Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿನ ಪರಾಮರ್ಶೆ ಸಭೆ : ಉಭಯ ಬಣಗಳ ಮಧ್ಯೆ ಮಾರಾಮಾರಿ ; ಮಾತಿನ ಚಕಮಕಿ, ಹಲ್ಲೆ

July 14, 2023
in ಪುತ್ತೂರು
0
ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿನ ಪರಾಮರ್ಶೆ ಸಭೆ : ಉಭಯ ಬಣಗಳ ಮಧ್ಯೆ ಮಾರಾಮಾರಿ ; ಮಾತಿನ ಚಕಮಕಿ, ಹಲ್ಲೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕಡಬ: ಸುಳ್ಯ ವಿಧಾನಸಭಾ ಕ್ಷೇತ್ರ ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಕೃಷ್ಣಪ್ಪ ಜಿ. ಹಾಗೂ ನಂದಕುಮಾರ್ ಬಣದ ನಡುವೆ ಮಾರಾಮಾರಿ ನಡೆದ ಘಟನೆ ಜು.14ರಂದು ನಡೆದಿದೆ.

Advertisement
Advertisement
Advertisement

ಸಭೆಯು ಕಡಬ ಅಂಬೇಡ್ಕರ್ ಭವನದಲ್ಲಿ ನಡೆದಿದ್ದು, ಸೋಲಿನ ಪರಾಮರ್ಶೆ ಅಭಿಪ್ರಾಯ ಸಂಗ್ರಹಿಸಲು ಕಾಂಗ್ರೆಸ್ ಸಮಿತಿಯ ಮುಖಂಡರು ಆಗಮಿಸಿದ್ದರು. ಈ ಸಭೆಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಆರೋಪ ಹೊತ್ತಿರುವ ಉಚ್ವಾಟಿತ ಮುಖಂಡರು ಆಗಮಿಸಿದ್ದು ಕೃಷ್ಣಪ್ಪ ಜಿ. ಬಣದವರ ಆಕ್ರೋಶಕ್ಕೆ ಕಾರಣವಾಗಿತ್ತು ಎನ್ನಲಾಗಿದೆ.

ಸಭೆ ಮಾತಿನ ಚಕಮಕಿ ಮೂಲಕವೇ ಪ್ರಾರಂಭವಾಗಿದ್ದು ಸ್ವತಃ ಕೃಷ್ಣಪ್ಪ ಅವರೇ ಉಚ್ವಾಟಿತ ಸದಸ್ಯರಿಗೆ ನೀವು ಈ ಸಭೆಗೆ ಯಾಕೆ ಬಂದಿದ್ದಿರಿ, ನಿಮಗೆ ಮಾನ ಮರ್ಯಾದಿ ಇಲ್ಲವೇ ಎಂದು ರೇಗಿಸಿದ್ದಾರೆ. ಬಳಿಕ ಮುಖಂಡರೋರ್ವರು ಸಭೆಯಲ್ಲಿ ಪ್ರಶ್ನಿಸಿ. ಇಂದಿನ ಈ ಸಭೆಯಲ್ಲಿ ಪಕ್ಷದಿಂದ ಉಚ್ಚಾಟಿತರು ಇರಲು ಅವಕಾಶ ಇದೆಯೇ ಎಂದು ಪ್ರಶ್ನಿಸಿದ್ದು ಅಲ್ಲಿಂದ ಪ್ರಾರಂಭವಾದ ಮಾತಿನ ಚಕಮಕಿ ನೂಕಾಟ, ತಳ್ಳಾಟ, ಹಲ್ಲೆ ನಡೆಯುವ ತನಕ ತಲುಪಿ ಪೋಲಿಸರ ಮಧ್ಯಪ್ರವೇಶದ ಬಳಿಕ ತಣ್ಣಗಾದ ಘಟನೆ ನಡೆಯಿತು. ಕೃಷ್ಣಪ್ಪ ಬಣದ ಮೂರು ನಾಲ್ಕು ಮಂದಿ ಮುಖಂಡರು ನಂದ ಕುಮಾರ್ ಬಣದ ಮಹಿಳಾ ಮುಖಂಡರೋರ್ವರು ಸೇರಿದಂತೆ ನಾಲ್ಕು ಮಂದಿಯ ಮೇಲೆ ಹಲ್ಲೆ ನಡೆಸಿದ ಆರೋಪವೂ ವ್ಯಕ್ತವಾಗಿದ್ದು, ಮಾರಾಮಾರಿ ನಡೆದಿರುವ ವೀಡಿಯೋಗಳು ಲಭ್ಯವಾಗಿದೆ.

Advertisement

ನಂದಕುಮಾರ್ ಬಣದ ಸಾಮಾಜಿಕ ತಾಣ ನಿರ್ವಹಣೆ ಮಾಡಿದ ಮುಖಂಡರೋರ್ವರನ್ನು ಎಳೆದಾಡಿಕೊಂಡು ಹೋಗಿ ಹಲ್ಲೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟಿನಲ್ಲಿ ಸೋಲಿನ ಪರಾಮರ್ಶೆ ಸಭೆಯು ರಣಾಂಗಣವಾದ ಸನ್ನಿವೇಶ ನಡೆದಿರುವುದು. ಮುಂದೆ ಉಭಯ ಬಣಗಳ ವೈಮನಸ್ಯ ಯಾವ ರೀತಿಯಲ್ಲಿ ಕೊನೆಯಾಗಬಹುದು ಎಂಬ ಕುತೂಹಲ ಪ್ರಾರಂಭವಾಗಿದೆ.

Advertisement
Previous Post

ಕಾರಿನಲ್ಲಿಯೇ ಕಿತ್ತಾಡಿಕೊಂಡ ಗಂಡ-ಹೆಂಡತಿ : ಕೋಪದಲ್ಲಿ ಸ್ಟೇರಿಂಗ್​ ಎಳೆದ ಪತ್ನಿ..!!

Next Post

ಬೆಳ್ತಂಗಡಿ : ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ : ಕಚೇರಿಯಲ್ಲಿ ಕಾರ್ಯಕರ್ತರ ನಡುವೆ ಜಟಾಪಟಿ..!!??

OtherNews

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!
ಪುತ್ತೂರು

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

August 7, 2026
ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!
Featured

ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

August 7, 2026
ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!
Featured

ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

August 7, 2026
ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!
Featured

ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

August 7, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
ಪುತ್ತೂರು

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು : ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

August 6, 2026
(ಆ.09) : ಮಾಣಿಲ ಶ್ರೀ ಕ್ಷೇತ್ರಕ್ಕೆ ಪುತ್ತೂರಿನ ಭಕ್ತರಿಂದ ‘ಹಸಿರುವಾಣಿ ಹೊರೆಕಾಣಿಕೆ’..!
ಪುತ್ತೂರು

(ಆ.09) : ಮಾಣಿಲ ಶ್ರೀ ಕ್ಷೇತ್ರಕ್ಕೆ ಪುತ್ತೂರಿನ ಭಕ್ತರಿಂದ ‘ಹಸಿರುವಾಣಿ ಹೊರೆಕಾಣಿಕೆ’..!

August 6, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

August 8, 2026
ರಸ್ತೆ ಅಪಘಾತ: ಕಾರು ಜಖಂ..!!

ರಸ್ತೆ ಅಪಘಾತ: ಕಾರು ಜಖಂ..!!

August 8, 2026
ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

August 8, 2026
ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

August 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.