Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಡಾ. ಹಾಜಿ ಯು.ಕೆ. ಮೋನು ಕಣಚೂರು ಜನ್ಮದಿನ: ಪುತ್ತೂರು ಸರ್ಕಾರಿ ಆಸ್ಪತ್ರೆಯ ರೋಗಿಗಳು, ಸಿಬ್ಬಂದಿಗೆ ಊಟದ ವ್ಯವಸ್ಥೆ..!!

    ಪುತ್ತೂರು: ಪುರುಷರಕಟ್ಟೆ ಘಟನೆ : ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ..!!

    ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

    ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

    ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

    (ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

    ವಿಟ್ಲ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವಿಟ್ಲ: ನಾಳೆಯಿಂದ ಕಠಿಣ ರೂಲ್ಸ್ ಪಾಲನೆ :ಅಗತ್ಯವಿಲ್ಲದೇ ಪೇಟೆಗೆ ಬಂದರೆ ಬೀಳುತ್ತೆ ಕೇಸ್, ವಾಹನ ಜಪ್ತಿ

May 5, 2021
in Featured, ಬಂಟ್ವಾಳ
0
ಬೆಳ್ಳಂ ಬೆಳಗ್ಗೆ ವಿಟ್ಲ ಎಸ್. ಐ ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ : ಆರೋಪಿಗಳು ವಶಕ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಏರುತ್ತಲೇ ಇದೆ. ಸರ್ಕಾರ ಲಾಕ್‌ಡೌನ್ ಅಸ್ತ್ರವನ್ನು ಪ್ರಯೋಗಿಸಿದ್ದರೂ ಜನರು ಡೋಂಟ್ ಕೇರ್ ಅನ್ನದೇ ಓಡಾಟ ನಡೆಸಿದ್ದಾರೆ. ಕಳೆದ ಹತ್ತು ದಿನಗಳಿಂದ ಲಾಕ್‌ಡೌನ್ ಇದ್ದರೂ, ಕೊರೊನಾ ಪಾಸಿಟಿವ್ ಪ್ರಕರಣ ಜಾಸ್ತಿಯಾಗುತ್ತಾ ಇತ್ತು. ಆದರೂ ಜನರು ಬುದ್ಧಿಕಲಿಯುವ ಯಾವ ಲಕ್ಷಣವೂ ಕಂಡು ಬಂದಿಲ್ಲ.

Advertisement
Advertisement

ಪೊಲೀಸ್ ಇಲಾಖೆ ಅವರವರ ವ್ಯಾಪ್ತಿ ಪ್ರದೇಶದಲ್ಲಿ ಎಷ್ಟೇ ಎಚ್ಚರ ವಹಿಸಿದರೂ ಜನರ ಅನಗತ್ಯ ಓಡಾಟಕ್ಕೆ ಕಡಿವಾಣ ಬಿದ್ದಿಲ್ಲ. ಆದರೆ ಇದೀಗ ವಿಟ್ಲ ಪೊಲೀಸರು ಖಡಕ್ ನಿರ್ಧಾರ ಕೈಗೆತ್ತಿಕೊಂಡಿದ್ದಾರೆ. ನಾಳೆ ಅನಾವಶ್ಯಕ ಪೇಟೆಗೆ ಬಂದರೆ ಅಂತವರ ವಾಹನ ಜಪ್ತಿ ಮಾಡಲಾಗುತ್ತದೆ. ವಿಟ್ಲಕ್ಕೆ ಮುಖ್ಯವಾಗಿ ನಾಲ್ಕು ಕಡೆಗಳಿಂದ ಸಂಪರ್ಕ ಕಲ್ಪಿಸುವ ಮಾರ್ಗಗಳನ್ನು ಬಂದ್ ಮಾಡಲಾಗುತ್ತದೆ. ಬೊಬ್ಬೆಕೇರಿ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ, ಮೇಗಿನಪೇಟೆ, ಸಾಲೆತ್ತೂರು ರಸ್ತೆಯ ಚರ್ಚ್ ಬಳಿ ಚೆಕ್ ಪೋಸ್ಟ್ ಗಳನ್ನು ಹಾಕಲಾಗುತ್ತದೆ.

