Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

    ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

    ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಮುಖ್ಯಮಂತ್ರಿ ಸಿದ್ದರಾಮಯ್ಯರ ಬಜೆಟ್ ಅಲ್ಪಸಂಖ್ಯಾತ ಓಲೈಕೆ ಬಜೆಟ್ – ಅರುಣ್ ಕುಮಾರ್ ಪುತ್ತಿಲ

July 8, 2023
in ಪುತ್ತೂರು, ರಾಜಕೀಯ, ರಾಜ್ಯ
0
ಮುಖ್ಯಮಂತ್ರಿ ಸಿದ್ದರಾಮಯ್ಯರ ಬಜೆಟ್ ಅಲ್ಪಸಂಖ್ಯಾತ ಓಲೈಕೆ ಬಜೆಟ್ – ಅರುಣ್ ಕುಮಾರ್ ಪುತ್ತಿಲ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಕಳೆದ ಬಾರಿ ಸಿದ್ದರಾಮಯ್ಯರ ಆಡಳಿತದಲ್ಲಿ ಇದ್ದಂತೆ ಈ ಬಾರಿಯೂ ಸಿದ್ದರಾಮಯ್ಯ ಬಜೆಟ್ ಅಲ್ಪಸಂಖ್ಯಾತರಿಗೆ ಮೀಸಲಿಟ್ಟ ಬಜೆಟ್ ನಂತಾಗಿದೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ.

Advertisement
Advertisement
Advertisement

ಈ ಬಗ್ಗೆ ಪ್ರತಿಕ್ರಿಯಿಸಿ ಅವರು, ಅಲ್ಪಸಂಖ್ಯಾತ ಸಮುದಾಯದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿಯೇ 60 ಕೋಟಿ ರೂ. ಅನುದಾನ, ಹೊಸದಾಗಿ 10 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸುವುದು ಮತ್ತು ನೂರಾರು ಕೋಟಿ ಅನುದಾನ, ಮೌಲನ ಅಜಾದ್ ಶಾಲೆಗಳಿಗೆ ಅಗತ್ಯ ಮೂಲ ಸೌಕರ್ಯ, ಸಿ.ಇ.ಟಿ ಮೂಲಕ ಪ್ರವೇಶ ಪಡೆದ ಇಂಜಿನಿಯರಿಂಗ್‌, ವೈದ್ಯಕೀಯ ಮುಂತಾದ 28 ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡಲು ಶೇ.2 ರ ಬಡ್ಡಿ ದರದಲ್ಲಿ ವಾರ್ಷಿಕ ಒಂದು ಲಕ್ಷ ರೂ.ಗಳವರೆಗೆ ಸಾಲ ಅಲ್ಪಸಂಖ್ಯಾತರಿಗೆ ಸಾಲ,
ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಕನ್ನಡ ಮತ್ತು ಆಂಗ್ಲ ಭಾಷಾ ಜ್ಞಾನವನ್ನು ಉತ್ತಮಪಡಿಸುವ ಉದ್ದೇಶದಿಂದ ಭಾಷಾ ಪ್ರಯೋಗಾಲಯಗಳಿಗೆ ಅನುದಾನ.

ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತ ಯುವಜನರಿಗೆ ಕೌಶಲ್ಯ ತರಬೇತಿ, ಅಲ್ಪಸಂಖ್ಯಾತರ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದಿಂದಲೇ ನೀಟ್ , ಜೆಇಇ , ಸಿಇಟಿ ಹಾಗೂ ಇತರೆ ಪ್ರವೇಶ ಪರೀಕ್ಷೆಗಳ ತಯಾರಿಗಾಗಿ ಪ್ರತಿಷ್ಠಿತ ಸಂಸ್ಥೆಗಳಿಂದ ಎರಡು ವರ್ಷಗಳ ತರಬೇತಿ.

