Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ; ಇಬ್ಬರ ಬಂಧನ, ಎರಡು ಜಾನುವಾರುಗಳ ರಕ್ಷಣೆ..!!

    ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???

    ಪುತ್ತೂರು: ನಾಳೆ ವಿದ್ಯುತ್‌ ನಿಲುಗಡೆ..!

    ಐಪಿಎಲ್‌ಗೆ ಧೋನಿ ವಿದಾಯ..? CSK ತಂಡದಲ್ಲಿ ಹೊಸ ಜವಾಬ್ದಾರಿ, ಮೆಂಟರ್ ಆಗಿ ನೇಮಕ..!

    ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.35 ಲಕ್ಷ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ..!

    ಶಾಸಕ ಹರೀಶ್ ಪೂಂಜ ಸಮ್ಮುಖದಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ..!

    ಯಾಕೆ ನಿಮ್ಮ ಕ್ಷೇತ್ರದಲ್ಲಿ ಅಕ್ರಮ ಸಕ್ರಮ ಮಾಡುತ್ತಿಲ್ಲ,ಶಾಸಕರ ಕಚೇರಿಗೆ ಹಳೆ ಚಪ್ಪಲಿ ಹಿಡಿದುಕೊಂಡು ಹೋಗಿ ಪ್ರಶ್ನಿಸಿ: ಬೆಳ್ತಂಗಡಿ ಶಾಸಕರ ವಿರುದ್ದ ಅಶೋಕ್ ರೈ ಪರೋಕ್ಷ ವಾಗ್ದಾಳಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕೋಮುದ್ವೇಷ ಹರಡಲು ಪ್ರಯತ್ನಿಸಿದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾನೂನು ಕ್ರಮಕ್ಕೆ ಕೆಪಿಸಿಸಿ ಅಲ್ಪಸಂಖ್ಯಾತ ಸಮಿತಿ ಒತ್ತಾಯ

May 6, 2021
in ಪುತ್ತೂರು
0
ಕೋಮುದ್ವೇಷ ಹರಡಲು ಪ್ರಯತ್ನಿಸಿದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾನೂನು ಕ್ರಮಕ್ಕೆ ಕೆಪಿಸಿಸಿ ಅಲ್ಪಸಂಖ್ಯಾತ ಸಮಿತಿ ಒತ್ತಾಯ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಬೆಡ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ, ಸಂಸದ ತೇಜಸ್ವಿ ಸೂರ್ಯ ರವರು, ಬೆಂಗಳೂರು ದಕ್ಷಿಣ ವಲಯದ ವಾರ್ ರೂಮಿನಲ್ಲಿ, ಸುಮಾರು ಇನ್ನೂರಕ್ಕೂ ಮಿಕ್ಕಿ ಜನ ಕೆಲಸ ಮಾಡುತ್ತಿದ್ದರೂ, ಕೇವಲ ಒಂದು ಸಮುದಾಯಕ್ಕೆ ಸೇರಿದ 17 ಮಂದಿ ವ್ಯಕ್ತಿಗಳ ಹೆಸರನ್ನು ಮಾತ್ರ ಉಲ್ಲೇಖಿಸಿ, ಇದೇನು ಮದ್ರಸಕ್ಕೆ ನೇಮಕ ಮಾಡಿಕೊಂಡಿದ್ದೀರಾ…? ಎಂದು ಪ್ರಶ್ನಿಸುವ ಮೂಲಕ ರಾಜ್ಯದಲ್ಲಿ ಕೋಮುದ್ವೇಷವನ್ನು ಹರಡಲು ಪ್ರಯತ್ನ ನಡೆಸಿದ್ದಾರೆ. ಇವರ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಬೇಕು ಎಂದು ಕೆಪಿಸಿಸಿ ಅಲ್ಪಸಂಖ್ಯಾತರ ಸಮಿತಿ ಉಪಾಧ್ಯಕ್ಷರಾದ ನ್ಯಾಯವಾದಿ ನೂರುದ್ದೀನ್ ಸಾಲ್ಮರ ಆಗ್ರಹಿಸಿದ್ದಾರೆ.

