Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

‘ಪೊಲೀಸ್ ಠಾಣೆಯಲ್ಲಿ ಕೋವಿ ಅಡಮಾನಿಗೆ ಡೆಫಾಸಿಟ್ ಇಡುವಂತಿಲ್ಲ’ ಶಾಸಕ ಅಶೋಕ್ ರೈ ಪ್ರಶ್ನೆಗೆ ಗೃಹ ಸಚಿವರ ಉತ್ತರ

July 11, 2023
in ಪುತ್ತೂರು, ರಾಜಕೀಯ, ರಾಜ್ಯ
0
‘ಪೊಲೀಸ್ ಠಾಣೆಯಲ್ಲಿ ಕೋವಿ ಅಡಮಾನಿಗೆ ಡೆಫಾಸಿಟ್ ಇಡುವಂತಿಲ್ಲ’ ಶಾಸಕ ಅಶೋಕ್ ರೈ ಪ್ರಶ್ನೆಗೆ ಗೃಹ ಸಚಿವರ ಉತ್ತರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಚುನಾವಣಾ ಸಂದರ್ಭದಲ್ಲಿ ನೀತಿ ಸಂಹಿತೆಯ ಪ್ರಕಾರ ರೈತರು ತಮ್ಮ ಬಂದೂಕುಗಳನ್ನು ಪೊಲೀಸ್ ಠಾಣೆಯಲ್ಲಿ ಡೆಫಾಸಿಟ್ ಇಡಬೇಕಾಗುತ್ತದೆ. ವರ್ಷದಲ್ಲಿ ಚುನಾವಣೆಗಳು ಬರುತ್ತಾ ಇರುತ್ತವೆ. ತಾಲೂಕು, ಜಿಲ್ಲಾ ಪಂಚಾಯತ್ ಹಾಗೇ ಪಾರ್ಲಿಮೆಂಟ್ ಚುನಾವಣೆ ಸೇರಿದಂತೆ ವರ್ಷದಲ್ಲಿ ಕೆಲವೊಮ್ಮೆ ಮೂರು ಚುನಾವಣೆಗಳು ಬರುತ್ತವೆ. ಹೀಗಿರುವಾಗ ರೈತರು ವರ್ಷದಲ್ಲಿ ಮೂರು ತಿಂಗಳಿಗೊಮ್ಮೆ ತಮ್ಮ ಕೋವಿಗಳನ್ನು ಪೊಲೀಸ್ ಠಾಣೆಯಲ್ಲಿ ಅಡಮಾನ ಇಡಬೇಕಾಗುತ್ತದೆ. ಹೀಗೆ ಅಡಮಾನ ಇಡುವಾಗ ರೈತರಿಂದ ಕೆಲವು ಪೊಲೀಸ್ ಠಾಣೆಯಲ್ಲಿ 200 ರೂಪಾಯಿಗಳನ್ನು ಡೆಫಾಸಿಟ್ ಪಡೆದುಕೊಳ್ಳುತ್ತಿದ್ದಾರೆ.

Advertisement
Advertisement

ಮೂರು ವರ್ಷಕ್ಕೆ 1500 ರೂಪಾಯಿ ಚಾರ್ಜ್ ಪಾವತಿಸಬೇಕಾಗುತ್ತದೆ. ನಾನೂ ಕೂಡ ಕೋವಿಯನ್ನು ಅಡಮಾನ ಇಡುವಾಗ 200 ರೂಪಾಯಿ ಡೆಫಾಸಿಟ್ ಕಟ್ಟಿದ್ದೇನೆ. ಕೆಲವೊಂದು ಪೊಲೀಸ್ ಠಾಣೆಯಲ್ಲಿ 200 ರೂಪಾಯಿ ಡೆಫಾಸಿಟ್ ತೆಗೆದುಕೊಳ್ಳುತ್ತಿಲ್ಲ, ವರ್ಷದಲ್ಲಿ ಹಲವು ಚುನಾವಣೆಗಳು ಬರುತ್ತಿರುವುದರಿಂದ ರೈತರು ಪದೇ ಪದೇ ತಮ್ಮ ಕೋವಿಯನ್ನು ಪೊಲೀಸ್ ಠಾಣೆಯಲ್ಲಿ ಅಡಮಾನ ಇಡುವುದರಿಂದ ರೈತರು ಬೆಳೆದ ಬೆಳೆಗಳು ಕಾಡು ಪ್ರಾಣಿಗಳಿಂದ ನಾಶವಾಗುವ ಸಂಭವ ಕೂಡ ಇದೆ. ಇತ್ತೀಚಿನ ದಿನಗಳಲ್ಲಿ ಮಂಗಗಳು ಕೇವಲ ಪಟಾಕಿ ಸಿಡಿದರೆ ಓಡುವುದಿಲ್ಲ ಅವುಗಳಿಗೂ ಕೋವಿ ತೋರಿಸಿ ಹೆದರಿಸಬೇಕಾಗಿದೆ. ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಸುಮಾರು 11500 ಕೋವಿ ಪರವಾನಗೆದಾರರು ಇದ್ದು ಅವರಿಗೆ ಸೂಕ್ತ ನ್ಯಾಯ ಒದಗಿಸಿಕೊಡಬೇಕಾಗಿ ಕೋರಿಕೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರು ವಿಧಾನ ಸಭಾ ಅಧಿವೇಶನದಲ್ಲಿ ಗೃಹಸಚಿವ ಡಾ.ಎಚ್.ಜಿ ಪರಮೇಶ್ವರ್‌ರವರಲ್ಲಿ ಕೇಳಿಕೊಂಡರು.

