Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

    ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

    ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

    ಆಟೋ – ಟೆಂಪೋ ಟ್ರಾವೆಲರ್ ನಡುವೆ ಡಿಕ್ಕಿ: ಕೆಲಕಾಲ ಟ್ರಾಫಿಕ್ ಜಾಮ್..!!

    ಕಬಕ ಗ್ರಾ.ಪಂ.ನಿಂದ ಮುಂದುವರಿದ ಕಾರ್ಯಾಚರಣೆ ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ 5 ಸಾವಿರ ರೂ.ದಂಡ :ಪತ್ತೆಗೆ ನೆರವಾಯ್ತು ತ್ಯಾಜ್ಯದ ಚೀಲದಲ್ಲಿದ್ದ ವಿಳಾಸ..!!

    ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉಮೇಶ್ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಬಿಜೆಪಿ ಸೋಲಿನ ಹೊಣೆಹೊತ್ತು ರಾಜ್ಯಾಧ್ಯಕ್ಷ ಕಟೀಲ್ ರಾಜೀನಾಮೆ ನೀಡಲಿ – ರೇಣುಕಾಚಾರ್ಯ ಆಗ್ರಹ

June 30, 2023
in ರಾಜಕೀಯ, ರಾಜ್ಯ
0
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಬಿಜೆಪಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರೊಳಗೆ ಆರೋಪ-ಪ್ರತ್ಯಾರೋಪಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಾಜಿ ಸಚಿವ ರೇಣುಕಾಚಾರ್ಯ ಗುರುವಾರ ರಾಜ್ಯ ಚುನಾವಣೆಯ ನೇತೃತ್ವ ವಹಿಸಿದ್ದ ಕೆಲ ನಾಯಕರ ಹೆಸರನ್ನು ಉಲ್ಲೇಖಿಸಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Advertisement
Advertisement
Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಹೊನ್ನಾಳಿ ಕ್ಷೇತ್ರದ ಮಾಜಿ ಶಾಸಕ ರೇಣುಕಾಚಾರ್ಯ, “ಸೋಲಿಗೆ ಬಿಜೆಪಿ ಕೆಲ ನಾಯಕರ ಉದ್ದಟತನ ಮತ್ತು ಧೋರಣೆಗಳೇ ಕಾರಣ. ನಾನು ನರೇಂದ್ರ ಮೋದಿ, ಅಮಿತ್ ಶಾ ಮತ್ತು ಜೆಪಿ ನಡ್ಡಾ ಅವರ ಬಗ್ಗೆ ಮಾತನಾಡುವುದಿಲ್ಲ, ಆದರೆ ಕೆಲ ನಾಯಕರಿಂದಾಗಿ ನಾನು ಮಾತ್ರವಲ್ಲ ಬಿಜೆಪಿ ರಾಜ್ಯದೆಲ್ಲೆಡೆ ಸೋಲಲು ಕಾರಣವಾಯಿತು. ನನಗೆ ಭಯ ಇಲ್ಲ, ನಿರ್ಭೀತಿ ಇಂದ ಮಾತನಾಡುತ್ತೇನೆ. ಸಮಯ ಬಂದಾಗ ಎಲ್ಲರ ಕುರಿತು ಮಾತನಾಡುತ್ತೇನೆ”ಎಂದು ಕಿಡಿ ಕಾರಿದರು.

ಚುನಾವಣೆಗೆ ನಾಲ್ಕು ದಿನ ಇರುವ ವೇಳೆ ಆನ್ಲೈನ್ ವರ್ಚುವಲ್ ಮೀಟಿಂಗ್, ಆ ಮುಖಗಳನ್ನು ನೋಡಿ ಕಾರ್ಯಕರ್ತರು ರೋಸಿ ಹೋದರು. ಅವರಿಗೆ ಗ್ರಾಮ ಪಂಚಾಯತ್ ಚುನಾವಣೆ ಗೆಲ್ಲಲು ಯೋಗ್ಯತೆ ಇಲ್ಲ, ಇದು ಸತ್ಯ ಹೇಳುತ್ತಿದ್ದೇನೆ ಎಂದರು.

