ಪುತ್ತೂರು : ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಯೋರ್ವರ ಚಿಕಿತ್ಸೆಗೆ ದಾನಿಗಳ ಸಹಾಯಹಸ್ತ ಬೇಕಾಗಿದೆ.
ದಿನೇಶ್ ಗೌಡ (47) ವೃತ್ತಿಯಲ್ಲಿ ಚಾಲಕರಾಗಿದ್ದು, ಇವರು ಕಳೆದ ನಾಲ್ಕು ವರ್ಷಗಳಿಂದ ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಹಾಸಿಗೆ ಹಿಡಿದಿದ್ದಾರೆ.

ಪ್ರಸ್ತುತ ಮಂಗಳೂರಿನ ವೈದ್ಯರ ಸಲಹೆಯ ಮೇರೆಗೆ ತುರ್ತು ಶಸ್ತ್ರ ಚಿಕಿತ್ಸೆಯ ಅಗತ್ಯವಿರುವುದರಿಂದ., ಇದಕ್ಕೆ ಸುಮಾರು ಎರಡೂವರೆ ಲಕ್ಷ ವೆಚ್ಚ ತಗುಲಲಿದೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಕ್ಕೆ ದಾನಿಗಳ ಸಹಕಾರದ ಅಗತ್ಯವಿದೆ.
ಫೋನ್ : 9019934782
Name : Dinesh K
Account number : 70820100002384
IFSC code : BARB0VJDAPU
Bank : Bank of Baroda Darbe Puttur























