Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನಿಧನ

ಡಿಢೀರ್ ನಾಪತ್ತೆಯಾಗಿದ್ದ ಬಿಜೆಪಿ ಕಾರ್ಯಕರ್ತನ ಮೃತದೇಹ ನೇತ್ರಾವತಿ ನದಿ ತೀರದಲ್ಲಿ ಪತ್ತೆ..!!

July 13, 2023
in ನಿಧನ, ರಾಜಕೀಯ, ರಾಜ್ಯ
0
ಡಿಢೀರ್ ನಾಪತ್ತೆಯಾಗಿದ್ದ ಬಿಜೆಪಿ ಕಾರ್ಯಕರ್ತನ ಮೃತದೇಹ ನೇತ್ರಾವತಿ ನದಿ ತೀರದಲ್ಲಿ ಪತ್ತೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಳ್ಳಾಲ : ಕಾಸರಗೋಡಿನ ಕುಂಬಳೆಯಿಂದ ಸೋಮವಾರ ಸಂಜೆ ದಿಢೀರ್ ನಾಪತ್ತೆಯಾಗಿದ್ದ ಯುವಕನ ಮೃತದೇಹ ಉಳ್ಳಾಲ ತೊಕ್ಕೊಟ್ಟು ಬಳಿ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿದೆ.

Advertisement
Advertisement
Advertisement

ಕುಂಬಳೆ ಬಂಬ್ರಾಣ ಕಲ್ಕುಲ ನಿವಾಸಿ ಮೇಸ್ತ್ರಿ ಕೆಲಸ ಮಾಡುತ್ತಿರುವ ಲೋಕೇಶ್ – ಪ್ರಭಾವತಿ ದಂಪತಿಯ ಪುತ್ರ ರಾಜೇಶ್ (26) ಎಂಬವರ ಮೃತದೇಹ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿದೆ.

Advertisement
Advertisement

ಮೃತ ರಾಜೇಶ್ ಗಾರೆ ಕೆಲಸ ಮಾಡುತ್ತಿದ್ದು, ಸಾಮಾಜಿಕ ಕಾರ್ಯಗಳಲ್ಲಿ ತನ್ನನು ತಾನು ತೊಡಗಿಸಿಕೊಂಡಿದ್ದರು.

ಯುವಶಕ್ತಿ ಸೇವಾ ಪಥದ ಮೂಲಕ ನೊಂದ ಹೃದಯಗಳಿಗೆ ನೆರವನ್ನು ನೀಡುವಲ್ಲಿ ಸಹಕಾರಿಯಾಗಿದ್ದರು.

ಊರಿನ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ದುಡಿಯುತ್ತಿದ್ದರು. ಬಂಬ್ರಾಣ ಸ್ವಾಗತ್ ಫ್ರೆಂಡ್ಸ್ ನ ಮಾಜಿ ಕಾರ್ಯದರ್ಶಿಯಾಗಿದ್ದರು. ಅಲ್ಲದೆ ಬಿಜೆಪಿ ಯುವಮೋರ್ಚಾ ಕುಂಬಳೆ ಮಂಡಲ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಸೋಮವಾರ ಸಂಜೆ ಮನೆಯಿಂದ ಬೈಕಿನಲ್ಲಿ ತೆರಳಿದವರು ಮರಳಿ ಮನೆಗೆ ಬಾರದನ್ನು ಕಂಡು ಮನೆಯವರು ಹಾಗೂ ಗೆಳೆಯರು ಮೊಬೈಲ್ ಗೆ ಸಂಪರ್ಕಿಸಿದಾಗ ಸ್ವಿಚ್ ಆಫ್ ಆಗಿತ್ತು.

ಕೂಡಲೇ ಮನೆಯವರು ಕುಂಬಳೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದು, ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿದರು.

ನಿನ್ನೆ ತೊಕ್ಕೊಟ್ಟು ನೇತ್ರಾವತಿ ನದಿ ತೀರವಾದ ಬೆಂಗರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಪಾಂಡೇಶ್ವರ ಪೊಲೀಸರಿಗೆ ಮಾಹಿತಿ ನೀಡಿದರು.

ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿದ್ದರು.

ಮೃತದೇಹದ ಪ್ಯಾಂಟ್ ಕಿಸೆಯಲ್ಲಿ ಲಭಿಸಿದ ಮೊಬೈಲ್ ಫೋನ್ ನ ಸಿಮ್ ನ್ನು ಬೇರೊಂದು ಮೊಬೈಲ್ ಗೆ ಇಟ್ಟಾಗ ರಾಜೇಶ್ ರ ಸಂಬಂಧಿಕರು ಕರೆ ಮಾಡಿದ್ದರು.

ಕೂಡಲೇ ಪೊಲೀಸರು ಸಂಬಂಧಿಕರಿಗೆ ವಿಷಯವನ್ನು ತಿಳಿಸಿದ್ದು ಮನೆ ಮಂದಿ ಆಸ್ಪತ್ರೆಗೆ ತೆರಳಿ, ಮೃತದೇಹದ ಗುರುತು ಪತ್ತೆ ಹಚ್ಚಿದರು.

ಮೃತರು ತಂದೆ, ತಾಯಿ, ಸಹೋದರ ಶುಭಂ ಹಾಗೂ ಅಪಾರ ಬಂಧು – ಮಿತ್ರರನ್ನು ಅಗಲಿದ್ದಾರೆ.

Advertisement
Previous Post

ಗಂಡ-ಹೆಂಡತಿ ಮಧ್ಯೆ ಒಡಕು ತಂದಿಟ್ಟ ಟೊಮ್ಯಾಟೋ : ಅಡುಗೆಗೆ ಗಂಡ ಎರಡು ಟೊಮ್ಯಾಟೋ ಬಳಸಿದ್ದಕ್ಕೆ ಮನೆ ಬಿಟ್ಟು ಹೋದ ಹೆಂಡತಿ

Next Post

ಪಿಂಚಣಿಗೆ ಆಧಾರ್‌ ಲಿಂಕ್‌ : ಕರಾವಳಿಯಲ್ಲಿ 6,400 ಮಂದಿ ಬಾಕಿ

OtherNews

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

March 9, 2026
ಉದ್ಯಮಿ ನಟೇಶ್ ಪೂಜಾರಿಗೆ ಪಿತೃ ವಿಯೋಗ..!!
ನಿಧನ

ಉದ್ಯಮಿ ನಟೇಶ್ ಪೂಜಾರಿಗೆ ಪಿತೃ ವಿಯೋಗ..!!

March 7, 2026
ಉಡುಪಿ: ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ವೇಳೆ ಕುಸಿದು ಬಿದ್ದು ಕುಂದಾಪುರ ಗ್ರಾಮಾಂತರ ಎಸ್‌ಐ ನಿಧನ..!!

March 1, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!
Featured

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

February 22, 2026
ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!
Featured

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

February 18, 2026
ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!
Featured

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

February 7, 2026

Leave a Reply Cancel reply

Your email address will not be published. Required fields are marked *

Recent News

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

March 10, 2026
ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page