Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

    ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

    ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಸಾಮೆತ್ತಡ್ಕ ಪರಿಸರವನ್ನು ನೈಸರ್ಗಿಕ ತಾಣವಾನ್ನಗಿಸಿದ ‘ಸರ್ವೇಯರ್’ : ತಾಣದ ಚಿತ್ರಣ ಬದಲಾಯಿಸಿ ಕದಂಬ ವೃಕ್ಷೋದ್ಯಾನವನ ನಿರ್ಮಿಸಿದ ಪರಿಸರಪ್ರೇಮಿ ದಂಪತಿಗಳ ಕುಟುಂಬ

July 19, 2023
in ಪುತ್ತೂರು, ಮಂಗಳೂರು
0
ಸಾಮೆತ್ತಡ್ಕ ಪರಿಸರವನ್ನು ನೈಸರ್ಗಿಕ ತಾಣವಾನ್ನಗಿಸಿದ ‘ಸರ್ವೇಯರ್’ : ತಾಣದ ಚಿತ್ರಣ ಬದಲಾಯಿಸಿ ಕದಂಬ ವೃಕ್ಷೋದ್ಯಾನವನ ನಿರ್ಮಿಸಿದ ಪರಿಸರಪ್ರೇಮಿ ದಂಪತಿಗಳ ಕುಟುಂಬ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಒಂದು ಕಾಲದಲ್ಲಿ ಅಕ್ರಮ ಚಟುವಟಿಕೆಗಳ ತಾಣವಾಗಿ ಜನರಲ್ಲಿ ಭಯಭೀತಿಯನ್ನು ಹುಟ್ಟಿಸಿದ್ದ ಜಮೀನು ಇದೀಗ ಸುಂದರ ನೈಸರ್ಗಿಕ ತಾಣವಾಗಿ ಸಾರ್ವಜನಿಕರನ್ನು ಆಕರ್ಷಿಸುತ್ತಿದೆ.

Advertisement
Advertisement
Advertisement

ಅಕ್ರಮ ಚಟುವಟಿಕೆಗಳ ತಾಣವಾಗಿದ್ದ ಈ ಜಮೀನಿನಲ್ಲಿ ಔಷಧಿಯ ಗುಣವುಳ್ಳ ಕದಂಬ ವೃಕ್ಷಗಳನ್ನು ನೆಟ್ಟು ಬೆಳೆಸಿದ್ದು ಸರ್ವೆ ಅಧಿಕಾರಿ ಪ್ರಮೋದ್ ಕುಮಾರ್ ಕೆ.

Advertisement

Advertisement

ಪುತ್ತೂರಿನ ಸಾಮೆತ್ತಡ್ಕದಲ್ಲಿ ಅಕ್ರಮ ಚಟುವಟಿಕೆಗಳ ಆಗರವಾಗಿದ್ದ ಸುಮಾರು 15 ಎಕ್ರೆ ಜಮೀನನ್ನು ಸುಂದರ ಟ್ರೀ ಪಾರ್ಕ್‌ ಮಾಡಲಾಗಿದ್ದು, 108 ಕದಂಬ ವೃಕ್ಷೋದ್ಯನವನ ಎಂದು ನಾಮಕರಣ ಮಾಡಲಾಗಿದೆ. ಈ ಕಾರ್ಯ ಮಾಡಿರುವುದು ಸರ್ವೆ ಅಧಿಕಾರಿ.

ಪ್ರಕೃತಿಯನ್ನು ಸಂರಕ್ಷಿಸಲು ಸರ್ವೆ ಅಧಿಕಾರಿ ಮತ್ತು ಅವರ ಪತ್ನಿ ಸುಮಾರು 15 ಎಕರೆ ಜಮೀನಿನಲ್ಲಿ ಕದಂಬ ಮರಗಳನ್ನು (ಅಂಥೋಸೆಫಾಲಸ್) ನೆಟ್ಟಿದ್ದಾರೆ. ಸರ್ವೇ ಅಧಿಕಾರಿ ಪ್ರಮೋದ್ ಕುಮಾರ್ ಕೆ ಮತ್ತು ಡಾ. ಚಾಂದಿನಿ ಅವರು ಆವರಣದಲ್ಲಿ ಅಕ್ರಮ ಚಟುವಟಿಕೆಗಳನ್ನು ತಪ್ಪಿಸಲು ಕದಂಬ ವೃಕ್ಷಗಳನ್ನು(ಆಂಥೋಸೆಫಾಲಸ್) ನೆಟ್ಟಿದ್ದಾರೆ.

