Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

(ಜು.23) ಪುತ್ತೂರು : ಯುವ ಬಂಟರ ಸಂಘದಿಂದ ತುಳುನಾಡ ಬಂಟೆರೆ ಪರ್ಬ-2023

July 20, 2023
in ಪುತ್ತೂರು
0
(ಜು.23) ಪುತ್ತೂರು : ಯುವ ಬಂಟರ ಸಂಘದಿಂದ ತುಳುನಾಡ ಬಂಟೆರೆ ಪರ್ಬ-2023
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಯುವ ಬಂಟರ ಸಂಘ ಪುತ್ತೂರು ತಾಲೂಕು ಇದರ ಆಶ್ರಯದಲ್ಲಿ ಯುವ ಬಂಟರ ದಿನಾಚರಣೆಯ ಪ್ರಯುಕ್ತ ಜು.23 ರಂದು ‘ತುಳುನಾಡ ಬಂಟೆರೆ ಪರ್ಬ-2023’ ಎನ್ನುವ ವಿಶಿಷ್ಟ ಸಾಂಸ್ಕೃತಿಕ ಸ್ಪರ್ಧೆಗಳು ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ ಎಂದು ಯುವ ಬಂಟರ ಸಂಘದ ಅಧ್ಯಕ್ಷ ಶಶಿರಾಜ್ ರೈ ಮುಂಡಾಳಗುತ್ತು ರವರು ತಿಳಿಸಿದ್ದಾರೆ.

Advertisement
Advertisement
Advertisement

ತುಳುನಾಡ ಬಂಟೆರೆ ಪರ್ಬ ಕಾರ್ಯಕ್ರಮದಲ್ಲಿ ತುಳುನಾಡು ಮತ್ತು ಬಂಟ ಸಂಸ್ಕೃತಿಯ ಪ್ರದರ್ಶನಕ್ಕೆ ಮಾತ್ರ ಅವಕಾಶವನ್ನು ನೀಡಲಾಗಿದೆ. ಕಳೆದ ವರ್ಷ ನನ್ನ ಅವಧಿಯಲ್ಲಿ ಹಿರಿಯ ಬಂಟ ಚೇತನಗಳ ಸ್ಮರಣೆ ಮಾಡುವ ‘ಬಂಟ ಸ್ಮೃತಿ’ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದೇವೆ.

ಈ ಬಾರಿ ಗಾಂಧಿವಾದಿಯಾಗಿ ಪುತ್ತೂರಿನ ಅಭಿವೃದ್ಧಿಗೆ ಬಹಳಷ್ಟು ಕೊಡುಗೆಯನ್ನು ನೀಡಿರುವ ನಿವೃತ್ತ ತಹಶೀಲ್ದಾರ್ ಚಿಲ್ಮೆತ್ತಾರು ಕೋಚಣ್ಣ ರೈ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮರಥವನ್ನು ಸಮರ್ಪಿಸಿದ ಜಯಕರ್ನಾಟಕ ಸಂಸ್ಥಾಪಕ ಎನ್. ಮುತ್ತಪ್ಪ ರೈ ಹಾಗೂ ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾಗಿ ಹಲವಾರು ಬಂಟರ ಅಭಿವೃದ್ಧಿಗೆ ಸಹಕಾರಿಯಾಗಿದ್ದ ಡಾ. ಮುಂಡಾಳಗುತ್ತು
ತಿಮ್ಮಪ್ಪ ರೈ ರವರುಗಳ ಸ್ಮೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

Advertisement

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸವಣೂರು ವಿಶ್ವಜಿತ್‌ ಶೆಟ್ಟಿಯವರು ಬಂಟ ಸಮಾಜದ ಪರವಾಗಿ ಗೌರವ ಸ್ವೀಕರಿಸಲಿದ್ದಾರೆ.