Advertisement
Advertisement

ಅಶೋಕ್ ಕುಮಾರ್ ರೈಯವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಪರಮೇಶ್ವರ್‌ರವರು, ಚುನಾವಣಾ ನೀತಿ ಸಂಹಿತೆಯ ಸಂದರ್ಭದಲ್ಲಿ ರೈತರು ತಮ್ಮ ಬಂದೂಕುಗಳನ್ನು ಪೊಲೀಸ್ ಠಾಣೆಯಲ್ಲಿ ಡೆಫಾಸಿಟ್ ಮಾಡುವ ಕ್ರಮ ಬಹಳ ಹಿಂದೆಯೇ ಇದೆ. ಆದರೆ ಬಂದೂಕುಗಳನ್ನು ಡೆಫಾಸಿಟ್ ಮಾಡುವಾಗ ಯಾವುದೇ ಹಣ ತೆಗೆದುಕೊಳ್ಳಲು ಅವಕಾಶ ಇಲ್ಲ. ಶಾಸಕರು ಹೇಳಿದಂತೆ ಪೊಲೀಸ್ ಠಾಣೆಯಲ್ಲಿ ಸಬ್‌ಇನ್ಸ್‌ಪೆಕ್ಟರ್, ಇನ್ಸ್‌ಪೆಕ್ಟರ್ ಸೇರಿದಂತೆ ಯಾರಾದರು ಹಣ ಪಡೆದುಕೊಂಡರೆ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಇನ್ನು ಬಂದೂಕುಗಳನ್ನು ಡೆಫಾಸಿಟ್ ಇಡುವುದರಿಂದ ರೈತರಿಗೆ ಬೆಳೆ ನಾಶ, ಆರ್ಥಿಕ ಸಂಕಷ್ಟ ಉಂಟಾಗುತ್ತದೆ ಎಂದರೆ ಅವರು ಎಕ್ಸಂಪ್ಸನ್ ಸಮಿತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಕಮಿಟಿಯಿಂದ ಪರವಾನಗೆ ಪಡೆದುಕೊಂಡರೆ ಬಂದೂಕುಗಳನ್ನು ಪೊಲೀಸ್ ಠಾಣೆಯಲ್ಲಿ ಡೆಫಾಸಿಟ್ ಇಡುವ ಅಗತ್ಯವಿಲ್ಲ ಎಂದು ಉತ್ತರ ನೀಡಿದರು. ಈ ಮಧ್ಯೆ ಮಾತನಾಡಿದ ಅಶೋಕ್ ಕುಮಾರ್ ರೈಯವರು, 200 ರೂಪಾಯಿ ಡೆಫಾಸಿಟ್ ಇಡುವ ಬಗ್ಗೆ ಜಿಲ್ಲಾಧಿಕಾರಿಯವರಿಗೂ ಬರೆಯಲಾಗಿದೆ ಎಂದರು.

Advertisement

ಇದಕ್ಕೆ ಸ್ಪೀಕರ್ ಯು.ಟಿ.ಖಾದರ್‌ ರವರು ಮಾತನಾಡಿ, 200 ರೂಪಾಯಿ ಡೆಫಾಸಿಟ್ ಮಾಡುವಂತಿಲ್ಲ ಎಂದು ಸರಕಾರ ಹೇಳಿದೆ ಅಲ್ವ ಎಂದು ಹೇಳಿದರು.

