Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!

    ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!

    ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

    ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

    ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಬಂಟ್ವಾಳ : ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಗೆ ಜೈಲು ಶಿಕ್ಷೆ, ದಂಡ

July 14, 2023
in ಕ್ರೈಮ್, ಬಂಟ್ವಾಳ
0
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ದ.ಕ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಎಫ್‌ಟಿಎಸ್‌ಸಿ -1(ಪೊಕ್ಸೊ) ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು 3 ವರ್ಷಗಳ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

Advertisement
Advertisement
Advertisement

ಬಂಟ್ವಾಳ ತಾಲೂಕಿನ ಗೋಳ್ತಮಜಲುವಿನ ಸತೀಶ್ ಕುಲಾಲ್ ಶಿಕ್ಷೆಗೊಳಗಾದ ಆರೋಪಿ.

2019 ರ ಆ.30 ರಂದು ಸಂಜೆ ಬಾಲಕಿಯು ವಿಟ್ಲದಿಂದ ಬಸ್‌ನಲ್ಲಿ ಪ್ರಯಾಣಿಸಿ ಕೆದುವಾರು ಬಸ್ ತಂಗುದಾಣದ ಬಳಿ ಇಳಿದು ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಅದೇ ಬಸ್ ನಿಂದ ಇಳಿದು ಬಂದ ಆರೋಪಿಯು ಲೈಂಗಿಕ ಕಿರುಕುಳ ನೀಡಿದ್ದ.

Advertisement

ಈ ವೇಳೆ ಬಾಲಕಿ ಕಿರುಚಿಕೊಂಡಾಗ ವ್ಯಕ್ತಿಯೊಬ್ಬರು ಬಂದು ಪ್ರಶ್ನಿಸಿದಕ್ಕೆ ಆರೋಪಿಯು ವ್ಯಕ್ತಿಗೆ ಬೆದರಿಗೆ ಹಾಕಿ ಹಲ್ಲೆ ನಡೆಸಿದ್ದಾನೆ.

Advertisement

ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು.

ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ವಾದಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು ಆರೋಪಿಗೆ ಪೊಕ್ಸೊ ಕಲಂ 8 ರಡಿ 3 ವರ್ಷ ಸಜೆ, 10,000 ರೂ. ದಂಡ, ದಂಡ ಪಾವತಿಸದಿದ್ದರೆ 3 ತಿಂಗಳು ಹೆಚ್ಚುವರಿ ಸಜೆ, ಐಪಿಸಿ ಕಲಂ 354ರಡಿ 1 ವರ್ಷ ಸಜೆ, 5,000 ರೂ.ದಂಡ, ದಂಡ ಪಾವತಿಸದಿದ್ದರೆ ಒಂದು ತಿಂಗಳು ಹೆಚ್ಚುವರಿ ಸಜೆ, ಐಪಿಸಿ ಕಲಂ 506ರ ಅಡಿ 1 ವರ್ಷ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.

ಬಾಲಕಿಗೆ 1 ಲ.ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಸೂಚನೆ ನೀಡಿದ್ದಾರೆ.

Previous Post

ಚಂದ್ರಯಾನ-3 ಗಗನನೌಕೆ ಉಡಾವಣೆಗೆ ಕೌಂಟ್‌ಡೌನ್‌

Next Post

ಅನ್ನ ಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆ : ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಸೂಚನೆ

OtherNews

ಬರಲು ನಮಗೆ ಸಮಯವಿಲ್ಲ- ವಿಡಿಯೋ ಕಾಲ್ ಮೂಲಕ ತಂದೆಯ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು..!!
ಕ್ರೈಮ್

August 6, 2026
ಸುರತ್ಕಲ್ : ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಬಾಲಕ ಸಾವು..!
ಕ್ರೈಮ್

ಸುರತ್ಕಲ್ : ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಬಾಲಕ ಸಾವು..!

August 6, 2026
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!
Featured

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!

August 6, 2026
ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!
ಕ್ರೈಮ್

ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

August 5, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಕಾಲೇಜಿನಲ್ಲಿ 290 ಗ್ರಾಂ ಗಾಂಜಾ ಪತ್ತೆ: ಪ್ರಕರಣ ದಾಖಲು..!

August 5, 2026
ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ : ಇಬ್ಬರು ದುರ್ಮರಣ, ಮೂವರು ಗಂಭೀರ ..!!

Leave a Reply Cancel reply

Your email address will not be published. Required fields are marked *

Recent News

ಬರಲು ನಮಗೆ ಸಮಯವಿಲ್ಲ- ವಿಡಿಯೋ ಕಾಲ್ ಮೂಲಕ ತಂದೆಯ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು..!!

ಬರಲು ನಮಗೆ ಸಮಯವಿಲ್ಲ- ವಿಡಿಯೋ ಕಾಲ್ ಮೂಲಕ ತಂದೆಯ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು..!!

August 6, 2026
ಸುರತ್ಕಲ್ : ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಬಾಲಕ ಸಾವು..!

ಸುರತ್ಕಲ್ : ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಬಾಲಕ ಸಾವು..!

August 6, 2026
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!

August 6, 2026
ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಆಟೋ ಚಾಲಕ ಬಂಧನ..!

August 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page