ಸುಬ್ರಹ್ಮಣ್ಯ : ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ (ರಿ.) ಹಾಗೂ ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸಹಯೋಗದಲ್ಲಿ ಸಾರ್ವಜನಿಕರಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಜು.23 ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಟ್ಟಡದ ರಾಜೀವಗಾಂಧಿ ಸೇವಾಕೇಂದ್ರದಲ್ಲಿ ನಡೆಯಲಿದೆ.
ಶಿಬಿರದಲ್ಲಿ ವಿವಿಧ ಚಿಕಿತ್ಸಾ ಸೌಲಭ್ಯಗಳು ಲಭ್ಯವಾಗಲಿದೆ.

