ಕಾರ್ಯಕ್ರಮವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್‌ಕುಮಾರ್‌ ರೈ ಮಾಲಾಡಿ ರವರು ಉದ್ಘಾಟಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್‌ ರೈ, ಮುಂಬಯಿ ಹೇರಂಭಾ ಗ್ರೂಪ್‌ನ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ, ಇಂಟರ್‌ನ್ಯಾಶನಲ್ ಸಿವಿಲ್ ಸರ್ವೆಂಟ್ ನಿತ್ಯಾನಂದ ಶೆಟ್ಟಿ, ಮುಂಬಯಿ ನಿವೃತ್ತ ಪೊಲೀಸ್ ಡೆಪ್ಯುಟಿ ಕಮಿಷನರ್ ಶಾರ್ಪ್ ಶೂಟರ್ ಖ್ಯಾತಿಯ ಪ್ರಕಾಶ್ ಭಂಡಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಯುಕ್ತೆ ವಾಣಿ ಎಸ್ ಆಳ್ವ, ಉದ್ಯಮಿಗಳಾದ ಗುಣರಂಜನ್ ಶೆಟ್ಟಿ, ಪ್ರಕಾಶ್ ರೈ ದೇರ್ಲ, ಮಾಜಿ ಶಾಸಕರಾದ
ಶಕುಂತಳಾ ಟಿ.ಶೆಟ್ಟಿ, ಮಲ್ಲಿಕಾ ಪ್ರಸಾದ್ ಸಹಿತ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಜೊತೆಯಾಗಲಿದ್ದಾರೆ.

ಈ ಕಾರ್ಯಕ್ರಮವು ಒಂದು ಈವೆಂಟ್ ರೀತಿಯಲ್ಲಿ ನಡೆಯಲಿದ್ದು, ಸಭಾ ಕಾರ್ಯಕ್ರಮವು ಚಿಕ್ಕದಾಗಿ ಚೊಕ್ಕದಾಗಿ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಖ್ಯಾತ ನಿರೂಪಕ ನಿತೇಶ್ ಎಕ್ಕಾರು ರವರು ಕಾರ್ಯಕ್ರಮದ ಮುಖ್ಯ ನಿರೂಪಕರಾಗಿರುತ್ತಾರೆ ಎಂದು ಶಶಿರಾಜ್ ರೈ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಕಾರ್ಯಕ್ರಮದ ಮಧ್ಯೆ ನಮ್ಮನ್ನು ರಂಜಿಸಲು ನಮ್ಮೂರಿನ ಬಂಟ ತಾರೆಯರಾದ ವಿಜಯ ಕುಮಾರ್ ಕೊಡಿಯಾಲ್‌ಬೈಲ್, ರೂಪೇಶ್ ಶೆಟ್ಟಿ, ರಚನಾ ಶೆಟ್ಟಿ, ಯಶ್ ಶೆಟ್ಟಿ, ದೀಪಕ್ ರೈ ಪಾಣಾಜೆ, ಸುಂದರ ರೈ ಮಂದಾರ, ಗಾಯಕ ನಿಶಾನ್ ರೈ ಮಠಂತಬೆಟ್ಟು, ಸಂಗೀತ ನಿರ್ದೇಶಕ ಪ್ರಸಾದ್, ಪ್ರೋ ಕಬಡ್ಡಿ ಆಟಗಾರ ಪ್ರಶಾಂತ್ ರೈ ಕೈಕಾರ ಸೇರಿದಂತೆ ಹಲವಾರು ಮಂದಿ ಸಾಧಕರು ಭಾಗವಹಿಸಲಿದ್ದಾರೆ ಎಂದು ಶಶಿರಾಜ್ ರೈ ಮುಂಡಾಳಗುತ್ತು ತಿಳಿಸಿದರು.

ತುಳುನಾಡ ಬಂಟೆರೆ ಪರ್ಬ ಕಾರ್ಯಕ್ರಮ ವೈಶಿಷ್ಟ್ಯ ಪೂರ್ಣವಾದ ಕಾರ್ಯಕ್ರಮವಾಗಿ ಮೂಡಿಬರಲಿದೆ. ಸುಮಾರು 3 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ. ಮಧ್ಯಾಹ್ನದ ಭೋಜನದ ವ್ಯವಸ್ಥೆ ಮುತ್ತಪ್ಪ ರೈಯವರ ಕುಟುಂಬಸ್ಥರು ಮತ್ತು ಮನೆಯವರಿಂದ ನಡೆಯಲಿದೆ.

