Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ : ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂ ಗೆ 3.5 ಕೋಟಿ; ಶಾಸಕ ಅಶೋಕ್ ರೈ..!

    ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

    ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಸುರತ್ಕಲ್ ಠಾಣಾ ನಿರೀಕ್ಷಕರಾದ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಕಾರ್ಯಾಚರಣೆ : ದ್ವಿಚಕ್ರ ವಾಹನ ಹಾಗೂ ಸರಗಳ್ಳತನ ಮಾಡುತ್ತಿದ್ದ ಖತರ್ನಾಕ್ ಖದೀಮರ ಬಂಧನ

June 26, 2023
in ಕ್ರೈಮ್, ಮಂಗಳೂರು, ರಾಜ್ಯ
0
ಸುರತ್ಕಲ್ ಠಾಣಾ ನಿರೀಕ್ಷಕರಾದ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಕಾರ್ಯಾಚರಣೆ : ದ್ವಿಚಕ್ರ ವಾಹನ ಹಾಗೂ ಸರಗಳ್ಳತನ ಮಾಡುತ್ತಿದ್ದ ಖತರ್ನಾಕ್ ಖದೀಮರ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ದ.ಕ ಹಾಗೂ ಉಡುಪಿ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಹಾಗೂ ದ್ವಿಚಕ್ರ ವಾಹನ ದೋಚುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಮಂಗಳೂರು ನಗರ ಪೊಲೀಸರು ಹೆಡೆಮುರಿ‌ ಕಟ್ಟಿದ್ದಾರೆ.

Advertisement
Advertisement

ಬಂಧಿತರನ್ನು ಕೃಷ್ಣಾಪುರ ಮೂಲದ ಹಬೀಬ್ ಹಾಸನ ಮತ್ತು ಉಳ್ಳಾಲದ ಮೊಹಮ್ಮದ್ ಫೈಸಲ್ ಎಂದು ಗುರುತಿಸಲಾಗಿದೆ.

Advertisement

Advertisement

ಇಬ್ಬರು ಈ ಹಿಂದೆ ಮಂಗಳೂರು ಕಾರಾಗೃಹ ಹಾಗೂ ಕಾರವಾರ ಜೈಲಿನಲ್ಲಿದ್ದು ಸಜೆ ಅನುಭವಿಸಿದ್ದರು. ಇಬ್ಬರ ಬಂಧನದ ನಂತರ 12 ಪ್ರಕರಣಗಳ ಪೈಕಿ 8 ಚೈನ್ ಸ್ನ್ಯಾಚಿಂಗ್ ಮತ್ತು ನಾಲ್ಕು ಬೈಕ್ ಕಳ್ಳತನ ಪ್ರಕರಣಗಳನ್ನು ಭೇದಿಸಲಾಗಿದೆ. ಬಂಧಿತರಿಂದ 14 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.

ಹಬೀಬ್ ಹಸನ್ ವಿರುದ್ಧ 35 ಪ್ರಕರಣಗಳು ದಾಖಲಾಗಿದ್ದು, ಮೊಹಮ್ಮದ್ ಫೈಸಲ್ ವಿರುದ್ಧ ಉಡುಪಿ, ದಕ್ಷಿಣ ಕನ್ನಡ ಮತ್ತು ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ 15 ಪ್ರಕರಣಗಳಿವೆ. ಮೊಹಮ್ಮದ್ ಫೈಸಲ್ ಎಂಬಾತ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದರಲ್ಲಿ ಅಪರಾಧಿಯಾಗಿದ್ದ.

ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ತಡಂಬೈಲ್‌ ಎಂಬಲ್ಲಿ ಪುಷ್ಪಾವತಿ ಎಂಬವರು ಜೂ.2 ರಂದು ಮುಂಜಾನೆ ತಮ್ಮ ಮನೆಯ ಕಂಪೌಂಡ್‌ ಒಳಭಾಗದಲ್ಲಿದ್ದ ಬಾವಿಯಿಂದ ನೀರು ಸೇದುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಅವರ ಕುತ್ತಿಗೆಯಲ್ಲಿದ್ದ ಅಂದಾಜು 1.25 ಲಕ್ಷ ರೂ. ಬೆಲೆಯ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದರು. ಈ ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರಿಗೆ ಕಳ್ಳರು ಕದ್ದ ಚಿನ್ನಾಭರಣವನ್ನು ಮಂಗಳೂರು ನಗರ ಮಾರಾಟಕ್ಕೆ ಯತ್ನಿಸಿ ವಿಫಲರಾಗಿ ಸುರತ್ಕಲ್ ನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿರುವುದು ಪೊಲೀಸರಿಗೆ ತಿಳಿದು ಬಂದಿತ್ತು. ಹೀಗಾಗಿ ಮಾದವ ನಗರ ಕೊಡಿಪ್ಪಾಡಿ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ, ದಿಚಕ್ರವಾಹನವೊಂದನ್ನು ನಿಲ್ಲಿಸಲು ಸೂಚಿಸಿದಾಗ ಸವಾರರಿಬ್ಬರು ವಾಹನದಿಂದ ಇಳಿದು ಓಡಿದ್ದರು. ಇವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಹಲವು ಪ್ರಕರಣಗಳ ಬಯಲಿಗೆ ಬಂದಿತ್ತು.

