Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

    ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

    ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

    ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

    ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

(ಜು.23) ‘ಕಟ್ಟೆ ಪ್ರೆಂಡ್ಸ್ ಬಲ್ನಾಡು’ ವತಿಯಿಂದ ದ್ವಿತೀಯ ವರ್ಷದ ಹಿಂದೂ ಬಾಂಧವರ ‘ಕೆಸರ್ ಡ್ ಒಂಜಿ ದಿನ ಕ್ರೀಡಾಕೂಟ -2023’

July 21, 2023
in ಪುತ್ತೂರು
0
(ಜು.23) ‘ಕಟ್ಟೆ ಪ್ರೆಂಡ್ಸ್ ಬಲ್ನಾಡು’ ವತಿಯಿಂದ ದ್ವಿತೀಯ ವರ್ಷದ ಹಿಂದೂ ಬಾಂಧವರ ‘ಕೆಸರ್ ಡ್ ಒಂಜಿ ದಿನ ಕ್ರೀಡಾಕೂಟ -2023’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಬಲ್ನಾಡು ಶ್ರೀ ಭಟ್ಟಿ ವಿನಾಯಕ ದೇವಸ್ಥಾನದ ಎದುರು ಗದ್ದೆಯಲ್ಲಿ ಜು.23 ರಂದು ಕಟ್ಟೆ ಪ್ರೆಂಡ್ಸ್ ಬಲ್ನಾಡು ಇದರ ವತಿಯಿಂದ ಮಹಿಳೆಯರ ಹಾಗೂ ಪುರುಷರ ಸಾರ್ವಜನಿಕ ಹಿಂದೂ ಬಾಂಧವರ ಕ್ರೀಡಾಕೂಟ – 2023 ಕೆಸರ್ ಡ್ ಒಂಜಿ ದಿನ ನಡೆಯಲಿದೆ.

Advertisement
Advertisement
Advertisement

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಅಧ್ಯಕ್ಷರಾದ ಮಾಧವ ಗೌಡ ಕಾಂತಿಲ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಪ್ರಧಾನ ಅರ್ಚಕರಾದ ರವಿ ನೆಲ್ಲಿತ್ತಾಯರು ದೀಪ ಪ್ರಜ್ವಲಿಸಲಿದ್ದು, ಪ್ರಗತಿಪರ ಕೃಷಿಕರಾದ ಮುತ್ತಪ್ಪ ಗೌಡ ಕಾಂತಿಲ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಪುತ್ತೂರು ನಗರ ಸಭಾ ಸದಸ್ಯರಾದ ಪೂರ್ಣಿಮ ಚೆನ್ನಪ್ಪ ಗೌಡ, ಬಲ್ನಾಡು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ (ರಿ) ನ ಅಧ್ಯಕ್ಷರಾದ ಸತೀಶ್ ವಳಗುಡ್ಡೆ, ಬಲ್ನಾಡು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಇಂದಿರ ಎಸ್.ರೈ, ಉಪಾಧ್ಯಕ್ಷರಾದ ಪರಮೇಶ್ವರಿ ಭಟ್ ಬಬ್ಬಿಲಿ, ಸದಸ್ಯರಾದ ಬಾಲಸುಬ್ರಹ್ಮಣ್ಯ ಕೋಟ್ಯಾನ್, ಗಣೇಶ್ ಬಿ, ಕೃಷ್ಣಪ್ಪ ನಾಯ್ಕ ಆಂಬಟೆಮೂಲೆ, ಬಲ್ನಾಡು ಭಟ್ಟಿ ವಿನಾಯಕ ದೇವಸ್ಥಾನ ಅರ್ಚಕರಾದ ಸೂರ್ಯನಾರಾಯಣ ಭಟ್, ಪುತ್ತೂರು ನಗರ ಸಭೆ ಮಾಜಿ ಅಧ್ಯಕ್ಷರಾದ ಜಯಂತಿ ಬಲ್ನಾಡು, ಪ್ರಗತಿಪರ ಕೃಷಿಕ ಸುರೇಶ್ ಭಟ್ ಬಾಯರು, ಬಲ್ನಾಡುಪ್ರಾಥಮಿಕ ಕೃಷಿಪತ್ತಿನ ಸಹಾಕಾರಿ ಸಂಘ (ರಿ)ದ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಸೀತಾರಾಮ ಗೌಡ ಕಾಂತಿಲ ಹಾಗೂ ಉದ್ಯಮಿ ರಾಮಚಂದ್ರ ಪ್ರಭು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Advertisement