ಚೆಕ್ ಪೋಸ್ಟ್ ಗಳನ್ನು ಹಾಕಿ ಪೊಲೀಸರನ್ನು ನಿಯೋಜಿಸಿ ತನಿಖೆ ನಡೆಸಿ ಅವಶ್ಯಕತೆ ಇದ್ದಲ್ಲಿ ಮಾತ್ರ ಪೇಟೆಗೆ ಬರಲು ಅವಕಾಶ ಕಲ್ಪಿಸಲಾಗುತ್ತದೆ. ಆಧಾರ್ ಕಾರ್ಡ್ ಪರಿಶೀಲನೆ ನಡೆಸಲಾಗುತ್ತದೆ. ಒಂದು ವೇಳೆ ಅನಗತ್ಯ ಎಂದು ತಿಳಿದುಬಂದಲ್ಲಿ ತಕ್ಷಣವೇ ವಾಹನವನ್ನು ಜಪ್ತಿ ಮಾಡಲಾಗುತ್ತದೆ. “ಅವರವರ ಊರಿನಲ್ಲಿ ಅಗತ್ಯಸೇವೆಗಳಿಗೆ ಅವಕಾಶವಿದೆ. ಅದನ್ನು ಬಿಟ್ಟು ವಿಟ್ಲ ಪೇಟೆಗೆ ಬರಬೇಡಿ. ಬಂದರೆ ವಾಹನ ಜಪ್ತಿ ಮತ್ತು ದಂಡ ಹಾಕಲಾಗುತ್ತದೆ. ನಾಲ್ಕು ಕಡೆಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗುತ್ತದೆ. ನಾಳೆಯಿಂದಲೇ ಈ ಕಠಿಣ ನಿಯಮ ಜಾರಿಯಾಗಲಿದೆ” ಎಂದು ವಿಟ್ಲ ಠಾಣಾ ಪಿಎಸ್‌ಐ ವಿನೋದ್ ಕುಮಾರ್ ರೆಡ್ಡಿ ಖಡಕ್ ಸೂಚನೆ ನೀಡಿದ್ದಾರೆ.

Advertisement
Previous Post

ಕೊರೊನಾ ಬಿಗಿ ಕ್ರಮ ಹಿನ್ನೆಲೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಚಟುವಟಿಕೆ ಸ್ಥಗಿತ

Next Post

ಬಹ್ರೇನ್ ನಿಂದ ಭಾರತೀಯ ಸೇನಾ ಹಡಗು ಮೂಲಕ ಕಡಲನಗರಿಗೆ ಬಂದು ತಲುಪಿದ 40 ಮೆಟ್ರಿಕ್ ಟನ್ ಆಮ್ಲಜನಕ

OtherNews

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

July 12, 2026
ಪ್ರವೀಣ್ ನೆಟ್ಟಾರು ಪ್ರಕರಣ: ನಾಲ್ಕು ವರ್ಷಗಳ ಬಳಿಕ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ ಎನ್​ಐಎ..!!

ಪುತ್ತೂರು: ರಿಕ್ಷಾ ಪಾರ್ಕಿಂಗ್ ವಿಚಾರ: ಚಾಲಕರ ನಡುವೆ ಮಾತಿನ ಚಕಮಕಿ..!!

ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

July 11, 2026
ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

ಮೈಸೂರು ದಸರಾದಲ್ಲಿ ಕಂಬಳ ನಿಶ್ಚಿತ: ಹೈಪವರ್ ಕಮಿಟಿ ಸಭೆಯಲ್ಲಿ ತೀರ್ಮಾನ : ದಸರಾಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ ಜಿಲ್ಲಾ ಕಂಬಳ ಸಮಿತಿ..!!

July 10, 2026

Leave a Reply Cancel reply

Your email address will not be published. Required fields are marked *

Recent News

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿದ ಡೆಲಿವರಿ ಬಾಯ್! ವೀಡಿಯೋ ವೈರಲ್

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿದ ಡೆಲಿವರಿ ಬಾಯ್! ವೀಡಿಯೋ ವೈರಲ್

July 12, 2026
ಡಾ. ಹಾಜಿ ಯು.ಕೆ. ಮೋನು ಕಣಚೂರು ಜನ್ಮದಿನ: ಪುತ್ತೂರು ಸರ್ಕಾರಿ ಆಸ್ಪತ್ರೆಯ ರೋಗಿಗಳು, ಸಿಬ್ಬಂದಿಗೆ ಊಟದ ವ್ಯವಸ್ಥೆ..!!

ಡಾ. ಹಾಜಿ ಯು.ಕೆ. ಮೋನು ಕಣಚೂರು ಜನ್ಮದಿನ: ಪುತ್ತೂರು ಸರ್ಕಾರಿ ಆಸ್ಪತ್ರೆಯ ರೋಗಿಗಳು, ಸಿಬ್ಬಂದಿಗೆ ಊಟದ ವ್ಯವಸ್ಥೆ..!!

July 12, 2026
ಪುತ್ತೂರು: ಪುರುಷರಕಟ್ಟೆ ಘಟನೆ : ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ..!!

ಪುತ್ತೂರು: ಪುರುಷರಕಟ್ಟೆ ಘಟನೆ : ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ..!!

July 12, 2026
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

July 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page