ಪ್ರಮೋದ್ ದಂಪತಿಯ ಮಕ್ಕಳು ನೆರೆಹೊರೆಯವರ ಸಹಾಯದಿಂದ ನಾಲ್ಕು ವರ್ಷಗಳ ಹಿಂದೆ 108 ಕದಂಬ ಮರದ ಸಸಿಗಳನ್ನು(ಆಂಥೋಸೆಫಾಲಸ್) ನೆಡಲಾಗಿತ್ತು. ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ರೈ ಅವರಿಗೆ ಸೇರಿದ ಈ ಜಮೀನಿನಲ್ಲಿ ಸಸಿಗಳನ್ನು ನೆಡಲಾಗಿದ್ದು, ಇದೀಗ ಸುಂದರ ವೃಕ್ಷೋದ್ಯಾನವನವಾಗಿ ಬೆಳೆದು ನಿಂತಿದೆ.

ಮರಗಳನ್ನು ನೆಟ್ಟ ಕುಟುಂಬ ಎಲ್ಲಾ 108 ಮರಗಳಿಗೆ ‘ದುರ್ಗಾ ಸ್ತೋತ್ರ’ ಎಂದು ಹೆಸರಿಸಿದೆ. ಈ ಹಿಂದೆ ಆ ಸ್ಥಳದಲ್ಲಿ ಹಲವಾರು ಯುವಕರು ಮದ್ಯ ಸೇವನೆ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಆದರೆ ಇದೀಗ ಈ ಪರಿಸರ ಹಸಿರಿನಿಂದ ಕಂಗೊಳಿಸುತ್ತಿದ್ದು, ಪರಿಸರ ಪ್ರೇಮಿಗಳಿಗೆ ಆಶ್ರಯ ತಾಣವಾಗಿದೆ.

ಪುತ್ತೂರಿನಲ್ಲಿ ಹಲವಾರು ಜನರು ಈ ಟ್ರೀ ಪಾರ್ಕ್‌ಗೆ ಆಗಮಿಸುತ್ತಾರೆ. ಸಸ್ಯಕಾಶಿಯಲ್ಲಿ ನಡೆದಾಡುತ್ತಾರೆ. ಜೀವಾಮೃತವನ್ನು ಸೇವಿಸುತ್ತಾರೆ. ಹಲವಾರು ಪಕ್ಷಿಗಳು ಮತ್ತು ಕೀಟಗಳು ಮಕರಂದವನ್ನು ಸವಿಯುತ್ತವೆ. ಪಕ್ಷಿಗಳ ವರ್ತನೆಯನ್ನು ಅಧ್ಯಯನ ಮಾಡಲು ಶಿಕ್ಷಣ ತಜ್ಞರು ಸಹ ಇಲ್ಲಿಗೆ ಬರುವುದುಂಟು. ಇಲ್ಲಿನ ಟ್ರೀ ಪಾರ್ಕ್ ಪ್ರಕೃತಿಕ ಸಂಪತ್ತಿನ ಉಳಿವಿಗೆ ಸಾಕಾರ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಕದಂಬ ಮರಗಳು ಔಷಧೀಯ ಉಪಯೋಗಗಳನ್ನು ಹೊಂದಿವೆ. ಇದನ್ನು ಆಯುರ್ವೇದ ಔಷಧೀಯ ಉದ್ದೇಶಗಳಿಗಾಗಿಯೂ ಬಳಸಲಾಗುತ್ತದೆ. ತಜ್ಞರ ಪ್ರಕಾರ ಇದು ಹಲವಾರು ರೋಗಗಳಿಗೆ ಚಿಕಿತ್ಸೆ ನೀಡುತ್ತದೆ.

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ ಅನೇಕ ಅಧ್ಯಯನಗಳ ಪ್ರಕಾರ ಕದಂಬ ಮರದ ಎಲೆಗಳು, ತೊಗಟೆ ಮತ್ತು ಬೇರುಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಪರಿಣಾಮಕಾರಿ. ಈ ಮರದ ಎಲೆಗಳು ಮೆಥನಾಲಿಕ್ ಸಾರವನ್ನು ಹೊಂದಿವೆ. ರಕ್ತದಲ್ಲಿನ ಅಧಿಕ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಇದು ಪ್ರಯೋಜನಕಾರಿಯಾಗಿದೆ.

