Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

    ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

    ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!

    ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

9 ಮಂದಿ ರೈತರ ಸಾಲಮನ್ನಾ ಮಾಡುವಂತೆ ಶಾಸಕ ಅಶೋಕ್ ರೈಯವರಿಂದ ಸಚಿವರಿಗೆ ಮನವಿ

July 12, 2023
in ಪುತ್ತೂರು, ರಾಜಕೀಯ, ರಾಜ್ಯ
0
9 ಮಂದಿ ರೈತರ ಸಾಲಮನ್ನಾ ಮಾಡುವಂತೆ ಶಾಸಕ ಅಶೋಕ್ ರೈಯವರಿಂದ ಸಚಿವರಿಗೆ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಹಕಾರಿ ಸಂಘಗಳಿಂದ 9 ಮಂದಿ ರೈತರು ಸಾಲ ಪಡೆದಿದ್ದು, ಪಡೆದುಕೊಂಡ ಸಾಲವನ್ನು ತೀರಿಸಲು ಯಾವುದೇ ಆರ್ಥಿಕ ಮಾರ್ಗ ಅವರಿಗೆ ಇಲ್ಲವಾಗಿದ್ದು, ಆ 9 ಮಂದಿಯ ಸಾಲವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮನ್ನಾ ಮಾಡುವಂತೆ ಪುತ್ತೂರು ಶಾಸಕ ಅಶೋಕ್ ರೈ ಯವರು ರಾಜ್ಯ ಸಹಕಾರಿ ಸಚಿವ ಕೆ ಎನ್ ರಾಘಣ್ಣ ಅವರಿಗೆ ಮನವಿ ಮಾಡಿದ್ದಾರೆ.

Advertisement
Advertisement

Advertisement
Advertisement

Advertisement

9 ಮಂದಿ ರೈತರು ನಾಲ್ಕು ಸಹಕಾರಿ ಬ್ಯಾಂಕುಗಳಿಂದ ಸುಸ್ತಿ ಬೆಳೆ ಸಾಲವನ್ನು ಪಡೆದುಕೊಂಡಿದ್ದಾರೆ. ಸುಮಾರು 14 ವರ್ಷದ ಹಿಂದೆ ಈ ಸಾಲವನ್ನು ಪಡೆದುಕೊಂಡಿದ್ದು, ಪಡೆದುಕೊಂಡ ಸಾಲವನ್ನು ತೀರಿಸಲು ಇವರಿಗೆ ಸಾಧ್ಯವೇ ಆಗಿರಲಿಲ್ಲ. 9 ಮಂದಿ ರೈತರು ಆರ್ಥಿಕವಾಗಿ ತೀವ್ರ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರಕಾರವಿದ್ದಾಗ ಜಾರಿಗೆ ತಂದಿದ್ದ ಸಾಲಮನ್ನಾ ಮತ್ತು ಬಡ್ಡಿ ಮನ್ನಾದ ಯಾವುದೇ ಸೌಲಭ್ಯವನ್ನು ಇವರಿಗೆ ನೀಡಲಾಗಿಲ್ಲ. 14 ವರ್ಷದ ಇವರುಗಳ ಸಾಲವನ್ನು ಕುಲಗೆಟ್ಟ ಸಾಲದಡಿ ವಿಶೇಷ ಪ್ರಕರಣ ಎಂದು ಪರಿಗಣಿಸಿ 9 ಮಂದಿಯನ್ನು ಸಾಲಮುಕ್ತಗೊಳಿಸಬೇಕು ಎಂದು ಶಾಸಕರು ನೀಡಿದ ಮನವಿಯಲ್ಲಿ ಆಗ್ರಹಿಸಿದ್ದಾರೆ.

ಮನವಿಯನ್ನು ಸ್ವೀಕರಿಸಿದ ಸಚಿವರು ಮನವಿಯನ್ನು ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ಶಾಸಕರಿಗೆ ಭರವಸೆಯನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಆಲಿ, ರೈತ ಸಂಘ ಹಸಿರು ಸೇನೆಯ ದ ಕ ಜಿಲ್ಲಾಧ್ಯಕ್ಷ ಶ್ರೀಧರ್ ಶೆಟ್ಟಿ, ಕೆಪಿಸಿಸಿ ಸದಸ್ಯರಾದ ಎಂ ಎಸ್ ಮಹಮ್ಮದ್, ಕಾಂಗ್ರೆಸ್ ಮುಖಂಡರಾದ ರೋಶನ್ ರೈ ಬನ್ನೂರು ಮತ್ತಿತರರು ಉಪಸ್ಥಿತರಿದ್ದರು.

https://youtu.be/CW6zVFSAXcg

Previous Post

ನೇರಳಕಟ್ಟೆ ನಿವಾಸಿ ಉಪ್ಪಿನಂಗಡಿ ಠಾಣಾ ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ಪ ನಾಯ್ಕ್ ನಿಧನ..!!!

Next Post

ಟೊಮ್ಯಾಟೋ ಕಾಯಲು 2 ಬೌನ್ಸರ್​ ನೇಮಿಸಿಕೊಂಡಿದ್ದ ಅಂಗಡಿ ಮಾಲೀಕನ ಬಂಧನ..!!

OtherNews

ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!
Featured

September 28, 2026
ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!
ಧಾರ್ಮಿಕ

ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

September 28, 2026
ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!
ಕ್ರೈಮ್

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!
Featured

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!
ಪುತ್ತೂರು

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

Leave a Reply Cancel reply

Your email address will not be published. Required fields are marked *

Recent News

ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

September 28, 2026
ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

September 28, 2026
ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!

ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!

September 28, 2026
ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

September 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page