Advertisement

ಬೆಂಗಳೂರು ನಗರದಲ್ಲಿ ನಿರ್ಮಿಸಿರುವ ಹಜ಼್ ಭವನದಲ್ಲಿ ಅಲ್ಪಸಂಖ್ಯಾತರ ಯುವ ಜನರಿಗೆ 10 ತಿಂಗಳ ವಸತಿ ಸಹಿತ ಐಎಎಸ್ /ಕೆಎಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರತಿಷ್ಠಿತ ಸಂಸ್ಥೆಗಳಿಂದ ತರಬೇತಿ.

Advertisement

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶ್ವದಲ್ಲಿ 250 ರೊಳಗೆ ಯೂನಿವರ್ಸಿಟಿ ರಾಂಕಿಂಗ್ ಹೊಂದಿರುವ ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ವ್ಯಾಸಂಗ ಮಾಡಲು ಅನುಕೂಲವಾಗುವಂತೆ ಶೂನ್ಯ ಬಡ್ಡಿ ದರದಲ್ಲಿ ಪ್ರತಿ ವಿದ್ಯಾರ್ಥಿಗೆ 20 ಲಕ್ಷ ರೂ. ಸಾಲ ಸೌಲಭ್ಯ.

ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ 10,000 ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಅವಕಾಶವನ್ನು ಕಲ್ಪಿಸುವ ಸಲುವಾಗಿ ಇವರುಗಳಿಗೆ ಬ್ಯಾಂಕ್‌ಗಳಿಂದ ಪಡೆಯುವ ಸಾಲ ಮೊತ್ತದ ಶೇ. 20 ರಷ್ಟು ಅಥವಾ ಗರಿಷ್ಠ ಒಂದು ಲಕ್ಷ ರೂ.ವರೆಗೆ ಸಹಾಯಧನ.

ʻಸ್ವಾವಲಂಬಿ ಸಾರಥಿʼ ಯೋಜನೆಯಡಿ, ಅಲ್ಪಸಂಖ್ಯಾತ ನಿರುದ್ಯೋಗಿ ಯುವಜನರು ನಾಲ್ಕು ಚಕ್ರಗಳ ವಾಹನ ಖರೀದಿಗೆ ಪಡೆಯುವ ಸಾಲಕ್ಕೆ ಶೇ.50 ರಷ್ಟು, ಗರಿಷ್ಠ 3 ಲಕ್ಷ ರೂ.ಗಳ ಸಹಾಯಧನ ನೀಡುವ ಮೂಲಕ ಸ್ವಯಂ ಉದ್ಯೋಗ ಪ್ರೋತ್ಸಾಹ.

ಸಿದ್ದರಾಮಯ್ಯ ಸರ್ಕಾರದ ಹಿಂದಿನ ಅವಧಿಯಲ್ಲಿ ರಾಜ್ಯಾದ್ಯಂತ ನೂರಾರು ಶಾದಿ ಮಹಲ್‌ ಮತ್ತು ಸಮುದಾಯ ಭವನಗಳನ್ನು ನಿರ್ಮಿಸಲು ಅನುಮೋದನೆ ನೀಡಲಾಗಿತ್ತು. ಆದರೆ, ನಂತರದ ದಿನಗಳಲ್ಲಿ ಈ ಭವನಗಳನ್ನು ಪೂರ್ಣಗೊಳಿಸಿರುವುದಿಲ್ಲ. ಅಂತಹ
126 ಶಾದಿ ಮಹಲ್‌ ಮತ್ತು ಸಮುದಾಯ ಭವನಗಳ ನಿರ್ಮಾಣ ಕಾರ್ಯಗಳನ್ನು 54 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸುವುದು.

ಹಿಂದೂಯೇತರ ಧಾರ್ಮಿಕ ಸಂಸ್ಥೆಗಳಿಗೆ ಕರ್ನಾಟಕ ಇನಾಮ್‌ ರದ್ದಿಯಾತಿ ಅಧಿನಿಯಮದನ್ವಯ ನೀಡಲಾಗುತ್ತಿರುವ ತಸ್ತಿಕ್‌ ಮೊತ್ತವನ್ನು 48,000 ರೂ.ಗಳಿಂದ 60,000 ರೂ.ಗಳಿಗೆ ಹೆಚ್ಚಿಸುವುದು.

ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆ ಮತ್ತು ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆಗಳಡಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಲು ಪ್ರಸಕ್ತ ಸಾಲಿನಲ್ಲಿ 360 ಕೋಟಿ ರೂ.ಗಳನ್ನು ಮೀಸಲು.

ಕೇಂದ್ರ ಮೋದಿ ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರಲು ಹೊರತರಲಾದ ನೂತನ ಶಿಕ್ಷಣ ಖಾಯ್ದೆ NEP ರದ್ದುಗೊಳಿಸಿ ಶಿಕ್ಷಣ ವ್ಯವಸ್ಥೆಯೇ ಅಯೋಮಯಗೊಳಿಸಲಾಗಿದೆ. ಗೋ ರಕ್ಷಣೆಗಿದ್ದ ಜಿಲ್ಲೆಗೊಂದು ಗೋ ಶಾಲೆ ಯೋಜನೆ ರದ್ದುಗೊಳಿಸಲಾಗಿದೆ. ವಿವೇಕ ಶಾಲೆ ಅಭಿವೃದ್ಧಿ ಯೋಜನೆ ರದ್ದುಗೊಳಿಸಲಾಗಿದೆ. ಮಹಿಳೆಯರ ಸ್ವಸಹಾಯ ಸಂಘದ ಸಹಾಯಧನ ತಡೆ ನೀಡಲಾಗಿದೆ.

ದೇಶ ಸೇವೆಗಾಗಿ ಇರುವ ಅಗ್ನಿವೀರ್ ತರಬೇತಿ ಯೋಜನೆ ರದ್ದುಗೊಳಿಸಿ ಸಿದ್ದರಾಮಯ್ಯ ಬಜೇಟ್ ಧ್ವೇಷ ಸಾಧಿಸಿದಂತಿದೆ ಎಂದರು.

ಗ್ಯಾರಂಟಿ ಸ್ಕಿಂಗಳಿಗಾಗಿ ಹಣ ಹೊಂದಿಸಲು ಆಸ್ತಿ ನೋಂದಣಿ ಶುಲ್ಕ ಹೆಚ್ಚು ಮಾಡಿ ಜನಸಾಮಾನ್ಯರ ಮನೆ ಕೊಳ್ಳುವ ಕನಸಿಗೆ ಕೊಳ್ಳಿ ಇಡಲಾಗಿದೆ.

ಮಧ್ಯಮ ವರ್ಗದವರು ಬಳಸುವ ಸ್ಕೂಟರು, ಬೈಕು ಹಾಗೂ ಐಷಾರಾಮಿಯಲ್ಲದ ಕಾರುಗಳ ಮೇಲೆಯೂ ತೆರಿಗೆಯ ಹೊರೆ ಏರಿಸಿ, ಸಿದ್ದರಾಮಯ್ಯ ಸರ್ಕಾರ ಜನಸಾಮಾನ್ಯರ ಬದುಕನೊಂದಿಗೆ ಆಟವಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

Previous Post

ನಂದಿಪರ್ವತ ಆಶ್ರಮದ ಜೈನಮುನಿಯ ಬರ್ಬರ ಹತ್ಯೆ : ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಕೊಲೆ..!!

Next Post

ದೈವಾರಾಧನೆ ಬಗ್ಗೆ ಅಶ್ಲೀಲ ಪೋಸ್ಟ್ : ಬೆಂಗಳೂರು ಮೂಲದ ವ್ಯಕ್ತಿಯ ಬಂಧನ

OtherNews

ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!
Featured

August 10, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

August 10, 2026
ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!
Featured

ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

August 10, 2026
ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!
ಕ್ರೈಮ್

ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

August 10, 2026
ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!
Featured

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

August 9, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ
ಪುತ್ತೂರು

Leave a Reply Cancel reply

Your email address will not be published. Required fields are marked *

Recent News

ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

August 10, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

August 10, 2026
ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

August 10, 2026
100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ: ಮುರಿದುಬಿದ್ದ ತಡೆ ಬೇಲಿ, ಮರಗಳು – ಚಾಲಕ, ನಿರ್ವಾಹಕ ಪಾರು..!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page