Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

    ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಉಡುಪಿ : ಮದ್ಯಪ್ರಿಯರ ಪ್ರತಿಭಟನೆ ; ಉಚಿತ ಸಾರಾಯಿ ನೀಡಲು ಆಗ್ರಹ..!

July 11, 2023
in ರಾಜ್ಯ
0
ಉಡುಪಿ : ಮದ್ಯಪ್ರಿಯರ ಪ್ರತಿಭಟನೆ ; ಉಚಿತ ಸಾರಾಯಿ ನೀಡಲು ಆಗ್ರಹ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಉಡುಪಿ : ಉಚಿತ ಮದ್ಯ ನೀಡುವಂತೆ ಮದ್ಯಪ್ರಿಯರು ಸರಕಾರದ ವಿರುದ್ಧ ವಿಭಿನ್ನ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿ ನಾಗರಿಕ ಸಮಿತಿ ಸಹಕಾರದಲ್ಲಿ ಮದ್ಯಪ್ರಿಯರು ಚಿತ್ತರಂಜನ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

Advertisement
Advertisement
Advertisement

ಮದ್ಯದ ಬಾಟಲಿಗೆ ಹೂಗಳಿಂದ ಅಲಂಕರಿಸಿ, ಆರತಿ ಬೆಳಗಿ, ಡೋಲು ಬಡಿದು ಗಮನ ಸೆಳೆದರು.

ರಾಜ್ಯ ಕಾಂಗ್ರೆಸ್ ಚುನಾವಣೆ ಪೂರ್ವ ನೀಡಿದ ಉಚಿತ ಗ್ಯಾರಂಟಿ ಯೋಜನೆಗಳನ್ನು ಹಂತಹಂತವಾಗಿ ಜಾರಿ ಮಾಡುತ್ತಿದೆ. ಮದ್ಯವನ್ನು ಉಚಿತವಾಗಿ ನೀಡುವಂತೆ ಮದ್ಯಪ್ರಿಯರು ಸರಕಾರದ ವಿರುದ್ಧ ಪ್ರತಿಭಟನೆ‌ ನಡೆಸಿ, ಮನವಿ ಮಾಡಿದರು.

Advertisement

ನಾಗರಿಕ ಸಮಿತಿ ನಿತ್ಯಾನಂದ ಒಳಕಾಡು, ಗೋವಿಂದ ಶೆಟ್ಟಿ ಮಾತನಾಡಿ, ಸರಕಾರ ಉಚಿತ ಯೋಜನೆ ಮಾದರಿಯಲ್ಲಿ ಮದ್ಯಪ್ರಿಯರಿಗೂ ಬೆಳಗ್ಗೆ 90 ಎಂಎಲ್, ಸಂಜೆ 90 ಎಂಎಲ್ ಮದ್ಯ ಉಚಿತವಾಗಿ ‌ನೀಡುವಂತೆ ಒತ್ತಾಯಿಸಿದರು‌‌.

ಸರಕಾರಕ್ಕೆ ಹೆಚ್ಚು ಆರ್ಥಿಕ ಬಲ ನೀಡುವುದು ಮದ್ಯಪ್ರಿಯರ ಸುಂಕ. ಹೀಗಿರುವಾಗ ಮದ್ಯಕ್ಕೂ ಉಚಿತ ಯೋಜನೆ ಜಾರಿಯಾಗಬೇಕು ಎಂದರು. ಇಷ್ಟೆಲ್ಲಾ ಮದ್ಯದಿಂದ ಸರಕಾರಕ್ಕೆ ಲಾಭವಿದ್ದರು, ಬೆಲೆ ಏರಿಕೆ ಮಾಡಿ ಸರಕಾರ ಮದ್ಯಪ್ರಿಯರಿಗೆ ಅನ್ಯಾಯ ಮಾಡಿದೆ. ಒಂದೋ ಮದ್ಯ ಉಚಿತ ನೀಡಿ, ಇಲ್ಲವೇ ಮದ್ಯ ಬಂದ್ ಮಾಡಿ ಎಂದು ಮದ್ಯಪ್ರಿಯರು ಸರಕಾರವನ್ನು ‌ಒತ್ತಾಯಿಸಿದರು.

Advertisement
Previous Post

‘ಪೊಲೀಸ್ ಠಾಣೆಯಲ್ಲಿ ಕೋವಿ ಅಡಮಾನಿಗೆ ಡೆಫಾಸಿಟ್ ಇಡುವಂತಿಲ್ಲ’ ಶಾಸಕ ಅಶೋಕ್ ರೈ ಪ್ರಶ್ನೆಗೆ ಗೃಹ ಸಚಿವರ ಉತ್ತರ

Next Post

ನಿಡ್ಪಳ್ಳಿ ಗ್ರಾಮ ಪಂಚಾಯತ್ ಉಪಚುನಾವಣೆ : ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸತೀಶ್ ಶೆಟ್ಟಿ, ಹರೀಶ್ ನಾಮಪತ್ರ ಸಲ್ಲಿಕೆ

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

March 18, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

March 18, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

March 18, 2026
ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

March 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page