ವಿಟ್ಲ : ಪಿಯುಸಿ ವಿದ್ಯಾರ್ಥಿಯೋರ್ವ ನಾಪತ್ತೆಯಾದ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಬಳ್ಳೂರಿನಲ್ಲಿ ನಡೆದಿದೆ.
ಮಂಜೇಶ್ವರ ಠಾಣಾ ವ್ಯಾಪ್ತಿಯ ಬಳ್ಳೂರು ನಿವಾಸಿ, ಅಡ್ಯನಡ್ಕ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್ ನಾಯಕ್ (17) ನಾಪತ್ತೆಯಾದ ಬಾಲಕ.

ಬಿಳಿ ಬಣ್ಣದ ಆಕ್ಟಿವಾದಲ್ಲಿ ಸಂಜೆ ಮನೆಯಿಂದ ತೆರಳಿದ್ದ ಅಂಕಿತ್ ಈವರೆಗೂ ಮನೆಗೆ ಬಾರದೆ ನಾಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.


























