಪರ್ಧಾಕಾಂಕ್ಷೆಯ ಹಿಂದೆ ಸಂಘಪರಿವಾರಗಳ ಒತ್ತಾಸೆ ಇದೆ ಎಂದು ಹೇಳಲಾಗಿದ್ದು, ನಳಿನ್‌ ಕುಮಾರ್‌ ಅವರಿಗೆ ಪಕ್ಷದ ವರಿಷ್ಠರ ಕೃಪೆ ಇದೆ ಎನ್ನಲಾಗುತ್ತಿದೆ. ಇದು ಗೊಂದಲಕ್ಕೆ ಒಳಗಾಗುವ ಮುನ್ನವೇ ಸಮನ್ವಯ ಬೈಠಕ್‌ನಲ್ಲಿ ಚರ್ಚಿಸಿ ಇತ್ಯರ್ಥಪಡಿಸುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Advertisement
Previous Post

ವಿಟ್ಲ: ಗೋಫಾರ್ಮ್ ಕಟ್ಟಡ ನಿರ್ಮಾಣಕ್ಕೆ ಕಾನೂನು ಬದ್ಧ ಪರವಾನಿಗೆ ನೀಡಲಾಗಿದೆ -ಗ್ರಾಂ. ಪಂ ಅಧ್ಯಕ್ಷ ರಾಮಕೃಷ್ಣ ಮೂಡಂಬೈಲು

Next Post

ದೇವಸ್ಥಾನಗಳಲ್ಲಿ ಹಿರಿಯ ನಾಗರಿಕರಿಗೆ ಶೀಘ್ರ ದರ್ಶನ..!!!

OtherNews

ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
ಕ್ರೈಮ್

ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

February 19, 2026
ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!
Featured

ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

February 18, 2026
ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!
Featured

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

February 18, 2026
ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!
ಕ್ರೈಮ್

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

February 17, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!
Featured

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
Featured

ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

February 14, 2026

Leave a Reply Cancel reply

Your email address will not be published. Required fields are marked *

Recent News

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page