Advertisement
Advertisement

ಮಹಾಮಾರಿ ಕೊರೋನದಿಂದ ಜರ್ಜರಿತವಾಗಿರುವ ಈ ಪರಿಸ್ಥಿತಿಯಲ್ಲಿ, ರಾಜ್ಯದ ಜನರು ಜಾತಿ ಧರ್ಮ ಭಾಷೆ ಗೋತ್ರದ ಎಲ್ಲೆ ಮೀರಿ, ಪರಸ್ಪರ ಸಹಕಾರವನ್ನು ಮಾಡುತ್ತಿರುವುದನ್ನು ಕಂಡು ಸಹಿಸದ ಈ ಸಂಸದರು, ಕೋಮು ವಿಷ ಬೀಜವನ್ನು ಬಿತ್ತಿ ರಾಜ್ಯದ ಜನರ ನಡುವಿನ ಒಗ್ಗಟ್ಟನ್ನು ಮುರಿದು, ತಮ್ಮ ರಾಜಕೀಯ ಲಾಭದ ಉದ್ದೇಶಕ್ಕಾಗಿ ಬಳಸಿಕೊಳ್ಳಲು ಉದ್ದೇಶಿಸಿರುವುದು ತೀರಾ ಶೋಚನೀಯ ಸಂಗತಿಯಾಗಿದೆ. ಮಾತ್ರವಲ್ಲ ತಮ್ಮದೇ ಪಕ್ಷದ ಸರಕಾರ ಆಡಳಿತ ನಡೆಸುತ್ತಿರುವಾಗ ಸರಕಾರದ ವೈಫಲ್ಯವನ್ನು ಮರೆ ಮಾಚುವ ಉದ್ದೇಶದಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು, ಈ ರೀತಿ ವರ್ತಿಸಿದ್ದಾರೆ. ಇಂಥವರನ್ನು ಕಾನೂನಿನ ಕುಣಿಕೆಗೆ ಒಳಪಡಿಸುವುದು ಅತಿ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

Advertisement
Previous Post

‘ಸಂಪೂರ್ಣ ಲಾಕ್ ಡೌನ್ ಆಗಲಿ’ ; ಉಡುಪಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ

Next Post

ಕೊರೊನಾ ಏರಿಕೆಯ ನಡುವೆ ಇಂದು “18943” ಮಂದಿ ಗುಣಮುಖ

OtherNews

ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???
ಪುತ್ತೂರು

ಪುತ್ತೂರು: ನಾಳೆ ವಿದ್ಯುತ್‌ ನಿಲುಗಡೆ..!

November 18, 2026
ಪುತ್ತೂರು: ಬೈಕ್ ಡಿಕ್ಕಿಯಾಗಿ ಹೋಟೆಲ್ ಸಪ್ಲಾಯರ್ ಮೃತ್ಯು..!
ಕ್ರೈಮ್

November 17, 2026
ಪುತ್ತೂರು: ಅನಧಿಕೃತ ಕೋಳಿ ಫಾರ್ಮ್ ತೆರವಿಗೆ ಆಗ್ರಹಿಸಿ ನ.17ರಂದು ಬೃಹತ್ ಪ್ರತಿಭಟನೆ..!

November 16, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಅಭಿವೃದ್ಧಿಗೆ 3.75 ಕೋಟಿ ರೂ. ಅನುದಾನ : ಕಾಮಗಾರಿಗೆ ಶಿಲಾನ್ಯಾಸ..!
ಧಾರ್ಮಿಕ

ಪುತ್ತೂರು: ಪರವಾನಿಗೆಯಿಲ್ಲದೆ ಗೋ ಸಾಗಾಟ: ವಾಹನ, ವ್ಯಕ್ತಿ ವಶಕ್ಕೆ; 3 ಹಸುಗಳ ರಕ್ಷಣೆ..!!
Featured

(ನ.17) : ಸುದಾನ ಲೂಮಿಯ – 2026 : ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಅಂತರ್ ಶಾಲಾ ಉತ್ಸವ..!

Leave a Reply Cancel reply

Your email address will not be published. Required fields are marked *

Recent News

ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ; ಇಬ್ಬರ ಬಂಧನ, ಎರಡು ಜಾನುವಾರುಗಳ ರಕ್ಷಣೆ..!!

ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ; ಇಬ್ಬರ ಬಂಧನ, ಎರಡು ಜಾನುವಾರುಗಳ ರಕ್ಷಣೆ..!!

November 18, 2026
ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???

ಪುತ್ತೂರು: ನಾಳೆ ವಿದ್ಯುತ್‌ ನಿಲುಗಡೆ..!

November 18, 2026
ಗುರುಪುರ ಬ್ಲಾಕ್‌ನಲ್ಲಿ ‘ಸಂಘಟನ್ ಸೃಜನ್ ಅಭಿಯಾನ–2’ ಸಭೆ: ಪಕ್ಷದ ಸಂಘಟನೆ ಬಲವರ್ಧನೆಗೆ ಇನಾಯತ್ ಅಲಿ ಕರೆ..!

ಗುರುಪುರ ಬ್ಲಾಕ್‌ನಲ್ಲಿ ‘ಸಂಘಟನ್ ಸೃಜನ್ ಅಭಿಯಾನ–2’ ಸಭೆ: ಪಕ್ಷದ ಸಂಘಟನೆ ಬಲವರ್ಧನೆಗೆ ಇನಾಯತ್ ಅಲಿ ಕರೆ..!

November 18, 2026
ಐಪಿಎಲ್‌ಗೆ ಧೋನಿ ವಿದಾಯ..? CSK ತಂಡದಲ್ಲಿ ಹೊಸ ಜವಾಬ್ದಾರಿ, ಮೆಂಟರ್ ಆಗಿ ನೇಮಕ..!

ಐಪಿಎಲ್‌ಗೆ ಧೋನಿ ವಿದಾಯ..? CSK ತಂಡದಲ್ಲಿ ಹೊಸ ಜವಾಬ್ದಾರಿ, ಮೆಂಟರ್ ಆಗಿ ನೇಮಕ..!

November 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page