ಬೆಳಿಗ್ಗೆ 9 ರಿಂದ ಸಂಜೆ 6ರ ತನಕ ನಿರಂತರವಾಗಿ ನಡೆಯುವ ಕಾರ್ಯಕ್ರಮದಲ್ಲಿ ಬಂಟ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರೋತ್ಸಾಹವನ್ನು ನೀಡಬೇಕಾಗಿ. ಕಾರ್ಯಕ್ರಮವು ಬಂಟರ ಯಾನೆ ನಾಡವರ ಮಾತೃಸಂಘ, ಪುತ್ತೂರು ತಾಲೂಕು ಸಮಿತಿ, ತಾಲೂಕು ಬಂಟರ, ಮಹಿಳಾ ಹಾಗೂ ವಿದ್ಯಾರ್ಥಿ ಬಂಟರ ಸಂಘದ ಸಹಕಾರದಲ್ಲಿ ನಡೆಯಲಿದೆ.

ಯುವ ಬಂಟರ ಸಂಘದ ಆಶ್ರಯದಲ್ಲಿ ಪ್ರತಿ ವರ್ಷ ನಡೆಯುವ ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆಯು ಜು. 22 ರಂದು ಪುತ್ತೂರು ಬಂಟರ ಭವನದಲ್ಲಿ ಬೆಳಿಗ್ಗೆ ನಡೆಯಲಿದೆ. ಎಂದು ಯುವ ಬಂಟರ ಸಂಘ ಪುತ್ತೂರು ತಾಲೂಕು ಅಧ್ಯಕ್ಷ ಶಶಿರಾಜ್ ರೈ ಮುಂಡಾಳಗುತ್ತು ತಿಳಿಸಿದ್ದಾರೆ.

ಕಾರ್ಯಕ್ರಮದ ಸಂಚಾಲಕರುಗಳಾದ ಹರ್ಷಕುಮಾರ್ ರೈ ಮಾಡಾವು, ಭಾಗ್ಯೇಶ್ ರೈ ಕೆಯ್ಯೂರು, ತಾಲೂಕು ಯುವ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ರಂಜಿನಿ ಶೆಟ್ಟಿ, ಕೋಶಾಧಿಕಾರಿ ಅಶೋಕ್ ಶೆಟ್ಟಿ ಕೆ.ಸಿ. ಉಪಾಧ್ಯಕ್ಷ ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ರವಿಪ್ರಸಾದ್ ಶೆಟ್ಟಿ ಬನ್ನೂರು, ವಿದ್ಯಾರ್ಥಿ ಬಂಟರ ಸಂಘದ ಅಧ್ಯಕ್ಷ ಪವನ್‌ ಶೆಟ್ಟಿ ಕಂಬಳತಡ್ಡ ಪ್ರತಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Previous Post

ನಿದ್ರೆ ಕಣ್ಣಲ್ಲಿ ಕೊರಗಜ್ಜನ ಬಳಿ ಬಂದ ಬಾಲಕಿ : ಅಜ್ಜನ ಪವಾಡವೆಂದ ಜನರು

Next Post

ಪುತ್ತೂರು ಜಿಎಲ್ ಒನ್ ಮಾಲ್ ನಲ್ಲಿ ಪಾರ್ಕಿಂಗ್ ಸೆಕ್ಯುರಿಟಿಯಾಗಿದ್ದ ಮಾಣಿ ಹರಿಯಕೋಡಿ ನಿವಾಸಿ ಬಾಲಕೃಷ್ಣ ಗೌಡ ನಿಧನ

OtherNews

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!
Featured

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!
Featured

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!
Featured

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!
ಪುತ್ತೂರು

ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

June 20, 2026
ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

Leave a Reply Cancel reply

Your email address will not be published. Required fields are marked *

Recent News

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page