Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಪ್ರೀತಿ ತಂದ ಆಪತ್ತು.. ಯುವಕರ ಜೀವಕ್ಕೆ ಕುತ್ತು : ಮಗಳನ್ನು ಪ್ರೀತಿ ಮಾಡಿದ್ದಕ್ಕೆ ಚೂರಿ ಇರಿದ ತಂದೆ

July 17, 2023
in ರಾಜ್ಯ
0
ಪ್ರೀತಿ ತಂದ ಆಪತ್ತು.. ಯುವಕರ ಜೀವಕ್ಕೆ ಕುತ್ತು : ಮಗಳನ್ನು ಪ್ರೀತಿ ಮಾಡಿದ್ದಕ್ಕೆ ಚೂರಿ ಇರಿದ ತಂದೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಮೊನ್ನೆ ನಡೆದ ಘೋರ ಘಟನೆ ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿತ್ತು. ಮಗಳನ್ನ ಪ್ರೀತಿಸಿದ್ದಕ್ಕೆ ತಂದೆಯೊಬ್ಬ ಯುವಕನಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದನ್ನ ನೋಡಿ ಬೆಂಗಳೂರಿಗರು ದಂಗಾಗಿದ್ರು. ಅಗ್ನಿಯಲ್ಲಿ ಬೆಂದ ಶಶಾಂಕ್, ಇನ್ನೂ ಕೂಡ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸ್ತಿದ್ದಾನೆ. ಆದ್ರೆ, ಆ ದುರಂತ ಮಾಸುವ ಮುನ್ನವೇ ಮತ್ತೊಂದು ಅಂತಹದ್ದೇ ಪ್ರಕರಣ ತಡರಾತ್ರಿ ಧಾರವಾಡದಲ್ಲಿ ನಡೆದು ಬಿಟ್ಟಿದೆ.

Advertisement
Advertisement
Advertisement

ಗುಜರಿ ಅಂಗಡಿಯಲ್ಲಿ ಕೆಲಸ

ಆತನ ಹೆಸರು ಕೂಡ ಶಶಾಂಕ್ 20 ವರ್ಷ. ಸೈಧಾಪುರ ಗೌಡ ಓಣಿಯಲ್ಲಿ ವಾಸವಿದ್ದ. ಹೊಟ್ಟೆಗಾಗಿ ಗುಜರಿ ಅಂಗಡಿಯಲ್ಲಿ ಕೆಲಸ ಮಾಡ್ಕೊಂಡಿದ್ದ. ಆದ್ರೆ, ಇದೀಗ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ಮಾಡ್ತಿದ್ದಾನೆ. ಅವನ ಈ ಸ್ಥಿತಿಗೆ ಕಾರಣವಾಗಿದ್ದು ಬೇರೆನೂ ಅಲ್ಲ ಮತ್ತದೇ ಪ್ರೀತಿ. ಮಗಳನ್ನ ಪ್ರೀತಿ ಮಾಡ್ತಿದ್ದಕ್ಕೆ ಯುವತಿಯ ತಂದೆ ಶಶಾಂಕನಿಗೆ ಚಾಕು ಇರಿದುಬಿಟ್ಟಿದ್ದಾನೆ.