Advertisement

ಸೆಲ್ಯೂಟ್ ಹೊಡೆಯುತ್ತಿದ್ದ ಅಣ್ಣಾಮಲೈ ಬಂದು ನಮಗೆ ಮಾರ್ಗದರ್ಶನ ಮಾಡುತ್ತಾರೆ. ಅವರೇನು ದೊಡ್ಡ ಹೀರೋನಾ? ಇಲ್ಲಿ ಬಂದು ಪೋಸ್ ನೀಡಿದರು ಎಂದು ಬಹಿರಂಗ ಆಕ್ರೋಶ ಹೊರ ಹಾಕಿದ್ದಾರೆ.

ಬಿಜೆಪಿ ಕಾರ್ಯಕರ್ತರಿಗೆ ನೋವಿದೆ. ಇದು ರೇಣುಕಾಚಾರ್ಯನ ಮಾತಲ್ಲ, ಅನೇಕ ನಾಯಕರು, ಮಾಜಿ ಶಾಸಕರು, ಕಾರ್ಯಕರ್ತರ ನೋವಿನ ಬಗ್ಗೆ, ಪಕ್ಷದ ಒಳಗಿನ ಆಂತರಿಕ ನೋವಿನ ಬಗ್ಗೆ ಮಾತನಾಡುತ್ತಿದ್ದೇನೆ. ಬೊಮ್ಮಾಯಿ ಅವರ ಬಗ್ಗೆ ನನ್ನ ವಿರೋಧವಿಲ್ಲ. ಅವರ ಕೈಗಳನ್ನು ಕಟ್ಟಿ ಹಾಕಲಾಗಿತ್ತು ಎಂದರು.

ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಒಂದೊಂದು ಜಿಲ್ಲೆಗೆ ಮೂರು ಮೂರು ಬಾರಿ ಪ್ರವಾಸ ಮಾಡಿದರು, ಅದು ಮತಗಳಾಗಿ ಪರಿವರ್ತನೆ ಆಗಲಿಲ್ಲ. ಅವರು ರಾಜೀನಾಮೆ ಕೊಟ್ಟೆ ಎಂದು ಒಂದು ಗಂಟೆಯೊಳಗೆ ಇಲ್ಲ ಎಂದರು ಎಂದು ಮತ್ತೊಮ್ಮೆ ವಾಗ್ದಾಳಿ ನಡೆಸಿದರು.

ಕೆಲವರು ಬಿಜೆಪಿ ಕಚೇರಿ ಕಾರ್ಪರೇಟ್ ಆಫೀಸ್ ಮಾಡಿ ಕೊಂಡರು. ಸರ್ವಾಧಿಕಾರಿ ಧೋರಣೆ, ಕಾರ್ಯಕರ್ತರನ್ನು ಬೆದರಿಸುವುದನ್ನು ಬಿಡಿ ಎಂದರು.

ಬಿಜೆಪಿ ರಾಜ್ಯದ ಅಧ್ಯಕ್ಷರಿಗೆ ವಿನಂತಿ ಮಾಡುತ್ತೇನೆ ನಿಮ್ಮ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. ತಾವು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಬಿಜೆಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು. ಮೋದಿಜಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ನಾವೆಲ್ಲ ಪಕ್ಷದ ನಾಯಕರು ಕಾರ್ಯಕರ್ತರನ್ನು ಜೋಡಣೆ ಮಾಡಬೇಕು.

ಚುನಾವಣೆಯ 70 ಜನ ಹೊಸ ಮುಖಗಳು ನಿಮ್ಮ ಚೇಲಾಗಳಾ..!? ಎಂದು ನಳಿನ್ ಕುಮಾರ್ ಕಟೀಲ್ ವಿರುದ್ಧ ವಾಗ್ದಾಳಿ ನಡೆಸಿದರು.

