Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಮದುವೆಯಾದ ಮರುದಿನವೇ ಮಗುವಿಗೆ ಜನ್ಮ ನೀಡಿದ ನವವಧು..!!!

June 30, 2023
in ರಾಜ್ಯ
0
ಮಂಗಳೂರು: ಆಸ್ಪತ್ರೆಯಲ್ಲಿ ವಿಟ್ಲ ಮೂಲದ ತಾಯಿ, ಮಗು ಸಾವು: ವೈದ್ಯಕೀಯ ನಿರ್ಲಕ್ಷ್ಯ ಆರೋಪ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಲಕ್ನೋ: ಮದುವೆ ಆದ ಮರುದಿನವೇ ನವವಧು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಪ್ರದೇಶದ ಗ್ರೇಟರ್​ ನೋಯ್ಡಾ ಸಮೀಪ ಇರುವ ಹಳ್ಳಿಯೊಂದರಲ್ಲಿ ನಡೆದಿದೆ.

Advertisement
Advertisement
Advertisement

ತೆಲಂಗಾಣದ ಸಿಕಂದರಾಬದ್​ ಮೂಲದ ವಧುವನ್ನು ಗ್ರೇಟರ್​ ನೋಯ್ಡಾದ ಸಮೀಪದ ಹಳ್ಳಿಯೊಂದರ ವರನಿಗೆ ಕೊಟ್ಟು ಜೂನ್​ 26 ರಂದು ವಿವಾಹವನ್ನು ಅದ್ಧೂರಿಯಾಗಿ ಮಾಡಲಾಗಿತ್ತು. ವಿವಾಹದ ದಿನ ರಾತ್ರಿ ವಧು ಹೊಟ್ಟೆ ನೋವು ಎಂದು ಅಳಲು ಪ್ರಾರಂಭಿಸಿದ್ದಳು. ಹೀಗಾಗಿ ವರನ ಕುಟುಂಬಸ್ಥರು ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸುತ್ತಿದ್ದರು. ಚಿಕಿತ್ಸೆ ಬಳಿಕ ವೈದ್ಯರು 7 ತಿಂಗಳ ಗರ್ಭಿಣಿಯೆಂದು ಹೇಳಿದ್ದಾರೆ.

ವೈದ್ಯರ ಈ ಮಾತನ್ನು ಕೇಳುತ್ತಿದ್ದಂತೆ ವರನ ಕಡೆಯವರು ಕಕ್ಕಾಬಿಕ್ಕಿಯಾಗಿದ್ದಾರೆ. ಏನು ಮಾಡುವುದೆಂದು ಗೊತ್ತಾಗಿಲ್ಲ. ಮರುದಿನವೇ ವಧು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

Advertisement
Advertisement

ವರನ ಕಡೆಯವರು ಆಕೆಯ ತವರು ಮನೆಯವರನ್ನು ಕರೆಸಿ ಸಿಕಂದರಾಬಾದ್​ಗೆ ಕಳುಹಿಸಿಕೊಟ್ಟು ಸಂಬಂಧವನ್ನು ಮುರಿದುಕೊಂಡಿದ್ದಾರೆ. ಇನ್ನು ಮದುವೆಗೆ ಮೊದಲೇ ವಧುವಿನ ಹೊಟ್ಟೆ ದೊಡ್ಡದಾಗಿ ಕಾಣಿಸಿದ್ದರ ಬಗ್ಗೆ ವರನ ಕಡೆಯವರು ಟೀಕೆ ವ್ಯಕ್ತಪಡಿಸಿದ್ದರು. ಆಗ ವಧುವಿಗೆ ಕಿಡ್ನಿಯಲ್ಲಿ ಕಲ್ಲಿದ್ದವು ಅವುಗಳನ್ನು ತೆಗೆಸಿದ್ದಕ್ಕಾಗಿ ಹಾಗೇ ಕಾಣುತ್ತಿದೆಂದು ಸಬೂಬು​ ಹೇಳಿದ್ದರು. ಇನ್ನು ಎರಡು ಕುಟುಂಬಗಳು ಒಪ್ಪಂದ ಮಾಡಿಕೊಂಡ ಹಿನ್ನೆಲೆಯಲ್ಲಿ ಯಾವುದೇ ಪ್ರಕರಣ ದಾಖಲು ಮಾಡಿಲ್ಲವೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement
Previous Post

ಹೆರಿಗೆ ವೇಳೆ ಮೃತಪಟ್ಟ ಬಾಣಂತಿ ಮನೆಗೆ ಭೇಟಿ ನೀಡಿದ ಪುತ್ತಿಲ : ಧರ್ಮ ನೋಡದೆ ಕುಟುಂಬಕ್ಕೆ ಸಾಂತ್ವನ

Next Post

ಯುವತಿಯನ್ನು 20 ದಿನ ಲಾಡ್ಜ್ ನಲ್ಲಿರಿಸಿ ದೈಹಿಕ ಸಂಪರ್ಕ : ಕಡಬ ಮೂಲದ ವಿವಾಹಿತ ಅರೆಸ್ಟ್..!!!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page