Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

    ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

    ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

    ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

    ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

    ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

    ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

    ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

    ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

    ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

    ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

    ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

(ಆ.13) ವಿಟ್ಲ : ಸ್ವಾತಂತ್ರ್ಯೋತ್ಸವದ ಪ್ರಯುಕ್ತ ‘ವಿಟ್ಲ ಯಕ್ಷೋತ್ಸವ’ ಕಾರ್ಯಕ್ರಮ

July 19, 2023
in ಬಂಟ್ವಾಳ
0
(ಆ.13) ವಿಟ್ಲ : ಸ್ವಾತಂತ್ರ್ಯೋತ್ಸವದ ಪ್ರಯುಕ್ತ ‘ವಿಟ್ಲ ಯಕ್ಷೋತ್ಸವ’  ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ : ಸ್ವಾತಂತ್ರ್ಯೋತ್ಸವ ಪ್ರಯುಕ್ತ 2023ರ ‘ವಿಟ್ಲ ಯಕ್ಷೋತ್ಸವ’ ಕಾರ್ಯಕ್ರಮವು ವಿಟ್ಲದ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಗಸ್ಟ್ 13ರ ಭಾನುವಾರ ನಡೆಯಲಿದ್ದು, ವಾಚಿಕೋತ್ಸವ, ಯಕ್ಷಗಾನ ಹಾಗೂ ಗೌರವ ಪುರಸ್ಕಾರ ಪ್ರದಾನ ಕಾರ್ಯಕ್ರಮಗಳು ಜರುಗಲಿವೆ.

Advertisement
Advertisement
Advertisement

ಗೌರವ ಪುರಸ್ಕಾರ

ಯಕ್ಷಮಿತ್ರರು ವಿಟ್ಲ, ವಾಟ್ಸ್ಆ್ಯಪ್ ಬಳಗದ ಸಹಯೋಗದಲ್ಲಿ ಭಾನುವಾರ ಈ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ದಿಗ್ವಿಜಯ ಗ್ರೂಪ್ ಆಫ್ ಕಂಪನೀಸ್ ಅಧ್ಯಕ್ಷ ದಿನಕರ ಭಟ್ ಮಾವೆ ಅವರಿಗೆ ಕಲಾಪೋಷಕ ಗೌರವ ಪುರಸ್ಕಾರ ನೀಡಲಾಗುತ್ತದೆ. ಹಿರಿಯ ಅರ್ಥಧಾರಿ, ನಿವೃತ್ತ ಉಪನ್ಯಾಸಕ ಶಂಭು ಶರ್ಮ ವಿಟ್ಲ ಇವರಿಗೆ ಹುಟ್ಟೂರ ಗೌರವ ಪುರಸ್ಕಾರ ಹಾಗೂ ಹವ್ಯಾಸಿ ಹಿಮ್ಮೇಳ ವಾದಕ ಪಿ.ಜಿ.ಜಗನ್ನಿವಾಸ ರಾವ್ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ ಅವರಿಗೆ ಗೌರವ ಪುರಸ್ಕಾರ ಪ್ರದಾನಿಸಲಾಗುತ್ತದೆ. ಇದೇ ಸಂದರ್ಭದಲ್ಲಿ, ಸಸಿಹಿತ್ಲು ಭಗವತಿ ಮೇಳದಲ್ಲಿ ಸುದೀರ್ಘ ತಿರುಗಾಟ ನಡೆಸಿ ಅಕಾಲಿಕವಾಗಿ ಅಗಲಿದ ಕಲಾವಿದ ದಿ.ಜಗದೀಶ್ ನಲ್ಕ ಅವರ ಕುಟುಂಬಕ್ಕೆ ಯಕ್ಷ ಸಾಂತ್ವನ ನಿಧಿ ಅರ್ಪಿಸಲಾಗುತ್ತದೆ.

Advertisement

ವಾಚಿಕೋತ್ಸವ

ಅಪರಾಹ್ನ 1.30ರಿಂದ ವಾಚಿಕೋತ್ಸವದಲ್ಲಿ ಅರುಣಾಸುರ – ಬೃಹಸ್ಪತಿ, ಅರ್ಜುನ – ಊರ್ವಶಿ ಹಾಗೂ ಈಶ್ವರ -ಹನುಮಂತ ಪಾತ್ರಗಳ ಸಂವಾದವು ಯಕ್ಷಗಾನದ ತಾಳಮದ್ದಳೆಯ ರೂಪದಲ್ಲಿ ವಿಶಿಷ್ಟವಾಗಿ ಪ್ರಸ್ತುತಗೊಳ್ಳಲಿದೆ.