ವಯಸ್ಸಾದ ಮಹಿಳೆಯರನ್ನು ಗುರಿಯಾಗಿಸುತ್ತಿದ್ದ ಆರೋಪಿಸಿಗಳು ಕದ್ದ ದ್ವಿಚಕ್ರ ವಾಹನಗಳನ್ನು ಚೈನ್ ಸ್ನ್ಯಾಚಿಂಗ್ ಗೆ ಬಳಸುತ್ತಿದ್ದರು.ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ 8000 ರೂಪಾಯಿ ಬಹುಮಾನ ಘೋಷಿಸಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿಗಳ ಪತ್ತೆಗೆ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್‌ ಜೈನ್ ಹಾಗೂ ಉಪ ಪೊಲೀಸ್ ಆಯುಕ್ತರಾದ (ಕಾನೂನು ಮತ್ತು ಸುವ್ಯವಸ್ಥೆ) ಅಂಶು ಕುಮಾರ್, ಉಪ ಪೊಲೀಸ್‌ ಆಯುಕ್ತರಾದ (ಅಪರಾಧ ಮತ್ತು ಸಂಚಾರ) ದಿನೇಶ್ ಕುಮಾರ್ ಮತ್ತು ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ಇವರ ಮಾರ್ಗದರ್ಶನದಲ್ಲಿ ವಿಶೇಷ ತಂಡವನ್ನು ರಚಿಸಿದ್ದು, ಸುರತ್ಕಲ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್‌ ರವರ ನೇತೃತ್ವದಲ್ಲಿ ಸುರತ್ಕಲ್ ಪೊಲೀಸ್ ಠಾಣಾ ಉಪ ನಿರೀಕ್ಷಕರಾದ ಅರುಣ್ ಕುಮಾರ್ ಡಿ ಮತ್ತು ಎ.ಎಸ್.ಐ ರಾಧಾಕೃಷ್ಣ, ಹೆಚ್.ಸಿ ಅಣ್ಣಪ್ಪ, ಪಿ.ಸಿ ಕಾರ್ತಿಕ್ ಕುಲಾಲ್, ಪಿ.ಸಿ ಮಣಿಕಂಠ ಹೆಚ್.ಎ., ಪಿ.ಸಿ. ನಾಗಾರಾಜ, ಪಿ.ಸಿ ಶಿವರಾಮ ಪಣಂಬೂರು ಪೊಲೀಸ್ ಠಾಣೆಯ ಪಿ.ಎಸ್.ಐ ಜ್ಞಾನಶೇಖರ ಮತ್ತು ಪಿ.ಸಿ ನಿಂಗಪ್ಪ ಹಾಗೂ ಬಜ್ಜೆ ಪೊಲೀಸ್ ಠಾಣಾ ಎ.ಎಸ್.ಐ ಕುಶಾಲ್ ಮಣಿಯಾಣಿ, ಕಾವೂರು ಪೊಲೀಸ್ ಠಾಣಾ ಹೆಚ್.ಸಿ ಇಸಾಕ್, ಮೂಡಬಿದ್ರೆ ಪೊಲೀಸ್ ಠಾಣಾ ಹೆಚ್.ಸಿ ಅಕೀಲ್ ಅಹ್ಮದ್ ಮತ್ತು ಹುಸೇನ್ ರವರುಗಳು ಪಾಲ್ಗೊಂಡಿದ್ದರು.

Previous Post

ಪ್ರಧಾನಿ ಮೋದಿಗೆ ಅತ್ಯುನ್ನತ ‘ಆರ್ಡರ್ ಆಫ್ ದಿ ನೈಲ್’ ಪ್ರಶಸ್ತಿ ನೀಡಿ ಗೌರವಿಸಿದ ಈಜಿಪ್ಟ್

Next Post

ಪುತ್ತೂರು : ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅನ್ಯಮತೀಯರ ಪ್ರವೇಶ : ರಾಜಕೀಯ ವ್ಯಕ್ತಿಗಳ ಜೊತೆ ಹಿಂ.ಧಾ. ಶ್ರದ್ಧಾಕೇಂದ್ರಗಳಿಗೆ ಅನ್ಯಮತೀಯರ ಪ್ರವೇಶ ಸಹಿಸುವುದಿಲ್ಲ – ಹೋರಾಟದ ಎಚ್ಚರಿಕೆ ನೀಡಿದ ಪುತ್ತಿಲ ಪರಿವಾರ

OtherNews

ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!
ಕ್ರೈಮ್

ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

September 23, 2026
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!
ಕ್ರೈಮ್

ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!

September 23, 2026
ಹೃದಯಾಘಾತದಿಂದ ಯುವಕ ಮೃತ್ಯು..!!
Featured

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!
ಕ್ರೈಮ್

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!
Featured

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
ಕ್ರೈಮ್

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026

Leave a Reply Cancel reply

Your email address will not be published. Required fields are marked *

Recent News

ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ : ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂ ಗೆ 3.5 ಕೋಟಿ; ಶಾಸಕ ಅಶೋಕ್ ರೈ..!

September 23, 2026
ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

September 23, 2026
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!

ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!

September 23, 2026
ಸತತ 3 ದಿನ ಬ್ಯಾಂಕ್ ಮುಷ್ಕರ – ಗ್ರಾಹಕರ ಅನುಕೂಲಕ್ಕಾಗಿ ಭಾನುವಾರ ಬ್ಯಾಂಕ್ ಓಪನ್

ಸತತ 3 ದಿನ ಬ್ಯಾಂಕ್ ಮುಷ್ಕರ – ಗ್ರಾಹಕರ ಅನುಕೂಲಕ್ಕಾಗಿ ಭಾನುವಾರ ಬ್ಯಾಂಕ್ ಓಪನ್

September 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.