Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ವಿಟ್ಲ : ಮಟ್ಕಾ ಆಟ ಆಡುತ್ತಿದ್ದ ವೇಳೆ ಪೊಲೀಸ್ ದಾಳಿ : ಪ್ರಕರಣ ದಾಖಲು

July 23, 2023
in ಕ್ರೈಮ್, ಬಂಟ್ವಾಳ
0
ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲ : ಮಟ್ಕಾ ಆಟ ಆಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದ ಘಟನೆ ವಿಟ್ಲ ಕೇಪು ಸಮೀಪದ ಕುದ್ದುಪದವು ಜಂಕ್ಷನ್ ನಲ್ಲಿ ನಡೆದಿದೆ.

Advertisement
Advertisement

ಜು.21 ರಂದು ವಿಟ್ಲ ಪೊಲೀಸ್ ಠಾಣಾ ಉಪನಿರೀಕ್ಷರಾದ ಕಾರ್ತಿಕ್ ಕೆ ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಬಂದ ಮಾಹಿತಿ ಮೇರೆಗೆ ವಿಟ್ಲ ಕೇಪು ಸಮೀಪದ ಕುದ್ದುಪದವು ಜಂಕ್ಷನ್ ನಲ್ಲಿ ದಿನಸಿ ಅಂಗಡಿಯಲ್ಲಿ ಮಟ್ಕಾ ಆಟ ಆಡಿಸುತ್ತಿದ್ದ ಜನಾರ್ಧನ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಕೇಪು ಗ್ರಾಮದ ಕುದ್ದುಪದವು ಜಂಕ್ಷನ್‌ ಎಂಬಲ್ಲಿನ ಜನಾರ್ಧನ ಯಾನೆ ರವಿಕುಮಾರ್ ಎಂಬವರ ದಿನಸಿ ಅಂಗಡಿಯಲ್ಲಿ ಅದೃಷ್ಟದ ಮಟ್ಕಾ ಆಟ ಆಡುತ್ತಿದ್ದು, ಜನಾರ್ಧನ ಎಂಬಾತನೇ ಈ ಆಟವನ್ನು ಆಡಿಸುತ್ತಿರುವವನು ಆಗಿರುತ್ತಾನೆ ಎಂಬುದಾಗಿ ಮಾಹಿತಿ ಬಂದ ಮೇರೆಗೆ ಮೇಲಾಧಿಕಾರಿಯವರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿ ಬಂಟ್ವಾಳ ತಾಲೂಕು ಕೇಪು ಗ್ರಾಮದ ಕುದ್ದುಪದವು‌ ಜಂಕ್ಷನ್‌ ಎಂಬಲ್ಲಿಗೆ ತಲುಪಿದಾಗ ಜನಾರ್ಧನ ರವರ ಅಂಗಡಿಯ ಜಗಳಿಯಲ್ಲಿ ಜನರು ಸುತ್ತುವರಿದು ನಿಂತುಕೊಂಡಿದ್ದು, ಅವರ ಒಬ್ಬಾತ ಚೀಟಿಯನ್ನು ಹಿಡಿದುಕೊಂಡು ಬರೆಯುತ್ತಿದ್ದ ವೇಳೆ ದಾಳಿ ನಡೆಸಿದಾಗ ಹಣ ಕಟ್ಟಲು ಸೇರಿದವರು ಪೊಲೀಸರನ್ನು ಕಂಡು ಓಡಿ ಹೋಗಿದ್ದು, ಚೀಟಿ ಬರೆಯುತ್ತಿದ್ದವನನ್ನು ವಿಚಾರಿಸಿದಾಗ ಅದೃಷ್ಟದ ಆಟವಾಗಿದ್ದು, ಆಟ ಆಡುವ ಜನರು ಜನಾರ್ಧನ ಬಳಿಗೆ ಬಂದು ಒಂದು ಸಂಖ್ಯೆಗೆ ಅವರ ಇಚ್ಚೆಯಷ್ಟು ಹಣವನ್ನು ಕಟ್ಟಿರುತ್ತಾರೆ ಎಂದು ತಿಳಿಸಿದ್ದು, ಜನಾರ್ಧನ ರನ್ನು ಪರಿಶೀಲಿಸಿದಾಗ ಆತನ ಬಳಿಯಲ್ಲಿ ಒಂದು ಪ್ಲಾಸ್ಟಿಕ್‌ ಲಕೋಟೆಯಲ್ಲಿ, ಚೀಟಿ, ಪೆನ್‌ ಹಾಗೂ ಹಣ ಇದ್ದು, ಸಂಗ್ರಹದ ಹಣವನ್ನು ರಂಜಿತ್ ಎಂಬವರಿಗೆ ನೀಡುತ್ತಿರುವುದಾಗಿ ತಿಳಿಸಿದ್ದು, ಕಾಗದಗಳು ಯಾವುದೇ ಬೆಲೆ ಬಾಳುವುದಿಲ್ಲ. ಅದೇ ಪ್ಲಾಸ್ಟಿಕ್‌ ಲಕೋಟೆಯಲ್ಲಿ 10 ರೂಪಾಯಿ ಮುಖ ಬೆಲೆಯ 34 ನೋಟುಗಳು, 20 ರೂಪಾಯಿ ಮುಖ ಬೆಲೆಯ 46 ನೋಟುಗಳು, 50 ರೂಪಾಯಿ ಮುಖ ಬೆಲೆಯ 7 ನೋಟುಗಳು, 100 ರೂಪಾಯಿ ಮುಖ ಬೆಲೆಯ 2 ನೋಟು‌, 500 ರೂಪಾಯಿ ಮುಖ ಬೆಲೆಯ 6 ನೋಟುಗಳು ಒಟ್ಟು ಹಣ 4,810/- ರೂಪಾಯಿ ಐ-ಟೆಲ್ ಕಂಪೆನಿಯ‌ ಮೊಬೈಲ್‌ ಅದರ ಅಂದಾಜು ಮೌಲ್ಯ -1500/- ರೂಪಾಯಿ ಪೆನ್‌ ಅದರ ಅಂದಾಜು ಮೌಲ್ಯ 5/- ರೂಪಾಯಿ ಪ್ಲಾಸ್ಟಿಕ್‌ ಲಕೋಟೆಯು ಯಾವುದೇ ಬೆಲೆ ಬಾಳುವುದಿಲ್ಲ. ಈ ಬಗ್ಗೆ ವಿವರವಾದ ಮಹಜರು ಮುಖೇನಾ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಯಿತು.

Advertisement

ಆರೋಪಿಗಳಾದ ಜನಾರ್ಧನ (ರವಿಕುಮಾರ್‌) ಹಾಗೂ ರಂಜಿತ್‌ ಪ್ರಕರಣ ದಾಖಲಾಗಿದೆ.

Previous Post

ಚಂದಳಿಕೆ : 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Next Post

ಉಪ್ಪಿನಂಗಡಿ : ರಾ. ಹೆದ್ದಾರಿಯ ತಡೆಗೋಡೆ ಕುಸಿತ : ಶಾಸಕರಿಂದ ಪರಿಶೀಲನೆ

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

May 2, 2026
ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!
Featured

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!
ಬಂಟ್ವಾಳ

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!
ಕ್ರೈಮ್

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

May 2, 2026
ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page