Advertisement

ಶಶಾಂಕ್ ಕಳೆದ ಒಂದು ವರ್ಷದಿಂದ ಯುವತಿಯನ್ನ ಪ್ರೀತಿ ಮಾಡ್ತಿದ್ದ. ಆ ಯುವತಿ ಧಾರವಾಡದ ಕಾಲೇಜುವೊಂದರಲ್ಲಿ ಓದುತ್ತಿದ್ದಳು. ಪ್ರೀತಿ ಗುಂಗಿನಲ್ಲಿ ತೇಲಾಡ್ತಿದ್ದ ಪ್ರಯಣ ಪಕ್ಷಿಗಳು ಜಗತ್ತನ್ನೇ ಮರೆತು ತಮ್ಮ ಪ್ರಪಂಚದಲ್ಲಿ ಹಾರಾಡ್ತಿದ್ದರಂತೆ. ಇದನ್ನ ನೋಡಿದ ಯುವತಿ ತಂದೆ ಹುಲಗಪ್ಪ, ಶಶಾಂಕ್​ನನ್ನ ಕರೆದು ಎರಡ್ಮೂರು ಬಾರಿ ವಾರ್ನಿಂಗ್ ಕೊಟ್ಟಿದ್ದಾರೆ. ಇಷ್ಟಾದ್ರೂ, ಅವರ ಮಧ್ಯೆಯಿದ್ದ ಪ್ರೀತಿ ಮಾತ್ರ ಕಿಂಚಿತ್ತು ಕಡಿಮೆಯಾಗಿಲ್ಲ. ಇದನ್ನ ಕಂಡ ಹುಲಗಪ್ಪ ಮಾತ್ರ ಕಾದು ಕೆಂಡವಾಗಿ ಹೋಗಿದ್ದ. ಪರಿಣಾಮ, ಶಶಾಂಕ್​ಗೆ ಹೇಗಾದ್ರೂ ಮಾಡಿ ಬುದ್ಧಿ ಕಲಿಸಲೇ ಬೇಕು ಅಂತಾ ಅಂದುಕೊಂಡ ಹುಲಗಪ್ಪ, ನಿನ್ನೆ ಸಂಜೆ ಸ್ನೇಹಿತರ ಜೊತೆ ಕುಳಿತಿದ್ದ ಶಶಾಂಕನ ಬಳಿ ಹೋಗಿ ಸುಖಾಸುಮ್ಮನೆ ಖ್ಯಾತೆ ತೆಗೆದಿದ್ದಾನಂತೆ. ಕೋಪದಲ್ಲಿದ್ದ ಹುಲಗಪ್ಪ ಏಕಾಏಕಿ ಶಶಾಂಕನ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.

ಯುವತಿ ತಂದೆ ಹುಲಗಪ್ಪ, ಶಶಾಂಕ್​ನ ಮೇಲೆ ತೋರಿದ್ದ ರಾಕ್ಷಸಿ ಕೃತ್ಯ ಎಷ್ಟರ ಮಟ್ಟಿಗೆ ಇತ್ತು ಅಂದ್ರೆ, ಊಹೆಗೂ ಮೀರಿದ್ದ ಕ್ರೌರ್ಯವಾಗಿತ್ತು. ಶಶಾಂಕನ ಹೊಟ್ಟೆಗೆ ತ್ರೀವವಾಗಿ ಇರಿದ ಪರಿಣಾಮ, ಆತನ ಕರಳು ಆಚೆ ಬಂದು, ನೋವಿನಿಂದ ನರಳಾಡಿದ್ದಾನೆ. ತಕ್ಷಣ ಆತನನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯ್ತು, ಸದ್ಯ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾಸಿಸಲಾಗಿದೆ.

ಶಶಾಂಕ್​​ನ ಸ್ಥಿತಿ ಕಂಡು ಕುಟುಂಬಸ್ಥರು ಶಾಕ್ ಆಗಿದ್ದಾರೆ. ಶಶಾಂಕ್ ಪ್ರೀತಿ ಮಾಡ್ತಿದ್ದ ವಿಷಯವೂ ಅವರಿಗೆ ಗೊತ್ತಿರ್ಲಿವಂತೆ. ನಮ್ಮ ಮಗ ಸಂಜೆವರೆಗೂ ಮನೆಯಲ್ಲಿದ್ದ, ಆಗ ತಾನೇ ಫ್ರೆಂಡ್ಸ್ ಜೊತೆ ಹೋಗಿದ್ದ, ಅಂತಾ ಆತನ ಸ್ಥಿತಿ ಕಂಡು ಕಣ್ಣೀರು ಹಾಕಿದ್ದಾರೆ.

ಧಾರವಾಡ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ. ಅದೇನೆ ಇರ್ಲಿ, ಪ್ರೀತಿ ಮಾಡಿದ ತಪ್ಪಿಗೆ ಶಶಾಂಕ್ ಘನಘೋರ ಶಿಕ್ಷೆ ಅನುಭವಿಸುವಂತಾಗಿರೋದು ಮಾತ್ರ ನಿಜಕ್ಕೂ ವಿಪರ್ಯಾಸ.

Previous Post

ಬೆಳ್ತಂಗಡಿ : ಉಯ್ಯಾಲೆಯಲ್ಲಿ ಆಡುತ್ತಿದ್ದ ಬಾಲಕನ ಕುತ್ತಿಗೆಗೆ ಹಗ್ಗ ಸಿಲುಕಿ ಮೃತ್ಯು..!!!

Next Post

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಆರೋಪಿಗಳ ಶರಣಾಗತಿಗೆ ಮತ್ತೊಂದು ಗಡುವು ನೀಡಿದ ಎನ್.ಐ.ಎ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page