Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನಿಧನ

ಎಂಟು ತಿಂಗಳ ಹಸುಕೂಸು ಸಾವು : ಪತಿಯ ವಿರುದ್ಧ ದೂರು ನೀಡಿದ ಪತ್ನಿ..!!!

July 3, 2023
in ನಿಧನ, ಪುತ್ತೂರು
0
ಬೈಂದೂರು: ಎರಡು ವರ್ಷದ ಕಂದಮ್ಮ ನದಿ ನೀರಿಗೆ ಬಿದ್ದು ಸಾವು..!

ಸಾಂದರ್ಭಿಕ ಚಿತ್ರ

Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಪ್ಪಿನಂಗಡಿ : 34 ನೆಕ್ಕಿಲಾಡಿ ಸಾಂತ್ಯಡ್ಕದ ಶ್ರೀಧರ ಎಂಬವರ ಎಂಟು ತಿಂಗಳ ಹಸುಳೆ ಮೃತಪಟ್ಟಿದ್ದು, ಮಗುವಿನ ತಾಯಿ ಪತಿಯ ವಿರುದ್ಧ ಹೇಳಿಕೆ ನೀಡಿದ್ದರಿಂದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಲು ಮಗುವಿನ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿರುವ ಘಟನೆ ನಡೆದಿದೆ.

Advertisement
Advertisement

ಶ್ರೀಧರ ರವರ ಮಗುವನ್ನು ಜ್ವರದ ಕಾರಣಕ್ಕಾಗಿ ಚಿಕಿತ್ಸೆಗಾಗಿ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಕಾರಿಯಾಗದೇ ಮಗು ಜು.1 ರಂದು ಮೃತಪಟ್ಟಿತ್ತು.

Advertisement
Advertisement

ಬಳಿಕದ ಬೆಳವಣಿಗೆಯಲ್ಲಿ ಮಗುವಿನ ತಾಯಿ ಚಿತ್ರಾ ರವರು ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದು, ತನ್ನ ಪತಿ ನನಗೆಂದು ಹೊಡೆದ ಏಟು ತಪ್ಪಿ ಮಗುವಿಗೆ ಬಿದ್ದಿದ್ದು, ಅದರಿಂದ
ಮಗು ಮೃತಪಟ್ಟಿದೆ ಎಂದಿದ್ದಾರೆ. ಆ ಬಳಿಕ ಸಂಶಯಾಸ್ಪದ ಸಾವಿನ ಹಿನ್ನೆಲೆಯಲ್ಲಿ ಶ್ರೀಧರ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಮಗುವಿನ ಮೃತದೇಹದ ಮರಣೋತ್ತರ ಪರೀಕ್ಷೆ ಜು.2 ರಂದು ನಡೆದಿದ್ದು, ರಾತ್ರಿ ಮಗುವಿನ ಮೃತದೇಹವನ್ನು ಬಿಟ್ಟು ಕೊಡಲಾಗಿದೆ. ಆದರೇ ಮೃತದೇಹದ ಮರಣೋತ್ತರ ವರದಿ ಪೊಲೀಸರಿಗೆ ಇನ್ನಷ್ಟೇ ಸಿಗಬೇಕಿದ್ದು, ಅದರ ಬಳಿಕವೇ ಈ ಘಟನೆಯಲ್ಲಿ ನಿರ್ದಿಷ್ಟ ಪ್ರಕರಣ ದಾಖಲಾಗಲಿದೆ.

Previous Post

ಪುತ್ತೂರು : ನಿವೃತ್ತ ಪೊಲೀಸ್ ಹೆಡ್ ಕಾನ್ಸ್ಟೇಬಲ್, ಕೊಳ್ತಿಗೆ ಪ್ರಾ. ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ನಿರ್ದೇಶಕ ಮಾಧವ ಗೌಡ ನಿಧನ

Next Post

ಹಿಂದೂ ಸಮಾಜವನ್ನು ಒಗ್ಗೂಡಿಸುವ ಬದಲು ಗಾಯದ ಮೇಲೆ ಬರೆ ಎಳೆಯುತ್ತಿದ್ದಾರ ನಾಯಕರು..!?? ಗಣೇಶೋತ್ಸವ ಸಮಿತಿಯಿಂದ ಅಧ್ಯಕ್ಷ ಕೊಟೇಚಾ, ಕಾರ್ಯಾಧ್ಯಕ್ಷ ಪುತ್ತಿಲ ಔಟ್..!!

OtherNews

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!
ಕ್ರೈಮ್

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!
Featured

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!
ಪುತ್ತೂರು

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!
ಪುತ್ತೂರು

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!
Featured

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!
ಕ್ರೈಮ್

ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

September 26, 2026

Leave a Reply Cancel reply

Your email address will not be published. Required fields are marked *

Recent News

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page