Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರು : ನಕಲಿ ದಾಖಲೆ ಸೃಷ್ಟಿ ಕಚೇರಿಗೆ ಅಧಿಕಾರಿಗಳಿಂದ ದಾಳಿ : ಹಲವು ಪಂಚಾಯತ್ ಗಳ ಮೊಹರು ಪತ್ತೆ ; ಓರ್ವ ವಶಕ್ಕೆ

July 11, 2023
in Featured, ಪುತ್ತೂರು
0
ಪುತ್ತೂರು : ನಕಲಿ ದಾಖಲೆ ಸೃಷ್ಟಿ ಕಚೇರಿಗೆ ಅಧಿಕಾರಿಗಳಿಂದ ದಾಳಿ : ಹಲವು ಪಂಚಾಯತ್ ಗಳ ಮೊಹರು ಪತ್ತೆ ; ಓರ್ವ ವಶಕ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಭೂದಾಖಲೆ ಸಹಿತ ಹಲವಾರು ವಿಚಾರಗಳಿಗೆ ನಿರಾಪೇಕ್ಷಣಾ ಪತ್ರದ ನಕಲಿ ದಾಖಲೆ ಸೃಷ್ಠಿ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿ ಪುತ್ತೂರು ಪಡೀಲ್ ನಲ್ಲಿರುವ ಕಚೇರಿಯೊಂದಕ್ಕೆ ಅಧಿಕಾರಿಗಳು ದಾಳಿ ನಡೆಸಿದ ಘಟನೆ ನಡೆದಿದೆ.

Advertisement
Advertisement

Advertisement
Advertisement

Advertisement

ಗ್ರಾಮ ಪಂಚಾಯತಿ ಹಾಗೂ ನಗರ ಸಭೆಯ ನಕಲಿ ಸೀಲು ಹಾಗೂ ಸಹಿ ಬಳಸಿ ದಾಖಲೆ ಸಿದ್ಧಪಡಿಸುತ್ತಿದ್ದ ಜಾಲವನ್ನು ಸಾರ್ವಜನಿಕರ ದೂರಿನ ಮೇರೆಗೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ವಿಶ್ವನಾಥ್ ಎಂಬವರಿಗೆ ಸೇರಿದ ಬಿ ಬಿ ಇಲೆಕ್ಟಿಕಲ್ಸ್ ಮತ್ತು ಪ್ಲಂಬಿಂಗ್ ವರ್ಕ್ ಕಚೇರಿಗೆ ತಾ.ಪಂ ಕಾರ್ಯಾನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಪುತ್ತೂರು ಮತ್ತು ಕಡಬ ಎಲ್ಲಾ ಗ್ರಾ.ಪಂ ಮೊಹರು ಮತ್ತು ಬಂಟ್ವಾಳ ತಾಲೂಕಿನ ಮೂರು ಗ್ರಾ.ಪಂ ಗಳ ಪಿಡಿಒ ಸೀಲ್, ನಗರ ಸಭೆಯ ಅಧಿಕಾರಿಗಳ ಮೊಹರು ಅನ್ನು ವಶಪಡಿಸಿಕೊಂಡಿದ್ದಾರೆ.

ವಿಶ್ವನಾಥ್ ರನ್ನು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.

Previous Post

ನಿಡ್ಪಳ್ಳಿ ಗ್ರಾಮ ಪಂಚಾಯತ್ ಉಪಚುನಾವಣೆ : ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸತೀಶ್ ಶೆಟ್ಟಿ, ಹರೀಶ್ ನಾಮಪತ್ರ ಸಲ್ಲಿಕೆ

Next Post

(ಜು.23) ಪುತ್ತೂರು : ‘ತುಳುನಾಡ ಬಂಟರ ಪರ್ಬ-2023’ : ಆಮಂತ್ರಣ ಪತ್ರಿಕೆ ಬಿಡುಗಡೆ

OtherNews

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!
ಕ್ರೈಮ್

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!
Featured

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!
ಪುತ್ತೂರು

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!
ಪುತ್ತೂರು

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!
Featured

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!
ಕ್ರೈಮ್

ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

September 26, 2026

Leave a Reply Cancel reply

Your email address will not be published. Required fields are marked *

Recent News

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page