ಇದರಲ್ಲಿ ಭಾಗವತರಾಗಿ ಸತೀಶ್ ಪುಣಿಂಚಿತ್ತಾಯ, ಸತ್ಯನಾರಾಯಣ ಪುಣಿಂಚಿತ್ತಾಯ, ಎಸ್.ಸುರೇಶ್ ಶೆಟ್ಟಿ, ಗಣೇಶ್ ಕುಮಾರ್ ಹೆಬ್ರಿ ಹಾಗೂ ಮಹೇಶ್ ಕನ್ಯಾಡಿ ಅವರು ಭಾಗವಹಿಸಲಿದ್ದಾರೆ.

ಹಿಮ್ಮೇಳದಲ್ಲಿ ಪಿ.ಜಿ.ಜಗನ್ನಿವಾಸ ರಾವ್, ಕೃಷ್ಣಪ್ರಕಾಶ್ ಉಳಿತ್ತಾಯ, ರಾಘವೇಂದ್ರ ಹೆಗಡೆ ಯಲ್ಲಾಪುರ, ಹರೀಶ್ ರಾವ್ ಅಡೂರು ಹಾಗೂ ರಾಮಪ್ರಸಾದ್ ವಧ್ವ ಭಾಗವಹಿಸುವರು. ಮುಮ್ಮೇಳದಲ್ಲಿ ವಾಚಿಕ ವೈಭವವನ್ನು ಪ್ರಸ್ತುತಪಡಿಸುವವರು ಶಂಭು ಶರ್ಮ ವಿಟ್ಲ, ರಾಧಾಕೃಷ್ಣ, ವಿಶ್ವೇಶ್ವರ ಭಟ್ ಸುಣ್ಣಂಬಳ, ವಾಸುದೇವ ರಂಗಾ ಭಟ್ ಮಧೂರು, ಗಣಪತಿ ಭಟ್ ಸಂಕದಗುಂಡಿ ಹಾಗೂ ಗಣೇಶ್ ಶೆಟ್ಟಿ ಕನ್ನಡಿಕಟ್ಟೆ.

ಕಾಡಮಲ್ಲಿಗೆ ಯಕ್ಷಗಾನ

ಸಂಜೆ 7.30ರಿಂದ ಯಕ್ಷಗಾನ ಲೋಕದಲ್ಲಿ ಐತಿಹಾಸಿಕ ದಾಖಲೆ ಮಾಡಿದ ಪ್ರಸಂಗ, ಅನಂತರಾಮ ಬಂಗಾಡಿ ವಿರಚಿತ ‘ಕಾಡಮಲ್ಲಿಗೆ’ ತುಳು ಯಕ್ಷಗಾನವು ಪ್ರದರ್ಶನಗೊಳ್ಳಲಿದೆ.

ಹಿಮ್ಮೇಳದಲ್ಲಿ ಭಾಗವತರಾಗಿ ರವಿಚಂದ್ರ ಕನ್ನಡಿಕಟ್ಟೆ, ಶಿವಪ್ರಸಾದ್ ಎಡಪದವು, ಚೆಂಡೆ-ಮದ್ದಲೆಯಲ್ಲಿ ಚಂದ್ರಶೇಖರ ಭಟ್ ಕೊಂಕಣಾಜೆ, ಶಿತಿಕಂಠ ಭಟ್ ಉಜಿರೆ, ಚೈತನ್ಯಕೃಷ್ಣ ಪದ್ಯಾಣ ಹಾಗೂ ಲವಕುಮಾರ್ ಐಲ ಭಾಗವಹಿಸುವರು.

ಸ್ತ್ರೀಪಾತ್ರಗಳಲ್ಲಿ ಸಂಜಯ್ ಕುಮಾರ್ ಗೋಣಿಬೀಡು, ಶ್ರೀನಿವಾಸ ರೈ ಕಡಬ, ರಕ್ಷಿತ್ ಪಡ್ರೆ, ಸುದರ್ಶನ್ ಸೂರಿಂಜೆ, ಪವನ್‌ರಾಜ್ ಧರ್ಮಸ್ಥಳ, ಹಾಸ್ಯ ಪಾತ್ರಗಳಲ್ಲಿ ಮೋಹನ್ ಮುಚ್ಚೂರು, ಸುಂದರ ಬಂಗಾಡಿ ಮತ್ತು ದಿನೇಶ್ ಶೆಟ್ಟಿಗಾರ್ ಕೋಡಪದವು ರಂಜಿಸಲಿದ್ದಾರೆ.