  1. ನೋವು ನಿವಾರಕ ಕದಂಬ ಮರಗಳ ಎಲೆಗಳು ದೇಹದಲ್ಲಿ ನೋವು ಮತ್ತು ಉರಿಯೂತವನ್ನು ಕಡಿಮೆ ಮಾಡುತ್ತದೆ. ಇದರ ಎಲೆಗಳನ್ನು ಬಟ್ಟೆಯಲ್ಲಿ ಸುತ್ತಿ ದೇಹದಲ್ಲಿ ನೋವು ಇರುವ ಪ್ರದೇಶಕ್ಕೆ ಬಿಗಿಯಾಗಿ ಕಟ್ಟಿದರೆ ನೋವು ಕಡಿಮೆ ಮಾಡಬಹುದು. ಅನೇಕ ಅಧ್ಯಯನಗಳ ಪ್ರಕಾರ, ಈ ಮರದ ಎಲೆಗಳು ಮತ್ತು ತೊಗಟೆ ನೋವು ನಿವಾರಕ ಮತ್ತು ಉರಿಯೂತದ ಗುಣಗಳನ್ನು ದೂರ ಮಾಡುವ ಗುಣ ಹೊಂದಿದೆ.
  2. ಆ್ಯಂಟಿಮೈಕ್ರೊಬಿಯಲ್ ಅಂಶ ಹೊಂದಿದೆ ಪ್ರಾಚೀನ ಕಾಲದಲ್ಲಿ ಇದನ್ನು ಚರ್ಮ ರೋಗಗಳಿಗೆ ಚಿಕಿತ್ಸೆ ನೀಡಲು ಆಂಟಿಮೈಕ್ರೊಬಿಯಲ್ ತಂತ್ರವಾಗಿ ಬಳಸಲಾಗುತ್ತಿತ್ತು. ಈ ಮರದ ಸಾರವನ್ನು ಬಳಸಿ ಪೇಸ್ಟ್ ತಯಾರಿಸಲಾಗುತ್ತದೆ. ಇದರ ಸಾರವು ಬ್ಯಾಕ್ಟೀರಿಯಾ ವಿರುದ್ಧ ಆಂಟಿಮೈಕ್ರೊಬಿಯಲ್ ಮತ್ತು ಆಂಟಿಫಂಗಲ್ ಆಗಿ ಕಾರ್ಯನಿರ್ವಹಿಸುತ್ತದೆ.
  3. ಯಕೃತ್ತಿಗೆ ಒಳ್ಳೆಯದು ಕದಂಬ ಮರದಲ್ಲಿ ಕ್ಲೋರೊಜೆನಿಕ್ ಆಮ್ಲವಿದೆ. ಇದು ಒಂದು ರೀತಿಯ ಆಂಟಿಹೆಪಟೊಟಾಕ್ಸಿಕ್ ಆಗಿದೆ. ಅನೇಕ ಅಧ್ಯಯನಗಳ ಪ್ರಕಾರ ಯಕೃತ್ತಿನ ಅಥವಾ ಪಿತ್ತಜನಕಾಂಗದ ಆರೋಗ್ಯವನ್ನು ಸುಧಾರಿಸಲು ಕದಂಬ ಮರದ ಅಂಶವು ಪ್ರಯೋಜನಕಾರಿಯಾಗಿದೆ.
  4. ಬೊಜ್ಜು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಕದಂಬ ಮರದ ಬೇರಿನ ರಸವು ಬೊಜ್ಜು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
  5. ಕ್ಯಾನ್ಸರ್​ನಿಂದ ಮುಕ್ತಿ ಕದಂಬ ಮರವು ಒಂದು ರೀತಿಯ ಆಂಟಿಟ್ಯುಮರ್ ಕ್ರಿಯೆಯನ್ನು ಉತ್ಪಾದಿಸುತ್ತದೆ. ಇದರ ಬಳಕೆಯು ಪ್ರಾಸ್ಟೇಟ್ ಕ್ಯಾನ್ಸರ್, ಸ್ತನ ಕ್ಯಾನ್ಸರ್ ಮತ್ತು ಕರುಳಿನ ಕ್ಯಾನ್ಸರ್ ಸೇರಿದಂತೆ ಅನೇಕ ಕ್ಯಾನ್ಸರ್​ಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಇದು ಕೋಶಗಳ ಬೆಳವಣಿಗೆಯನ್ನು ನಿರ್ಬಂಧಿಸುತ್ತದೆ, ಅಲ್ಲದೇ ಅವುಗಳನ್ನು ಬೆಳೆಯದಂತೆ ತಡೆಯುತ್ತದೆ.

ಚಿತ್ರ : ದಯಾ ಕುಕ್ಕಾಜೆ

Previous Post

ಪುತ್ತೂರು : ಅಪ್ರಾಪ್ತ ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ : ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು..!!!

Next Post

ಪುತ್ತೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಗರ ಹಾಗೂ ಗ್ರಾಮಾಂತರ ಮಂಡಲದ ಪದಾಧಿಕಾರಿಗಳ ಜೊತೆ ಟಿಫಿನ್ ಬೈಠಕ್

OtherNews

ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!
Featured

August 10, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

August 10, 2026
ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!
Featured

ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

August 10, 2026
ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!
Featured

ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

August 10, 2026
ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!
ಕ್ರೈಮ್

ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

August 10, 2026
ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!
Featured

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

August 9, 2026

Leave a Reply Cancel reply

Your email address will not be published. Required fields are marked *

Recent News

ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

August 10, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

August 10, 2026
ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

August 10, 2026
100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ: ಮುರಿದುಬಿದ್ದ ತಡೆ ಬೇಲಿ, ಮರಗಳು – ಚಾಲಕ, ನಿರ್ವಾಹಕ ಪಾರು..!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page