ಅನನುಭವಿ ಸುಧಾಕರ್ ಕೈಗೆ ಪ್ರಣಾಳಿಕೆ ಕೊಟ್ಟು ಸತ್ವ ಇಲ್ಲದಂತೆ ಮಾಡಿದ್ದು, 70 ಜನರಿಗೆ ಟಿಕೆಟ್ ತಪ್ಪಿಸಿದ್ದು, ಜೊತೆಗೆ ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ ಅವರಂತಹ ನಾಯಕರಿಗೆ ಟಿಕೆಟ್ ಕೊಡದೇ ಇದ್ದಿದ್ದು ಬಿಜೆಪಿ ಸೋಲಿಗೆ ಪ್ರಮುಖ ಕಾರಣ ಎಂದು ಟೀಕಿಸಿದ್ದಾರೆ.

ಬಿಜೆಪಿ ಪಕ್ಷವನ್ನು ಹಗಲು ರಾತ್ರಿ ಕಟ್ಟಿದ ಹಿರಿಯರಾದ ಯಡಿಯೂರಪ್ಪ, ದಿವಂಗತ ಅನಂತ ಕುಮಾರ್, ಜಗದೀಶ್ ಶೆಟ್ಟರ್, ಈಶ್ವರಪ್ಪ ನವರದ್ದು ಬಹುದೊಡ್ಡ ಪಾತ್ರವಿದೆ. ಅಂಥವರನ್ನು ಚುನಾವಣಾ ಸಮಯದಲ್ಲಿ ಕಡೆಗಣಿಸಿದ್ದು ಬಿಜೆಪಿಗೆ ನಷ್ಟವಾಯಿತು ಎಂದರು.

Previous Post

ವಿಟ್ಲದ ಜನಸಾಮಾನ್ಯರಿಗೆ ಆಗುವ ಸಮಸ್ಯೆ ಪರಿಹರಿಸಲು ಪುತ್ತಿಲ ಪರಿವಾರದಿಂದ ಪಟ್ಟಣ ಪಂಚಾಯತ್ ಗೆ ಮನವಿ ಸಲ್ಲಿಕೆ

Next Post

ತೆಂಕಿಲ : ಗುಡ್ಡದಲ್ಲಿ ಅನುಮಾನಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಗಂಡು ಕರುವಿನ ಮೃತದೇಹ ಪತ್ತೆ : ವಿ.ಹಿಂ.ಪ ಬಜರಂಗದಳ, ಸ್ಥಳೀಯ ಹಿಂದೂ ಯುವಕರಿಂದ ಅಂತ್ಯ ಸಂಸ್ಕಾರ

OtherNews

ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!
ರಾಜಕೀಯ

June 7, 2026
ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!
Featured

June 6, 2026
ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ :  ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!

K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!

June 5, 2026
ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!
ಪುತ್ತೂರು

ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!

June 2, 2026
ಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ..?
ರಾಜಕೀಯ

ಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ..?

June 1, 2026

Leave a Reply Cancel reply

Your email address will not be published. Required fields are marked *

Recent News

ಕೊಡಗಿನ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಗ್ಯಾಸ್ ಸೋರಿಕೆ; ಮೈಸೂರಿನ ಯುವತಿ ಸಾವು

ಕೊಡಗಿನ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಗ್ಯಾಸ್ ಸೋರಿಕೆ; ಮೈಸೂರಿನ ಯುವತಿ ಸಾವು

June 7, 2026
ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!

June 7, 2026
ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

June 7, 2026
ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

ಇಎಸ್ಐ ಆಸ್ಪತ್ರೆ ಸಿಬ್ಬಂದಿಗಳ ಮನವಿಗೆ ಸ್ಪಂದನೆ: ವಜಾಗೊಂಡ 9 ಮಹಿಳಾ ಸಿಬ್ಬಂದಿಗಳ ಮರುನೇಮಕ: ಶಾಸಕ ಅಶೋಕ್ ರೈಗೆ ಕೃತಜ್ಞತೆ ಸಲ್ಲಿಕೆ..!!

June 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page