ಪುತ್ತೂರು : ಅಪಘಾತದಲ್ಲಿ ಸಾವನ್ನಪ್ಪಿದ ಕೂರ್ನಡ್ಕದ ಯುವತಿಯ ಮನೆಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ತುಂಬೆಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿನಿ ಕೂರ್ನಡ್ಕದ ಹನಾ ಎಂಬವರ ಮನೆಗೆ ಭೇಟಿ ನೀಡಿದ ಶಾಸಕರು ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ವೇಳೆ ಹಲವರು ಉಪಸ್ಥಿತರಿದ್ದರು.
























