Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

    ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

    ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

    ಬೆಂಗಳೂರು ; ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆ..!!

    ಬೆಂಗಳೂರು ; ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆ..!!

    ಹಿಂದೂ ಎಕನಾಮಿಕ್ ಫೋರಂ–ಮುಳಿಯ ಫಾರ್ಮ್ ಲ್ಯಾಂಡ್ ವತಿಯಿಂದ ಮಲ್ಲಿಗೆ ಕೃಷಿ ತರಬೇತಿ..!!

    ಹಿಂದೂ ಎಕನಾಮಿಕ್ ಫೋರಂ–ಮುಳಿಯ ಫಾರ್ಮ್ ಲ್ಯಾಂಡ್ ವತಿಯಿಂದ ಮಲ್ಲಿಗೆ ಕೃಷಿ ತರಬೇತಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಲೋಕಸಭಾ ಚುನಾವಣೆ ಎದುರಿಸಲು ಬಿಜೆಪಿ ಮೇಜರ್ ಸರ್ಜರಿ : 4 ರಾಜ್ಯಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ

July 4, 2023
in ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಹೆಸರು ಘೋಷಣೆ : ಬೆಳ್ತಂಗಡಿಗೆ ಹರೀಶ್ ಪೂಂಜಾ, ಬಂಟ್ವಾಳಕ್ಕೆ ರಾಜೇಶ್ ನಾಯ್ಕ್…!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನವದೆಹಲಿ: ಮುಂದಿನ ಲೋಕಸಭಾ ಚುನಾವಣೆ ಎದುರಿಸಲು ಸಜ್ಜಾಗಿರೋ ಬಿಜೆಪಿ ರಾಷ್ಟ್ರೀಯ ನಾಯಕರು ಇವತ್ತು ಮೇಜರ್ ಸರ್ಜರಿ ಮಾಡಿದ್ದಾರೆ. ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ 4 ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರನ್ನ ನೇಮಿಸಲಾಗಿದೆ.

Advertisement
Advertisement
Advertisement

ಹೊಸ ಸಾರಥ್ಯದಲ್ಲಿ ಮುಂಬರುವ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಲು ಮಾಸ್ಟರ್ ಪ್ಲಾನ್ ಮಾಡಿದೆ.

ಕೇಂದ್ರ ಸಚಿವ ಸಂಪುಟದ ಪುನಾರಚನೆ ಹಾಗೂ ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ ಇಂದು ಬಿಜೆಪಿ ನಾಯಕರು ಮಹತ್ವದ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್ ಭಾಗಿಯಾಗಿದ್ದರು. ಈ ತ್ರಿಮೂರ್ತಿಗಳ ಸಭೆಯಲ್ಲಿ ನಾಲ್ಕು ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರ ಹೆಸರನ್ನು ಅಂತಿಮಗೊಳಿಸಲಾಗಿದೆ.

Advertisement

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು ಇಂದು 4 ರಾಜ್ಯಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿದ್ದಾರೆ. 4 ರಾಜ್ಯಗಳ ನೂತನ ರಾಜ್ಯಾಧ್ಯಕ್ಷರ ಪಟ್ಟಿ ಇಲ್ಲಿದೆ.

  • ಜಾರ್ಖಂಡ್ – ಬಾಬುಲಾಲ್ ಮರಾಂಡಿ
  • ತೆಲಂಗಾಣ – ಕಿಶನ್ ರೆಡ್ಡಿ
  • ಆಂಧ್ರಪ್ರದೇಶ – ಡಿ.ಪುರಂದೇಶ್ವರಿ
  • ಪಂಜಾಬ್ – ಸುನಿಲ್ ಜಾಖಡ್

ಜಾರ್ಖಂಡ್, ತೆಲಂಗಾಣ, ಆಂಧ್ರಪ್ರದೇಶ, ಪಂಜಾಬ್ ಜೊತೆಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡುವ ನಿರೀಕ್ಷೆ ಇತ್ತು. ಆದರೆ ಬಿಜೆಪಿ ರಾಷ್ಟ್ರೀಯ ನಾಯಕರು ಸದ್ಯಕ್ಕೆ 5 ರಾಜ್ಯದ ಬದಲು 4 ರಾಜ್ಯಕ್ಕಷ್ಟೇ ಅಧ್ಯಕ್ಷರ ಬದಲಾವಣೆ ಮಾಡಿದ್ದಾರೆ.

ಕರ್ನಾಟಕ ಬಿಜೆಪಿಯಲ್ಲಿ ನಳಿನ್ ಕುಮಾರ್ ಕಟೀಲ್ ಅವರ ಬದಲಾವಣೆಗೂ ಆಗ್ರಹ ಕೇಳಿ ಬಂದಿದ್ದು, ಶೀಘ್ರವೇ ಈ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ನೂತನ ರಾಜ್ಯಾಧ್ಯಕ್ಷರ ರೇಸ್‌ನಲ್ಲಿ ಸಿ.ಟಿ ರವಿ, ಆರ್‌. ಅಶೋಕ್, ಡಾ.ಸಿ.ಎನ್ ಅಶ್ವತ್ಥ್ ನಾರಾಯಣ, ಶೋಭಾ ಕರಂದ್ಲಾಜೆ ಸೇರಿದಂತೆ ಹಲವರ ಹೆಸರು ಕೇಳಿ ಬಂದಿದೆ. ರೇಸ್‌ನಲ್ಲಿರುವ ಪ್ರಮುಖ ನಾಯಕರಲ್ಲಿ ಬಿಜೆಪಿ ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತೆ ಅನ್ನೋದು ಕುತೂಹಲ ಕೆರಳಿಸಿದೆ.

Previous Post

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯವಹಾರ ಅಧ್ಯಯನ ಪರೀಕ್ಷಾ ಕಾರ್ಯಗಾರ

Next Post

ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 25ನೇ ವರುಷದ ಶ್ರೀ ಕೃಷ್ಣ ಲೋಕ ಕಾರ್ಯಕ್ರಮ : ನೂತನ ಸಮಿತಿ ರಚನಾ ಸಭೆ ; ಗೌರವಾಧ್ಯಕ್ಷರಾಗಿ ರಾಜಿ ಬಲರಾಮ್, ಅಧ್ಯಕ್ಷರಾಗಿ ದಾಮೋದರ ಪಾಟಾಳಿ, ಉಪಾಧ್ಯಕ್ಷರಾಗಿ ಚಂದ್ರಶೇಖರ್

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!
ರಾಜಕೀಯ

ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!

June 7, 2026
ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!
Featured

ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

June 6, 2026
ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ :  ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!
Featured

ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ : ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!

June 6, 2026
K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!
ರಾಜಕೀಯ

K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!

June 5, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

June 14, 2026
ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

June 14, 2026
ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

June 14, 2026
ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

June 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.