Advertisement

ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ತಿಮ್ಮಪ್ಪ ಶೆಟ್ಟಿ ಚನಿಲ, ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತದ ಸಹ ಸಂಚಾಲಕರಾದ ಮುರಳಿಕೃಷ್ಣ ಹಸಂತಡ್ಕ, ಕಹಳೆ ನ್ಯೂಸ್ ನ ಪ್ರಧಾನ ಸಂಪಾದಕರಾದ ಶ್ಯಾಮ್ ಸುದರ್ಶನ್ ಹೊಸಮೂಲೆ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಯುವ ವಾಹಿನಿ ಪುತ್ತೂರು ಘಟಕದ ಮಾಜಿ ಅಧ್ಯಕ್ಷರಾದ ಜಯಂತ್ ಬಾಯಾರು, ಪಿಡಬ್ಯು ಕಾಂಟ್ರಕ್ಟರ್ ಬಾಲಕೃಷ್ಣ ಕಪ್ಪೆಕೆರೆ, ಉದ್ಯಮಿ ಉಜ್ವಲ್ ಪ್ರಭು, ಸರಕಾರಿ ಆಸ್ಪತ್ರೆ ವೈದ್ಯ ಡಾ. ಅಜಯ್ ಕುಮಾರ್, ಆನಂದ ಸುವರ್ಣ, ಬಲ್ನಾಡು ವಿನಾಯಕ ಪ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ)ನ ಅಧ್ಯಕ್ಷರಾದ ಗಿರೀಶ್ ಕಂಟ್ರಾಣಿಮೂಲೆ, ಬಲ್ನಾಡು ಭಟ್ಟಿ ವಿನಾಯಕ ಭಜನಾ ಮಂಡಳಿ ಅಧ್ಯಕ್ಷ ಯಶವಂತ ಗೌಡ ಹಾಗೂ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

Previous Post

ಶಂಕಿತ ಉಗ್ರರ ಬಂಧನ ಪ್ರಕರಣ : ನಜೀರ್ ವಿಚಾರಣೆ ವೇಳೆ ಸ್ಫೋಟಕ ಸತ್ಯ ಬಹಿರಂಗ : ಜೈಲಲ್ಲಿದ್ದುಕೊಂಡೇ ಹಿಂದೂಗಳ ಮತಾಂತರ..!!!

Next Post

ಬೆಂಗಳೂರಿನ ವಿಧಾನಸೌಧದಲ್ಲಿ ಬಂಟ್ವಾಳ ತಾಲೂಕಿನ ನಾರ್ಶ ಮೈದಾನದ ವಿದ್ಯಾರ್ಥಿಗಳು

OtherNews

ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!
ಪುತ್ತೂರು

August 5, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!
Featured

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

August 5, 2026
ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!
ಪುತ್ತೂರು

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

August 5, 2026
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!
ಪುತ್ತೂರು

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

August 5, 2026
(ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!
ಪುತ್ತೂರು

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

August 4, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

ಪುತ್ತೂರು: ಸೈನಿಕರ ಸೇವೆಗೆ ಗೌರವ: 9 ಕುಟುಂಬಗಳಿಗೆ ಕಲ್ಯಾಣ ನಿಧಿ ವಿತರಣೆ..!!

August 5, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!

August 5, 2026
ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

August 5, 2026
ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

August 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page