Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

    ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

    ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

    ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

    ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

‘ಪ್ರಧಾನ ಮಂತ್ರಿಗಳ ಸಾಧನೆಯನ್ನು ಜನರಿಗೆ ತಿಳಿಸುವ ಕೆಲಸ ಆಗಬೇಕು’-ಸಂಜೀವ ಮಠಂದೂರು : ‘ಪಕ್ಷಕ್ಕೆ ಯಾರನ್ನೂ ಸೇರಿಸಿದರು ಪುತ್ತೂರು ಬಿಜೆಪಿ ಮುಕ್ತವಾಗಿ ಸ್ವಾಗತಿಸುತ್ತದೆ’- ಸಾಜ ರಾಧಕೃಷ್ಣ ಆಳ್ವ

July 8, 2023
in ಪುತ್ತೂರು, ರಾಜಕೀಯ
0
‘ಪ್ರಧಾನ ಮಂತ್ರಿಗಳ ಸಾಧನೆಯನ್ನು ಜನರಿಗೆ ತಿಳಿಸುವ ಕೆಲಸ ಆಗಬೇಕು’-ಸಂಜೀವ ಮಠಂದೂರು : ‘ಪಕ್ಷಕ್ಕೆ ಯಾರನ್ನೂ ಸೇರಿಸಿದರು ಪುತ್ತೂರು ಬಿಜೆಪಿ ಮುಕ್ತವಾಗಿ ಸ್ವಾಗತಿಸುತ್ತದೆ’- ಸಾಜ ರಾಧಕೃಷ್ಣ ಆಳ್ವ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವಿಟ್ಲ : ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ 9 ವರ್ಷ ಪೂರೈಸಿದ ಸಾಧನೆಯ ಸಂಭ್ರಮವನ್ನು ಜನರಿಗೆ ತಲುಪಿಸಲು ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಪುಣಚ ಮಹಾಶಕ್ತೀಕೇಂದ್ರದ ಸಭೆಯಲ್ಲಿ ಮಾಜಿ ಶಾಸಕರಾದ ಸಂಜೀವ ಮಠಂದೂರುರ ವರು ಹೇಳಿದರು.

Advertisement
Advertisement
Advertisement

Advertisement

Advertisement

ಸಭೆಯ ಅಧ್ಯಕ್ಷತೆ ವಹಿಸಿದ್ದ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವ ಮಾತನಾಡಿ, ಪ್ರತಿ ಬೂತಿನಲ್ಲಿ ಪಕ್ಷವನ್ನು ಬಲಪಡಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಂಘಟಿತ ಪ್ರಯತ್ನ ಮಾಡಬೇಕು ಎಂದು ಹೇಳಿದರು. ಹಾಗೂ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಕೆಲವು ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಪುತ್ತೂರು ಬಿಜೆಪಿ ವಿರೋಧ ಇದೆ ಎಂದು ಹರಿದಾಡುತ್ತಿದೆ ಇದು ಸತ್ಯಕ್ಕೆ ದೂರವಾದ ವಿಚಾರ., ಪಾರ್ಟಿಯ ಸಿದ್ಧಾಂತದ ಅಡಿಯಲ್ಲಿ ಯಾರು ಬಂದರೂ ಪುತ್ತೂರು ಬಿಜೆಪಿ ಮುಕ್ತವಾಗಿ ಸ್ವಾಗತಿಸುತ್ತದೆ ಮತ್ತು ನಮ್ಮ ತೀರ್ಮಾನವನ್ನು ಈಗಾಗಲೇ ಜಿಲ್ಲೆ ರಾಜ್ಯದ ನಾಯಕರಿಗೆ, ಹಿರಿಯರಿಗೆ ತಿಳಿಸಿದ್ದೇವೆ ಅವರು ಕೈಗೊಳ್ಳುವ ಯಾವುದೇ ನಿರ್ಧಾರಕ್ಕೆ ಪುತ್ತೂರು ಬಿಜೆಪಿ ಬದ್ಧವಾಗಿರುತ್ತದೆ ಎಂದು ಸಭೆಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಪುಣಚ ಮಹಾಶಕ್ತೀಕೇಂದ್ರ ಅಧ್ಯಕ್ಷರು ಹಾಗೂ ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್, ಪುಣಚ ಮಹಾಶಕ್ತೀಕೇಂದ್ರ ಕಾರ್ಯದರ್ಶಿ ದಯಾನಂದ ಶೆಟ್ಟಿ, ಶಕ್ತೀ ಕೇಂದ್ರ ಸಂಚಾಲಕರು, ಮೋರ್ಚಾ ಪ್ರಮುಖರು, ಪ್ರಕೋಷ್ಟ ಸಂಚಾಲಕರು, ಜನಪ್ರತಿನಿಧಿಗಳು, ಮಹಾಶಕ್ತೀ ಕೇಂದ್ರ ಸದಸ್ಯರು ಉಪಸ್ಥಿತರಿದ್ದರು.

Previous Post

ಬೆಲೆ ಏರಿಕೆ ಬಿಸಿ : ಬರ್ಗರ್‌ಗೆ ಟೊಮೆಟೊ ಬಳಸಲ್ಲ ಎಂದ ‘ಮೆಕ್‌ಡೊನಾಲ್ಡ್ಸ್‌’

Next Post

ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ಬಂದ ಮಹಿಳೆ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆ..!!!

OtherNews

ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!
ಪುತ್ತೂರು

August 5, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!
Featured

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

August 5, 2026
ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!
ಪುತ್ತೂರು

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

August 5, 2026
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!
ಪುತ್ತೂರು

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

August 5, 2026
(ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!
ಪುತ್ತೂರು

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

August 4, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

August 5, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

August 5, 2026
ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

August 5, 2026
ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

August 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page