ಪ್ರಮುಖ ಪಾತ್ರಗಳಲ್ಲಿ ರಾಜ್ಯಪ್ರಶಸ್ತಿ ಪುರಸ್ಕೃತ ಅಶೋಕ್ ಶೆಟ್ಟಿ ಸರಪಾಡಿ, ಸದಾಶಿವ ಕುಲಾಲ್ ವೇಣೂರು, ಗಣೇಶ್ ಚಂದ್ರಮಂಡಲ, ಜಯಾನಂದ ಸಂಪಾಜೆ, ಗಣೇಶ್ ಶೆಟ್ಟಿ ಕನ್ನಡಿಕಟ್ಟೆ, ಪ್ರಜ್ವಲ್ ಕುಮಾರ್ ಗುರುವಾಯನಕೆರೆ, ರವಿಭಟ್ ನೆಲ್ಯಾಡಿ, ಸಂತೋಷ ಕರಂಬಾರು, ಮುಖೇಶ್ ದೇವಧರ್, ನಿತಿನ್ ಪಡುಬಿದ್ರೆ, ಶ್ರೀನಿವಾಸ ಕೋಡಪದವು, ಆತ್ಮರಂಜನ್ ಶೆಟ್ಟಿ ಬೊಂಡಾಲ, ಸ್ವಸ್ತಿಕ್ ಶರ್ಮ ಪಳ್ಳತ್ತಡ್ಕ, ಅಜಿತ್ ಪುತ್ತಿಗೆ ಹಾಗೂ ಕಿಶನ್ ಅಗ್ಗಿತ್ತಾಯ ಇರುತ್ತಾರೆ. ರಮೇಶ್ ಕಜೆ, ಚಿನ್ಮಯಿ ಭಟ್ ಅಡ್ಯನಡ್ಕ ಹಾಗೂ ಆದಿತ್ಯ ಬರಕೆರೆ ಅವರು ಚಕ್ರತಾಳದಲ್ಲಿ ಸಹಕರಿಸಲಿದ್ದಾರೆ.

ವಿಟ್ಲ ಯಕ್ಷೋತ್ಸವದ ಆಮಂತ್ರಣ ಪತ್ರಿಕೆಯನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ಲಕ್ಷ್ಮೀನಾರಾಯಣ ಆಸ್ರಣ್ಣ ಹಾಗೂ ಕಮಲಾದೇವಿ ಆಸ್ರಣ್ಣ ಅವರು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಕುಮಾರ್ ಭಟ್ ಪಂಜಿಗದ್ದೆ, ಹರೀಶ್ ಕೊಳ್ತಿಗೆ, ರವಿಚಂದ್ರ ಪದ್ಯಾಣ ಉಪಸ್ಥಿತರಿದ್ದರು ಎಂದು ಕಾರ್ಯಕ್ರಮದ ಸಂಯೋಜಕ ಮುರಾರಿ ಭಟ್ ಪಂಜಿಗದ್ದೆ ತಿಳಿಸಿದ್ದಾರೆ.

Advertisement
Previous Post

ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ

Next Post

ಮುರಿದು ಹೋಗಿದ್ದ ಸಂಬಂಧಗಳಿಗೆ ರೆಕ್ಕೆ ಕಟ್ಟಿದ ನ್ಯಾಯಾಲಯ : ಕಹಿ ನೆನಪುಗಳು ಮರೆತು ಮತ್ತೆ ಹೊಸ ಬಾಳಿಗೆ ಕಾಲಿಟ್ಟ ದಂಪತಿ ​

OtherNews

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!
ಕ್ರೈಮ್

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

March 15, 2026
ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!
Featured

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

March 14, 2026
ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!
Featured

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!
Featured

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!
Featured

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026
ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!
Featured

ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

March 1, 2026

Leave a Reply Cancel reply

Your email address will not be published. Required fields are marked *

Recent News

ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

March 16, 2026
ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

March 16, 2026
ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

March 15, 2026
ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

March 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page