ಹಣ ಪಡೆದುಕೊಂಡರೆ ಕಾನೂನು ಕ್ರಮ ಕೋವಿಯನ್ನು ಠಾಣೆಯಲ್ಲಿ ಅಡವಿಡುವ ಸಂದರ್ಭದಲ್ಲಿ ಪೊಲೀಸರು ಡೆಫಾಸಿಟ್ ಕೇಳಿದರೆ ಅಥವಾ ಕೋವಿ ಅಡಮಾನಿಗೆ ಫೀಸ್ ಕೇಳಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕೋವಿ ಅಡಮಾನಿಗೆ ಡೆಫಾಸಿಟ್ ಇಡುವ ವ್ಯವಸ್ಥೆಯೇ ಇಲ್ಲ, ಹೀಗಿರುವಾಗ ಹಣ ಪಡೆದುಕೊಳ್ಳುವುದು ಕಾನೂನಿಗೆ ವಿರುದ್ಧವಾಗಿದೆ. ಪೊಲೀಸರು ಈ ರೀತಿಯಾಗಿ ಮಾಡಿದ್ದಲ್ಲಿ ಇಲಾಖೆಯ ಗಮನಕ್ಕೆ ತರುವಂತೆ ಗೃಹ ಸಚಿವ ಡಾ.ಎಚ್.ಜಿ ಪರಮೇಶ್ವರ್ ಸದನದಲ್ಲಿ ತಿಳಿಸಿದರು.

ಕೃಷಿಕರಿಗೆ ವರದಾನ

ಕಳೆದ ಹಲವಾರು ವರ್ಷಗಳಿಂದ ಚುನಾವಣಾ ಸಂದರ್ಭದಲ್ಲಿ ತಮ್ಮ ಕೋವಿಗಳನ್ನು ಪೊಲೀಸ್ ಠಾಣೆಯಲ್ಲಿ ಅಡವಿಟ್ಟಾಗ ರೂ.200 ರಂತೆ ಹಣ ಪಾವತಿ ಮಾಡುತ್ತಿದ್ದರು. ಒಂದು ವರ್ಷದಲ್ಲಿ 2 ರಿಂದ 3 ಚುನಾವಣೆಗಳು ಬಂದರೆ ಕೃಷಿಕರು ವರ್ಷವಿಡೀ ಕೋವಿಗಾಗಿ ಹಣ ವ್ಯಯಿಸುವುದು ಮಾತ್ರವಲ್ಲದೆ ಕೋವಿಯನ್ನು ಕೃಷಿ ರಕ್ಷಣೆಗೆ ಬಳಸುವಲ್ಲಿಯೂ ತೊಂದರೆಗಳಾಗುತ್ತಿತ್ತು. ಇದೀಗ ಶಾಸಕರಾದ ಅಶೋಕ್ ಕುಮಾರ್ ರೈಯವರ ಮೂಲಕ ಕೋವಿ ಅಡಮಾನಿನ ವಿಚಾರಕ್ಕೆ ಸಂಬಂಧಿಸಿದಂತೆ ಸರಕಾರದಿಂದ ಸಿಕ್ಕಿರುವ ಉತ್ತರದಿಂದ ಕೃಷಿಕರಿಗೆ ವರದಾನವಾಗಿ ಪರಿಣಮಿಸಿದೆ.

Previous Post

ನಿಡ್ಪಳ್ಳಿ ಗ್ರಾ.ಪಂ. ಉಪಚುನಾವಣೆ : ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರಶೇಖರ್ ಪ್ರಭು ನಾಮಪತ್ರ ಸಲ್ಲಿಕೆ

Next Post

ಉಡುಪಿ : ಮದ್ಯಪ್ರಿಯರ ಪ್ರತಿಭಟನೆ ; ಉಚಿತ ಸಾರಾಯಿ ನೀಡಲು ಆಗ್ರಹ..!

OtherNews

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!
ಕ್ರೈಮ್

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!
Featured

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!
ಪುತ್ತೂರು

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!
ಪುತ್ತೂರು

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!
Featured

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!
ಕ್ರೈಮ್

ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

September 26, 2026

Leave a Reply Cancel reply

Your email address will not be published. Required fields are marked *

Recent News

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.